2016 ರಲ್ಲಿ ನೋಟು ನಿಷೇಧ ಜಾರಿ ಆದಾಗ ದೇಶದ ನಗರ ಆರ್ಥಿಕತೆ ಪಾತಾಳ ಸೇರಿತು. ಆದರೆ, ಗ್ರಾಮೀಣ ಭಾರತದ ಆರ್ಥಿಕತೆ ಕುಸಿಯದಂತೆ ತಡೆದದ್ದು ಸಹಕಾರಿ ತತ್ವ ಮತ್ತು ಸಹಕಾರಿ ಚಳವಳಿಯ ಮೌಲ್ಯ ಎನ್ನುವುದನ್ನು ನಾವು ಮರೆಯಬಾರದು...
ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಆಯೋಜಿಸಿದ್ದ ಮಾಧ್ಯಮ ಹಬ್ಬ “ಇಂಪ್ರೆಷನ್ -2025” ಕಾರ್ಯಾಗಾರ ಉದ್ಘಾಟಿಸಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಮಾತನಾಡಿದರು. ತುಮಕೂರು ಜೂ 26: ಮಗು ಮಾತಾಡುವ ಮೊದಲು ನೋಡಿ...
ಮಕ್ಕಳನ್ನು ಮನೆಯ ಹೊರಗೆ ಆಟಕ್ಕೆ ಬಿಡುವುದರಿಂದ ಕ್ರಿಯಾಶೀಲತೆ ಅರಳುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಬಾಲ ಭವನ ಸೊಸೈಟಿ ಆಯೋಜಿಸಿದ್ದ ಕಲಾಶ್ರೀ ಆಯ್ಕೆ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬೆಂಗಳೂರು ನ 28:...