ಪುತ್ತೂರು ತಾಲೂಕಿನಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕ ಇವರ ಮಾರ್ಗದರ್ಶನದಲ್ಲಿ 4ನೇ ಬಾರಿಗೆ ಕಾರ್ಗಿಲ್ ವಿಜಯ್ ದಿವಸ್ ಆಚರಣೆಯನ್ನು ಪುತ್ತೂರಿನ ಕಿಲ್ಲೆ ಮೈದಾನಲ್ಲಿನ ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ ಜುಲೈ 26ರಂದು...
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಶನಿವಾರ ಪೋಷಕರ ಸಭೆ ನಡೆಯಿತು. ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಶನಿವಾರ ಪೋಷಕರ ಸಭೆ...
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಅವರ ತಾಯಿ ಸುಶೀಲಾ ಶಿವಾನಂದ ರಾವ್(85ವ) ಅವರು ಫೆ.17ರಂದು ರಾತ್ರಿ ನಿಧನರಾದರು. ಪುತ್ತೂರು: ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಅವರ ತಾಯಿ...
ಮಕ್ಕಳು ಕೇವಲ ವಿದ್ಯಾವಂತರು ಮಾತ್ರವಲ್ಲದೆ ಸಂಸ್ಕಾರವಂತರೂ ಆಗಬೇಕು. ಈ ನಿಟ್ಟಿನಲ್ಲಿ ಧಾರ್ಮಿಕ ಶಿಕ್ಷಣವನ್ನು ಮಕ್ಕಳಿಗೆ ನೀಡುವುದು ಅತ್ಯಂತ ಅಗತ್ಯವೆನಿಸಿದೆ. ಯೋಗ ಪ್ರಾಣಾಯಾಮಗಳಂತಹ ಚಟುವಟಿಕೆಗಳನ್ನು ಮಕ್ಕಳ ದಿನಚರಿಯಲ್ಲಿ ಅಳವಡಿಸಿದಾಗ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುವುದಕ್ಕೆ ಸಾಧ್ಯ ಎಂದರಲ್ಲದೆ ಇಂದಿನ...
ಶೈಕ್ಷಣಿಕ ಸಹ ಚಟುವಟಿಕೆಗಳಾದ ವಾರ್ಷಿಕ ಕ್ರೀಡಾಕೂಟ, ವಾರ್ಷಿಕೋತ್ಸವಗಳ ನಂತರ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆ ಹಾಗೂ ಜೆಇಇ, ನೀಟ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಬೇಕಿದೆ. ಹಿಂದಿನ ವರ್ಷದ ಹಿರಿಯ ವಿದ್ಯಾರ್ಥಿಗಳ ದಾಖಲೆಯನ್ನು ಅಳಿಸಿ ಅದಕ್ಕಿಂತಲೂ ಉನ್ನತ ಅಂಕಗಳನ್ನು...
ಧರ್ಮದ ಅರಿವು ಪ್ರತಿಯೊಬ್ಬನಲ್ಲಿಯೂ ಇರಬೇಕು. ಹಿಂದೂಗಳ ಪವಿತ್ರ ಗ್ರಂಥವಾದ ಭಗವದ್ಗೀತೆಯಲ್ಲಿ ಭಗವಾನ್ ಶ್ರೀಕೃಷ್ಣನು ನೀಡಿರುವ ಸಂದೇಶವನ್ನು ಅರ್ಥ ಮಾಡಿಕೊಂಡು ನಮ್ಮ ಜೀವನವನ್ನು ಪಾವನ ಮಾಡಬೇಕು. ಗೀತೆಯ ಸಾರವನ್ನು ಅರಿಯುವುದರ ಮೂಲಕವಾಗಿ ಯುವಪೀಳಿಗೆ ದಾರಿ ತಪ್ಪದಂತೆ ಮಾಡಬಹುದು...
ಶಿಕ್ಷಣ ಕೇವಲ ಪಠ್ಯ ಸಂಗತಿಗಳನ್ನು ತಿಳಿಸಿದರೆ ಸಾಲದು. ಭಾರತೀಯತೆ, ದೇಸೀಯ ಕಲೆಗಳನ್ನೂ ಮಕ್ಕಳಿಗೆ ಅರ್ಥ ಮಾಡಿಸಿಕೊಡಬೇಕು. ಆ ನೆಲೆಯಲ್ಲಿ ಯೋಚಿಸುವಾಗ ನಾನಾ ಬಗೆಯ ಸ್ಪರ್ಧೆಗಳ ಅನಿವಾರ್ಯತೆ ಇದೆ. ಮನರಂಜನೆಯ ಮೂಲಕ ನಮ್ಮತನವೆಂಬುದು ವಿದ್ಯಾರ್ಥಿಗಳಲ್ಲಿ ಹಂಚಿಕೆಯಾಗುವುದಕ್ಕೆ ಸ್ಪರ್ಧೆಗಳು...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆ ಮತ್ತು ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ಮತ್ತು ಸಿಬಿಎಸ್ಇ ಶಾಲೆಗಳು ಅ.26ರಂದು ಬಪ್ಪಳಿಗೆಯ ಅಂಬಿಕಾ ಸಂಸ್ಥೆಗಳ ಆವರಣದಲ್ಲಿನ ತ್ರಿಶಂಕರ ಸಭಾಭವನದಲ್ಲಿ ಪಾರಂಪರಿಕ ದಿನವನ್ನು ಸಂಭ್ರಮದಿಂದ ಆಚರಿಸಲಿವೆ. ಪುತ್ತೂರು: ನಟ್ಟೋಜ ಫೌಂಡೇಶನ್...