ಅತಿ ವೇಗ ಹಾಗೂ ಚಾಲಕ ನಿದ್ದೆ ಮಂಪರಿನಲ್ಲಿದ್ದ ಪರಿಣಾಮ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿಬಿದ್ದ ಭೀಕರ ಘಟನೆ ಹಾವೇರಿ ಜಿಲ್ಲೆಯ ಮೋಟೆಬೆನ್ನೂರು ಬಳಿ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ 22 ಪ್ರಯಾಣಿಕರು...
ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕುನ್ನೂರು ಗ್ರಾಮದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ, ಆಟವಾಡುತ್ತಿದ್ದ ಎರಡು ವರ್ಷದ ಬಾಲಕಿಯೊಬ್ಬಳು ಆಯತಪ್ಪಿ ಕುದಿಯುವ ಸಾಂಬಾರ್ ಪಾತ್ರೆಗೆ ಬಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಶಿಗ್ಗಾಂವಿ: ಹಾವೇರಿ...
ಕಳೆದ ಮಾ. 6 ರಂದು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಪತ್ತೆಪುರ ಬಳಿ ಅಪರಿಚಿತ ಯುವತಿಯ ಶವ ಪತ್ತೆಯಾಗಿದ್ದು, ಇದೀಗ 22 ವರ್ಷದ ಯುವತಿಯ ಬರ್ಬರ ಹತ್ಯೆಯಾಗಿದೆ ಎಂಬುದು ತನಿಖೆ ವೇಳೆ ತಿಳಿದುಬಂದಿದೆ. ಹಾವೇರಿ, ಮಾ...
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ, ತಮ್ಮ ಮಗ ಭರತ್ ಅವರ ಗೆಲುವಿಗಾಗಿ ವಿವಿಧ ಸಮುದಾಯಗಳ ನಿಕಟ ಸಂಪರ್ಕ ಕಾಯ್ದುಕೊಳ್ಳುತ್ತಿದ್ದಾರೆ. ಈ ಭಾಗದಲ್ಲಿ ಮುಸ್ಲಿಂ ಸಮುದಾಯದ ಕೆಲವು ಪ್ರಮುಖ ಮುಖಂಡರೊಂದಿಗೆ ಅವರು...
ವಕ್ಫ್ ಬೋರ್ಡ್ ನೋಟಿಸ್ ವಿಚಾರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಚರ್ಚೆಗೀಡಾದ ಬೆನ್ನಲ್ಲೇ, ಈ ಪ್ರಕ್ರಿಯೆ ಈಗ ಹಾವೇರಿ ಜಿಲ್ಲೆಯಲ್ಲಿಯೂ ಉದ್ವಿಗ್ನತೆಗೆ ಕಾರಣವಾಗಿದೆ. ಬುಧವಾರ ರಾತ್ರಿ, ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ಕೆಲವರು ಕಲ್ಲು...
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಮಾಲತೇಶ ಸ್ವಾಮಿ ದೇವಾಲಯದಲ್ಲಿ ದಸರಾ ಸಂದರ್ಭದಲ್ಲಿ ಕಾರ್ಣಿಕದ ಆಚರಣೆ ಪ್ರತಿ ವರ್ಷ ವಿಶೇಷವಾಗಿ ನಡೆಯುತ್ತದೆ. 2024ರಲ್ಲಿ, ಗೊರವಯ್ಯ ನಾಗಪ್ಪಜ್ಜಾ ಉರ್ಮಿಯವರು “ಆಕಾಶದತ್ತ ಚಿಗುರಿತಲೇ, ಬೇರು ಮುತ್ತಾಯಿತಲೇ ಪರಾಕ್” ಎಂಬ...
ಹಾವೇರಿ(ಜೂ.28): ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಢಿಕ್ಕಿ ಹೊಡೆದು 13 ಜನರು ಮೃತಪಟ್ಟ ಘಟನೆ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ....