ಪ್ರೀತಿ ವಿಚಾರದಲ್ಲಿ ರಾಜಿ ಪಂಚಾಯತಿ ನಡೆಸಲು ತೆರಳಿದ್ದ ವೇಳೆ ಹಿಂದೂ ಯುವಸೇನೆಯ ಮುಖಂಡ ಹಾಗೂ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರಿಗೆ ಯುವಕನೊಬ್ಬ ಚೂರಿ ಇರಿದ ಘಟನೆ...
ಕರಾವಳಿಯ ಪ್ರಖರ ಹಿಂದೂ ಸಂಘಟನಾ ಮುಖಂಡ ಅಜಿತ್ ರೈ ಹೊಸಮನೆ ಅವರಿಗೆ ಜಿಲ್ಲೆಯಿಂದ ಗಡಿಪಾರು (Extradition) ಮಾಡುವ ಬಗ್ಗೆ ನೊಟೀಸ್ ಜಾರಿಯಾಗಿದೆ . ಅಜಿತ್ ರೈ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಪೊಲೀಸ್...
ಹಿಂದೂ ಮುಖಂಡನ ಮೊಬೈಲ್ನಲ್ಲಿ ರಾಜಕಾರಣಿಯೊಬ್ಬರ ಆಕ್ಷೇಪಾರ್ಹ ವಿಡಿಯೋ ಪತ್ತೆಯಾಗಿದೆ. ಮಂಗಳೂರು ಪೊಲೀಸರ ತನಿಖೆಯ ವೇಳೆ, ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆಯವರ ಮೊಬೈಲ್ನಲ್ಲಿ 50ಕ್ಕೂ ಅಧಿಕ ಆಕ್ಷೇಪಾರ್ಹ ವಿಡಿಯೋಗಳು...
ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಹಿಂದೂ ಮುಖಂಡನೊಬ್ಬ ಕಳೆದ ನಾಲ್ಕು ವರ್ಷಗಳಿಂದ ಕಿರುಕುಳ ನೀಡುತ್ತಿದ್ದು, ಆಕೆಯ ಮದುವೆ ಪ್ರಸ್ತಾಪಗಳನ್ನು ರದ್ದುಗೊಳಿಸಿದ್ದಾನೆ ಎಂಬ ಆರೋಪದ ಮೇಲೆ ಮಂಡ್ಯದ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ವಿರುದ್ಧ ಆ್ಯಸಿಡ್...
ಜೈಷ್ ಎ ಮೊಹಮ್ಮದ್ (Jaish-e-Mohammed) ಉಗ್ರ ಸಂಘಟನೆಯ ಹೆಸರಿನಲ್ಲಿ ಹಿಂದೂ ಜಾಗರಣ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಹಾಗೂ ಬಂಟ್ವಾಳದ ಯುವಕ ರಕ್ಷಿತ್ ಎಂಬುವರಿಗೆ ವಿದೇಶಿ ಸಂಖ್ಯೆಗಳಿಂದ ವಾಟ್ಸ್ಆ್ಯಪ್ ಮೂಲಕ ಪ್ರತ್ಯೇಕವಾಗಿ...
ಆರೋಪಿಯು ಏ 16 ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಹರೀಶ್ ಭಟ್ ಅವರಿಗೆ ಸೇರಿದ ಪುಣಚ ನಡ್ಸಾರ್ ಮನೆಗೆ ಬಂದಿದ್ದು, ಶ್ರೀದೇವಿಯವರಿಗೆ ಬೆದರಿಕೆ ಹಾಕಿದ್ದಾರೆ. ನಿನ್ನ ಗಂಡನಲ್ಲಿ ಸಾರಡ್ಕದ ಪಂಪ್ ವ್ಯವಹಾರವನ್ನು ಬಿಟ್ಟು ಕೊಡಲು...
ಜಾಮೀನು ಪಡೆದು ಬಿಡುಗಡೆಯಾದ ವ್ಯಕ್ತಿಯ ಮೇಲೆ ಆಗಂತುಕರ ತಂಡವು ದಾಳಿ ನಡೆಸಲು ಯತ್ನಿಸಿದ ಘಟನೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣವಾಗಿ ದಾಖಲಾಗಿದೆ. ನ.7 ರಂದು, ಆರೋಪಿಯಾದ ಆಸೀಫ್ ಜಾಮೀನು ಪಡೆದಿದ್ದರಿಂದ, ಮಂಗಳೂರು ಜೈಲಿನಿಂದ ಬಿಡುಗಡೆಯಾದ ಬಳಿಕ,...