ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಸಮೀಪದ ಅಂಬಿಕಾರೋಡ್ ಎಂಬಲ್ಲಿ ಮಂಗಳವಾರ ರಾತ್ರಿ ನಡೆದ ಭೀಕರ ‘ಹಿಟ್ ಆ್ಯಂಡ್ ರನ್’ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅಂಬಿಕಾರೋಡ್ ನಿವಾಸಿ...
ಮಾಣಿ-ಮೈಸೂರು ಹೆದ್ದಾರಿಯ ಕನಕಮಜಲಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗಳೀರ್ವರಿಗೆ ಕಾರಿನಲ್ಲಿ ಢಿಕ್ಕಿ ಹೊಡೆದು ಇಬ್ಬರ ಸಾವಿಗೆ ಕಾರಣನಾಗಿರುವ ಆರೋಪಿ ಇಕೋ ವಾಹನ ಚಾಲಕ ಅವ್ಯಕ್ತ ರಾಮಕೃಷ್ಣ ಭಟ್ ಎಂಬವರು ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಗೆ ಬಂದು ಶರಣಾಗಿದ್ದಾರೆ....