ಸಿವಿಲ್ ವ್ಯಾಜ್ಯದಲ್ಲಿ ಪೊಲೀಸರು ಹಸ್ತಕ್ಷೇಪ ಮಾಡುತ್ತಿರುವುದಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣೆಯ ತನಿಖಾಧಿಕಾರಿ ವಿರೂಪಾಕ್ಷಯ್ಯ ವಿರುದ್ಧ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ....
‘ಬುರುಡೆ ಗ್ಯಾಂಗ್’ ಯಕ್ಷಗಾನ ಪ್ರಸಂಗಕ್ಕೆ ಸಂಬಂಧಿಸಿದಂತೆ ಕಲಾವಿದರಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಹೈಕೋರ್ಟ್ನಲ್ಲಿ ಹಿನ್ನಡೆಯಾಗಿದೆ. ಅವರ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ. ಬೆಂಗಳೂರು: ‘ಬುರುಡೆ...
ಮರಣದಂಡನೆ ವಿಧಿಸಲಾದ ಪ್ರಕರಣಗಳ ದೃಢೀಕರಣ ಮತ್ತು ಮೇಲ್ಮನವಿ ವಿಚಾರಣೆ ವೇಳೆ ಕಾನೂನು ನೆರವು ಒದಗಿಸಲು ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೈಕೋರ್ಟ್ ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ವಕೀಲ ಡಾ. ಅರುಣ್ ಶ್ಯಾಮ್ ಪುತ್ತೂರು ಸಹಿತ ಮೂವರನ್ನು ಒಳಗೊಂಡ...
ಉಜಿರೆಯ ಪ್ರಮುಖ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಹೈಕೋರ್ಟ್ನಲ್ಲಿ ಭಾರಿ ಹಿನ್ನಡೆಯಾಗಿದೆ. ಪುತ್ತೂರು ವಿಭಾಗಾಧಿಕಾರಿಗಳು ಹೊರಡಿಸಿದ್ದ ಗಡಿಪಾರು ಆದೇಶವನ್ನು ಪ್ರಶ್ನಿಸಿ ತಿಮರೋಡಿ ಪರ ವಕೀಲರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ನ ವಿಭಾಗೀಯ ಪೀಠವು ಜೂನ್...
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದವರ ವಿರುದ್ಧ ಕೃತಕ ಬುದ್ಧಿಮತ್ತೆ (AI) ಬಳಸಿ ಸೃಷ್ಟಿಸಲಾಗಿರುವ ಮಾನಹಾನಿಕರ ಫೋಟೋ, ವಿಡಿಯೋ ಮತ್ತು ಕಂಟೆಂಟ್ಗಳನ್ನು ಒಂದು ವಾರದೊಳಗೆ ಸಾಮಾಜಿಕ ಜಾಲತಾಣಗಳಿಂದ ತೆರವುಗೊಳಿಸುವಂತೆ ರಾಜ್ಯ...
ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ ಬಿಜೆಪಿಯ ಉಚ್ಚಾಟಿತ ನಾಯಕ ಪಿ.ಜಿ. ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ. ರಾವ್ಗೆ ಕರ್ನಾಟಕ ಹೈಕೋರ್ಟ್ ಮಹತ್ವದ ಸಲಹೆ ನೀಡಿದೆ. ಸಂತ್ರಸ್ತೆ ಯುವತಿಯನ್ನು ಮದುವೆಯಾಗುವುದೇ ಸೂಕ್ತ ಎಂದು...
ಧರ್ಮಸ್ಥಳದ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತಕ ಬುದ್ಧಿಮತ್ತೆ (AI) ಬಳಸಿ ಯೂಟ್ಯೂಬ್ನಲ್ಲಿ ಸುಳ್ಳು ಹಾಗೂ ಪ್ರಚೋದನಕಾರಿ ವಿಡಿಯೋ ಹರಿಬಿಟ್ಟ ಆರೋಪದಡಿ ಎಂ.ಡಿ. ಸಮೀರ್ ಎಂಬುವವರ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ...
ಒಂದೇ ಅಪಘಾತದ ಪ್ರಕರಣಕ್ಕೆ ಬರೋಬ್ಬರಿ ನಾಲ್ಕು ಕಾನೂನುಬದ್ಧ ವೈದ್ಯಕೀಯ ಪರೀಕ್ಷಾ ಪ್ರಮಾಣ ಪತ್ರಗಳನ್ನು (ಮೆಡಿಕೊ-ಲೀಗಲ್ ಕೇಸ್ – MLC) ನೀಡಿದ ಹಾಸನದ ವೈದ್ಯರೊಬ್ಬರ ನಡೆಗೆ ಹೈಕೋರ್ಟ್ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದೆ. ಅಲ್ಲದೆ, ಈ ಸಂಬಂಧ ವೈದ್ಯನ...
ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಕೋಮುದ್ವೇಷದ ಭಾಷಣ ಮಾಡುವುದು ಒಂದು ಹವ್ಯಾಸವಾಗಿ ಬಿಟ್ಟಿದೆ. ಅವರು ಕೇವಲ ಸಮುದಾಯಗಳನ್ನಷ್ಟೇ ಅಲ್ಲದೆ, ದೇವರುಗಳನ್ನೂ ಬಿಟ್ಟಿಲ್ಲ ಎಂದು ರಾಜ್ಯ ಸರ್ಕಾರವು ಹೈಕೋರ್ಟ್ನಲ್ಲಿ ಗಂಭೀರ ಆರೋಪ ಮಾಡಿದೆ. ಈ...
ಸಾರ್ವಜನಿಕರು ನೀಡುವ ದೂರುಗಳನ್ನು ದಾಖಲಿಸಲು ಪೊಲೀಸರು ನಿರಾಕರಿಸುವಂತಿಲ್ಲ. ಒಂದು ವೇಳೆ ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದರೆ, ಸಂತ್ರಸ್ತರು ಹೊಸ ಕಾನೂನುಗಳ ಅನ್ವಯ ನೇರವಾಗಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ....