Connect with us

All posts tagged "5 vehicles fall into the river"

Read This

ದಕ್ಷಿಣ ಕನ್ನಡ1 day ago

Puttur Medical College : ಮೆಡಿಕಲ್ ಕಾಲೇಜು ಆರಂಭಕ್ಕೆ ಪುತ್ತೂರು ಸಜ್ಜು; ಪ್ಲಾನ್‌ “ಬಿ” ಗೆ ವೇಗ; ಮೂಲಸೌಕರ್ಯ ಪರಿಶೀಲಿಸಿದ ತಜ್ಞರ ತಂಡ – ನವೆಂಬರ್ 30ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ

ಪುತ್ತೂರು: ಪುತ್ತೂರಿನಲ್ಲಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಆರಂಭಿಸುವ ಕನಸು ನನಸಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದ್ದು, 2027-28ನೇ ಶೈಕ್ಷಣಿಕ ಸಾಲಿನಲ್ಲಿ ಮೊದಲ ಹಂತವಾಗಿ 50...

ಮಂಗಳೂರು1 day ago

Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ...

ಶಿಕ್ಷಣ2 days ago

Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ

ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ...

ಅಂತರ ರಾಜ್ಯ2 days ago

Arrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!

14 ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ತ್ರಿಪುರದ ಶಾಲಾ ಶಿಕ್ಷಕರ ಅಪಹರಣ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಅಪಹರಣಕಾರರ ಬೇಡಿಕೆಯಂತೆ ಕುಟುಂಬಸ್ಥರು ಸುಮಾರು ₹25 ಲಕ್ಷ...

ಮಂಗಳೂರು2 days ago

Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!

ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು...

ಕಾರ್ಯಕ್ರಮಗಳು2 days ago

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ...

ಶಿಕ್ಷಣ2 days ago

Ambika-ಅಂಬಿಕಾ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳಿಗೆ ಬಹುಮಾನ

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ...

Uncategorized2 days ago

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು...

ಶಿಕ್ಷಣ2 days ago

Philomena-ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆ

ನ.20 ರಂದು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ನೂತನ ಸಭಾಂಗಣದಲ್ಲಿ ನಡೆದ ನೂತನ ಹೆಚ್ಚುವರಿ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಸಮಾಜ ಸೇವಕರು ಮತ್ತು ಉದ್ಯಮಿಗಳಾದ ಮೈಕಲ್...

ಕ್ರೀಡೆ2 days ago

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಭುವನ್‌ರಾಮ್ ಭಾರ ಎತ್ತುವ ಸ್ಪರ್ಧೆಯಲ್ಲಿ ವಿಟಿಯು ತಂಡಕ್ಕೆ ಆಯ್ಕೆ

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ...

error: Content is protected !!