Connect with us

All posts tagged "AAi Recruitment"

Read This

ಶಿಕ್ಷಣ55 minutes ago

Narendra-ನ.28 : ನರೇಂದ್ರ ಪ.ಪೂ.ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ “ಪ್ರತಿಭಾ ಪರ್ವ”

2026-27 ನೇ ಶೈಕ್ಷಣಿಕ ಸಾಲಿನ ವಾರ್ಷಿಕೋತ್ಸವ ಸಂಭ್ರಮ “ ಪ್ರತಿಭಾ ಪರ್ವ” ಕಾರ‍್ಯಕ್ರಮವು ನವೆಂಬರ್ 28 , ಶನಿವಾರದಂದು ತೆಂಕಿಲದ ನರೇಂದ್ರ ಪ.ಪೂ. ಕಾಲೇಜಿನ ಹಂಸಧ್ವನಿ ಸಭಾಂಗಣದಲ್ಲಿ...

ಅಪರಾಧ2 hours ago

Punacha-ಪುಣಚದಲ್ಲಿ ಬೈಕ್‌ಗೆ ಕಾರು ಡಿಕ್ಕಿ; ಸವಾರನಿಗೆ ಗಂಭೀರ ಗಾಯ – ನಿಲ್ಲಿಸದೆ ಪರಾರಿಯಾದ ಕಾರು?

ಪುಣಚದಲ್ಲಿ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದು, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತೋರಣಕಟ್ಟೆಯಿಂದ ಪುಣಚ ಸಂಪರ್ಕಿಸುವ ರಸ್ತೆಯ ತಿರುವಿನಲ್ಲಿ ನಡೆದಿದೆ. ಅಪಘಾತದ ಬಳಿಕ ಕಾರು ನಿಲ್ಲಿಸದೆ ಚಾಲಕ...

ಅಪರಾಧ2 hours ago

Punacha-ಪುಣಚ: ಪತ್ನಿಯನ್ನು ಕೊಲೆಗೈದು ಹೃದಯಾಘಾತವೆಂದು ಬಿಂಬಿಸಲು ಯತ್ನ: ಪತಿಗೆ 5 ವರ್ಷ ಜೈಲು..!

ಪತ್ನಿಯನ್ನು ಕೊಲೆಗೈದು ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಬಿಂಬಿಸಿ ಪ್ರಕರಣದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 5 ವರ್ಷಗಳ ಸಾದಾ...

ರಾಜಕೀಯ2 hours ago

Kumaraswamy-ಹಳ್ಳಿಯ ಪ್ರತಿ ಹೆಣ್ಣುಮಕ್ಕಳಿಗೆ 2 ಹಸು ಉಚಿತ..! 2028ರ ಎನ್‌ಡಿಎ ಯೋಜನೆ ಘೋಷಿಸಿದ ಕುಮಾರಸ್ವಾಮಿ

ರಾಜ್ಯದಲ್ಲಿ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಎನ್‌ಡಿಎ ಅಧಿಕಾರಕ್ಕೆ ಬಂದರೆ ಗ್ರಾಮೀಣ ಪ್ರದೇಶದ ಪ್ರತಿ ಹೆಣ್ಣುಮಕ್ಕಳಿಗೆ ಎರಡು ಹಸುಗಳನ್ನು ಉಚಿತವಾಗಿ ನೀಡುವುದಾಗಿ ಕೇಂದ್ರ ಸಚಿವ ಎಚ್.ಡಿ....

ಅಂತರ ರಾಜ್ಯ2 hours ago

Chennai Jain couple-ತಿರುಪತಿ ತಿಮ್ಮಪ್ಪನಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ಚಿನ್ನ, ವಜ್ರಾಭರಣ ಕಾಣಿಕೆ ನೀಡಿದ ಚೆನ್ನೈ ಜೈನ ದಂಪತಿ..!

ಚೆನ್ನೈ ಮೂಲದ ಜೈನ ದಂಪತಿ ತಿರುಪತಿ ತಿರುಮಲ ದೇವಸ್ಥಾನದ ಶ್ರೀ ವೆಂಕಟೇಶ್ವರ ಸ್ವಾಮಿಗೆ 206 ಕೋಟಿ ರೂ. ಮೌಲ್ಯದ 121 ಕೆ.ಜಿ. ತೂಕದ ಚಿನ್ನ ಹಾಗೂ ವಜ್ರಾಭರಣಗಳನ್ನು...

ನಿಧನ ವಾರ್ತೆ2 hours ago

Mangaluru-ಮಂಗಳೂರು: ರಸ್ತೆ ದಾಟುತ್ತಿದ್ದ 2ನೇ ತರಗತಿ ವಿದ್ಯಾರ್ಥಿಯ ಮೇಲೆ ಬಸ್ ಹರಿದು ಸಾವು

ಶಾಲೆ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ 2ನೇ ತರಗತಿಯ ವಿದ್ಯಾರ್ಥಿಯ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ...

Uncategorized18 hours ago

Philomena-ಸಂತ ಫಿಲೋಮಿನಾ ಪ. ಪೂ ಕಾಲೇಜಿನಲ್ಲಿ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿ ಕಾರ್ಯಗಾರ

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ನ 25 ರಂದು ಕಾಲೇಜು ಸಭಾಂಗಣದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆಯ...

ಶಿಕ್ಷಣ18 hours ago

Philomena-ನ 27 ಮತ್ತು 28 ರಂದು ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ

ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ. ಪುತ್ತೂರು: ಸಂತ ಪಿಲೋಮಿನಾ...

ಮಂಗಳೂರು18 hours ago

Priyanka Kharge-ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪನೆ : ತಣ್ಣೀರುಬಾವಿಯಲ್ಲಿ ಸ್ಥಳ ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ; ತಣ್ಣೀರು ಭಾವಿಯಲ್ಲಿ 49 ಎಕರೆ ಪ್ರದೇಶ ಗುರುತು; ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆಗೆ ಕ್ರಮ – ಬಿಯಾಂಡ್ ಬೆಂಗಳೂರು ಆಶಯದಡಿ ಜಾಗತಿಕ ಮಟ್ಟದ ತಂತ್ರಜ್ಞಾನ ಪರಿಸರ ವ್ಯವಸ್ಥೆ ನಿರ್ಮಾಣಕ್ಕೆ ಮತ್ತೊಂದು ಹೆಜ್ಜೆ

ಮಂಗಳೂರಿನ ತಣ್ಣೀರ್‌ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು...

ಸ್ಥಳೀಯ18 hours ago

Kadaba-ಕಡಬ: ಜಾಗದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ; ಪರಸ್ಪರ ಹಲ್ಲೆ, ಜೀವಬೆದರಿಕೆ ಆರೋಪ; ಎರಡೂ ಕಡೆಯಿಂದ ಪ್ರಕರಣ ದಾಖಲು

ಕಡಬ ತಾಲೂಕಿನ ಐತ್ತೂರಿನಲ್ಲಿ ಜಾಗದ ವಿಚಾರವಾಗಿ ಎರಡು ಕಡೆಯವರ ನಡುವೆ ಗಲಾಟೆ ನಡೆದಿದ್ದು, ಹಲ್ಲೆ ಹಾಗೂ ಜೀವಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಎರಡೂ ಕಡೆಯಿಂದ ಕಡಬ ಪೊಲೀಸ್ ಠಾಣೆಯಲ್ಲಿ...

error: Content is protected !!