ಮಂಗಳೂರು: ಸರ್ವ ಕಾಲೇಜು ಚುನಾವಣೆಯಲ್ಲಿ ಮಂಗಳೂರು ವಿಭಾಗದ ಎಬಿವಿಪಿ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪುತ್ತೂರಿನ ಹೃತೇಶ್ ಪಾಟಾಳಿ ಆಯ್ಕೆಯಾಗಿದ್ದಾರೆ. ಮಂಗಳೂರು, ಉಡುಪಿ ಹಾಗೂ ಕೊಡಗು ವ್ಯಾಪ್ತಿಯ ಮಂಗಳೂರು ವಿಭಾಗದ ಸರ್ವ ಕಾಲೇಜು ಎಬಿವಿಪಿ ಚುನಾವಣೆಯಲ್ಲಿ ಪುತ್ತೂರಿನ ಆರ್ಲಪದವು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅ. 21ರಂದು ನಡೆದ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ವಿಜೇತರಾಗಿದ್ದಾರೆ. ಈ ಚುನಾವಣೆ ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದ...
ವಿವಿ ಕಾಲೇಜು ಪ್ರತಿಭಾ ದಿನಾಚರಣೆ ಕಾರ್ಯಕ್ರಮಕ್ಕೆ ಹಿಂದೂ ಜಾಗರಣೆ ವೇದಿಕೆ ಮುಖಂಡನನ್ನು ಅತಿಥಿಯಾಗಿ ಆಹ್ವಾನಿಸಿದಕ್ಕೆ , ವಿದ್ಯಾರ್ಥಿ ಸಂಘಟನೆಯೊಂದರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾಲೇಜ್ ಮಂಡಳಿ ಕಾರ್ಯಕ್ರಮವನ್ನು ರದ್ದುಗೊಳಿಸಿರುವುದಾಗಿ ವರದಿಯಾಗಿದೆ. ಮಂಗಳೂರಿನ ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ...