ಸಿಲಿಕಾನ್ ಸಿಟಿಯ ರಾಮಮೂರ್ತಿ ನಗರದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ರಸ್ತೆಯಲ್ಲಿ ಕ್ಯಾಬ್ಗಾಗಿ ಕಾಯುತ್ತಿದ್ದ ಮಹಿಳೆಯನ್ನು ಕಂಡು ಸ್ಕೂಟರ್ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಂತ ಅಸಭ್ಯವಾಗಿ ವರ್ತಿಸಿದ್ದು, ಈ ಕುರಿತು ಸಂತ್ರಸ್ತೆ...
ಮನೆ ಕೆಲಸಕ್ಕೆಂದು ಬಂದು ನಂಬಿಕೆ ದ್ರೋಹ ಎಸಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಕೇವಲ 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು: ಮನೆ ಕೆಲಸಕ್ಕೆಂದು ಬಂದು ನಂಬಿಕೆ...
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ನಿವಾಸಿ ಶುಭರಾಜ್ (28) ಬಂಧಿತ ಆರೋಪಿ. ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗಲು...
ನೆರೆಮನೆಯಲ್ಲಿ ಟಿವಿ ನೋಡುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಲಂಕಾರು ಗ್ರಾಮ ನಿವಾಸಿ ಜಗದೀಶ ಕುಂಬಾರ ಅಲಿಯಾಸ್ ಜಗ್ಗ (43)...
ಹಣಕ್ಕಾಗಿ 72 ವರ್ಷದ ವೃದ್ಧೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಚಿನ್ನದ ಸರ ಕಳವು ಮಾಡಿದ್ದ ಪ್ರಕರಣವನ್ನು ಭೇದಿಸಿರುವ ಕುಂಬಳೆ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬದಿಯಡ್ಕ ಪೆರ್ಡಾಲ ನಿವಾಸಿ ರಮೇಶ್ ನಾಯಕ್ (47) ಬಂಧಿತ ಆರೋಪಿ....
ದಕ್ಷಿಣ ಕನ್ನಡ ಜಿಲ್ಲೆಯ ಗುಂಡ್ಯ ಚೆಕ್ ಪೋಸ್ಟ್ ಬಳಿ ನಿಲ್ಲಿಸಿದ್ದ ಅಂಬ್ಯುಲೆನ್ಸ್ ಕಳವು ಮಾಡಿದ್ದ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ಕೇವಲ ಕೆಲವೇ ಗಂಟೆಗಳಲ್ಲಿ ಭೇದಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಕಾರ್ಕಳ ನಿವಾಸಿ ಶೋದನ್ (22)...
ಇನ್ಸ್ಟಾಗ್ರಾಮ್ ಖಾತೆಯಲ್ಲಿ ವೈಯಕ್ತಿಕ ಸಮಸ್ಯೆಗಳಿಗೆ ಶೀಘ್ರ ಪೂಜೆ ಮಾಡಿ ಪರಿಹಾರ ನೀಡುವುದಾಗಿ ಜಾಹೀರಾತು ನೀಡಿ, ವ್ಯಕ್ತಿಯೊಬ್ಬರಿಗೆ ಸುಮಾರು ₹24,78,274 ಸೈಬರ್ ವಂಚನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ...
ಉಪ್ಪಿನಂಗಡಿ ಪೊಲೀಸರು ಅಕ್ರಮ ದನ ಸಾಗಾಟದ ಪ್ರಕರಣವನ್ನು ಪತ್ತೆಹಚ್ಚಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಜೊತೆಗೆ, ಸಾಗಾಟಕ್ಕೆ ಬಳಸಿದ ಪಿಕಪ್ ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಉಪ್ಪಿನಂಗಡಿ: ಜುಲೈ 5ರಂದು, ಉಪ್ಪಿನಂಗಡಿ ಪೊಲೀಸರು ಅಕ್ರಮ ದನ ಸಾಗಾಟದ...
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮಗನಂತೆ ನಟಿಸಿ, ಮಣಿಪುರದ ಹಲವು ಶಾಸಕರಿಗೆ ಮುಖ್ಯಮಂತ್ರಿ ಹುದ್ದೆಯ ಭರವಸೆ ನೀಡಿ, ಕೋಟಿಗಟ್ಟಲೆ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಇಂಫಾಲ:...
ಫೇಸ್ಬುಕ್ ಮೂಲಕ ಕಾಸರಗೋಡಿನ ಅರ್ಚಕರೊಬ್ಬರನ್ನು ಫೋಟೋ, ವಿಡಿಯೋ ಶೇರ್ಮಾಡಿ ಲೈಂಗಿಕವಾಗಿ ಆಕರ್ಷಿಸಿ ಅದನ್ನೇ ಮುಂದಿಟ್ಟು ಹಣಕ್ಕಾಗಿ ಬ್ಲಾಕ್ಮೇಲ್ ಮಾಡಿದ ಆರೋಪದಲ್ಲಿ ಮಂಗಳೂರಿನ ಯುವಕನನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು: ಫೇಸ್ಬುಕ್ ಮೂಲಕ ಕಾಸರಗೋಡಿನ ಅರ್ಚಕರೊಬ್ಬರನ್ನು ಫೋಟೋ,...