ಕುಟುಂಬದೊಳಗಿನ ಆಸ್ತಿ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ನಾದಿನಿ ಮೇಲೆ ಆ್ಯಸಿಡ್ ಎರಚಿದ ಪ್ರಕರಣದಲ್ಲಿ ಕಡಬ ತಾಲ್ಲೂಕಿನ ಕೋಡಿಂಬಾಳ ಗ್ರಾಮದ ಜಯಾನಂದ ಕೊಠಾರಿ ಅಪರಾಧಿ ಎಂದು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ...
ಕಡಬದಲ್ಲಿ ಮೂವರು ಕಾಲೇಜ್ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಪ್ರಕರಣದ ಆರೋಪಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಜಾಮೀನು ತಿರಸ್ಕರಿಸಿದೆ. ಕೇರಳ ಮಲ್ಲಾಪುರದ ಅಬಿನ್.ಪಿ.ಸಿ.ಬಿ. ಬಂಧನದಲ್ಲಿರುವ ಆರೋಪಿ. ಪುತ್ತೂರು: ಕಡಬದಲ್ಲಿ...
ಮಂಗಳೂರು: ಬಜಪೆ ಖಾಸಗಿ ಫೈನಾನ್ಸ್ ಗೆ ಬುರ್ಖಾ ಧರಿಸಿ ಮಹಿಳೆ ಮೇಲೆ ಆ್ಯಸಿಡ್ ಎರಚಿ ಚಿನ್ನಾಭರಣ ಸುಲಿಗೆ ಯತ್ನ ಘಟನೆಯಲ್ಲಿ ಮೂರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಜಪೆ ಶಾಂತಿಗುಡ್ಡೆಯ ಪ್ರೀತೇಶ್ ಯಾನೆ ಪ್ರೀತು (31),...
ಪುತ್ತೂರು: ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯಿಂದ ಆಸಿಡ್ ದಾಳಿ ನಡೆದ ಕಡಬ ಸರಕಾರಿ ಪದವಿಪೂರ್ವ ಕಾಲೇಜಿಗೆ ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಗುರುವಾರ ಮಧ್ಯಾಹ್ನ ಭೇಟಿ ನೀಡಿದರು. ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವ ಕಾರಣ...
ಚಿಕ್ಕಮಗಳೂರು: ನಾಯಿ ಬೊಗಳಿದೆ ಎಂಬ ಕ್ಷುಲ್ಲಕ ಕಾರಣಕ್ಕೆ ನಾಯಿಯ ಮಾಲೀಕನ ಮೇಲೆ ಆಸಿಡ್ ದಾಳಿ ಮಾಡಿದ ಘಟನೆ ಎನ್.ಆರ್.ಪುರ ತಾಲೂಕಿನ ಕುರಗುಂದ ಗ್ರಾಮದಲ್ಲಿ ನಡೆದಿದೆ. ಆಸಿಡ್ ದಾಳಿಗೊಳಗಾದ ವ್ಯಕ್ತಿಯನ್ನು ಕುರಗುಂದ ನಿವಾಸಿ ಸುಂದರ್ ರಾಜ್ ಎಂದು...