ಕಡಬದಲ್ಲಿ ಮೂವರು ಕಾಲೇಜ್ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಪ್ರಕರಣದ ಆರೋಪಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಜಾಮೀನು ತಿರಸ್ಕರಿಸಿದೆ. ಕೇರಳ ಮಲ್ಲಾಪುರದ ಅಬಿನ್.ಪಿ.ಸಿ.ಬಿ. ಬಂಧನದಲ್ಲಿರುವ ಆರೋಪಿ. ಪುತ್ತೂರು: ಕಡಬದಲ್ಲಿ...
ಸೋಮವಾರ ಬೆಳಿಗ್ಗೆ ಕಡಬದ ಸರಕಾರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳನ್ನು ಗುರಿಯಾಗಿಸಿ ನಡೆದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ಎಂಬಿಎ ವಿದ್ಯಾರ್ಥಿ ಅಭಿನ್ ಕೃತ್ಯ ಎಸಗಲೆಂದು ಭಾನುವಾರ ತನ್ನ ಹುಟ್ಟೂರಾದ ಕೇರಳದಿಂದ ಮಂಗಳೂರಿಗೆ ರೈಲಿನಲ್ಲಿ ಬಂದಿದ್ದ. ಅಭಿನ್...