ಇಂದಿನ ಡಿಜಿಟಲ್ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ಸೆಲೆಬ್ರಿಟಿಗಳಿಗೆ ಕೇವಲ ಮನರಂಜನೆಯ ವೇದಿಕೆಯಾಗಿ ಉಳಿದಿಲ್ಲ; ಬದಲಾಗಿ ಕುಳಿತಲ್ಲಿಯೇ ಲಕ್ಷಾಂತರ ರೂಪಾಯಿ ಹಣ ಗಳಿಸಿಕೊಡುವ ಎಟಿಎಂಗಳಾಗಿ (ATM) ಬದಲಾಗಿವೆ. ಇದಕ್ಕೆ ಲೇಟೆಸ್ಟ್ ಉದಾಹರಣೆ ಬಾಲಿವುಡ್ನ ಗ್ಲಾಮರಸ್ ನಟಿ ನೇಹಾ...
ಕನ್ನಡದ ಖ್ಯಾತ ನಟಿ ಕಾರುಣ್ಯಾ ರಾಮ್ ಅವರು ತಮ್ಮ ಸ್ವಂತ ಸಹೋದರಿಯಿಂದಲೇ ವಂಚನೆಗೊಳಗಾಗಿದ್ದು, ಈ ಸಂಬಂಧ ರಾಜರಾಜೇಶ್ವರಿ ನಗರ (RR ನಗರ) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಮ್ಮ ತಂಗಿ ಸಮೃದ್ಧಿ ರಾಮ್ ಅವರು ಲಕ್ಷಾಂತರ...
ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ತಮ್ಮ ನಟನೆಯ ಮೂಲಕ ಜನಪ್ರಿಯರಾಗಿರುವ ನಟಿ ಶರಣ್ಯ ಶೆಟ್ಟಿ ಅವರ ಹೆಸರನ್ನು ದುರುಪಯೋಗಪಡಿಸಿಕೊಂಡು ವಂಚನೆ ನಡೆಸಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಸೈಬರ್ ವಂಚಕರು ಶರಣ್ಯ ಅವರ ಹೆಸರು ಮತ್ತು...
ಅಕ್ರಮ ಚಿನ್ನ ಸಾಗಾಟ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್ ಡಿಆರ್ಐ ಅಧಿಕಾರಿಗಳ ವಿಚಾರಣೆಗೆ ಅಸಹಕಾರ ತೋರುತ್ತಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಆಕೆಯ ಸಂಪರ್ಕದಲ್ಲಿದ್ದ ನಗರದ ಪ್ರತಿಷ್ಠಿತ ಹೊಟೇಲ್ವೊಂದರ ಮಾಲಕನ ಸಹೋದರನ ಪುತ್ರನನ್ನು ಡಿಆರ್ಐ ಅಧಿಕಾರಿಗಳು...
ಮಾದಕವಸ್ತು ಸೇವನೆ ಹಾಗೂ ಮಾರಾಟಕ್ಕೆ ರೇವ್ ಪಾರ್ಟಿ ಆಯೋಜಿಸಿದ್ದರು ಎನ್ನಲಾಗಿದ್ದ ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ರದ್ದುಪಡಿಸಿದೆ. ಪ್ರಾಸಿಕ್ಯೂಷನ್ ಭೌತಿಕ ಸಾಕ್ಷ್ಯಗಳನ್ನು ಒದಗಿಸುವಲ್ಲಿ ವಿಫಲವಾದ ಹಿನ್ನೆಲೆ, ಪ್ರಕರಣದಿಂದ ಉದ್ಭವಿಸಿದ್ದ...
ಮಗಳು ಮತ್ತು ಅಳಿಯನ ಬಗ್ಗೆ ಅಪಪ್ರಚಾರ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ವ್ಯಕ್ತಿಯ ಮೇಲೆ ನಟಿ ದೀಪಿಕಾ ದಾಸ್ ತಾಯಿ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಾಗಿದೆ. ಮಗಳು ಮತ್ತು ಅಳಿಯನ ಬಗ್ಗೆ ಅಪಪ್ರಚಾರ...
ಮುಂಬೈ: ಸದಾ ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ (Poonam Pandey) ಸಾವನ್ನಪ್ಪಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು. ಗರ್ಭಕಂಠದ ಕ್ಯಾನ್ಸರ್ನಿಂದ ಸಾವನನ್ನಪ್ಪಿದ್ದಾರೆ ಎಂದು ಅವರ ಮ್ಯಾನೇಜರ್ ಖಚಿತಪಡಿಸಿದ್ದಾರೆ. ಪೂನಮ್ ಪಾಂಡೆ...
ಬಂಟ್ವಾಳ ತಾಲೂಕಿನ ಅಮ್ಟೂರು ಗ್ರಾಮದ ರಾಯಪ್ಪನಕೋಡಿ ಎಂಬಲ್ಲಿ ಚಲನ ಚಿತ್ರನಟಿ ರಾಧಿಕ ಅವರ ಎಸ್ಟೇಟ್ ನಲ್ಲಿ ಕೆಲಸಕ್ಕಿದ್ದ ವಿವಾಹಿತೆ ಮಹಿಳೆ ನಾಪತ್ತೆಯಾದ ಬಗ್ಗೆ ಬಂಟ್ವಾಳನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಲತಃ ಉತ್ತರಕನ್ನಡ ಜಿಲ್ಲೆಯ ಕುಮಟಾ...
ಕನ್ನಡ ಕಿರುತೆರೆ ನಟಿ ಜ್ಯೋತಿ ರೈ (Jyothi Rai) ಸದ್ದಿಲ್ಲದೇ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಗುಡ್ ನ್ಯೂಸ್ ಕೊಡುವುದಾಗಿ ಹೇಳಿದ್ದ ಚೆಲುವೆ ಇದೀಗ 2ನೇ ಮದುವೆಗೆ ಸಿದ್ಧವಾಗಿದ್ದಾರೆ ಎನ್ನಲಾಗ್ತಿದೆ....
ಬಹುಭಾಷಾ ನಟಿ ಜಯಸುಧಾ (Jayasudha) ತಮ್ಮ 64ನೇ ವಯಸ್ಸಿನಲ್ಲಿ ಮತ್ತೊಂದು ಮದುವೆ ಆಗಿರುವ ಸುದ್ದಿ ತಮಿಳು ಚಿತ್ರೋದ್ಯಮದಲ್ಲಿ ಹರಿದಾಡುತ್ತಿದೆ. ಈಗಾಗಲೇ ಎರಡು ಮದುವೆ ಆಗಿದ್ದ ಅವರು, ಎರಡರಿಂದಲೂ ವಿಚ್ಚೇದನೆ ಪಡೆದಿದ್ದರು. ಇದೀಗ ಮೂರನೇ ಮದುವೆ ಕೂಡ...