ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರರಾಗಲು ನೇಮಕಾತಿಗೆ ಅರ್ಜಿ ಸಲ್ಲಿಸಿ ಪ್ರಥಮ ಹಂತದ ಲಿಖಿತ ಪರೀಕ್ಷೆಯನ್ನು ಎದುರಿಸಲಿರುವ ವಿದ್ಯಾರ್ಥಿಗಳಿಗೆ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್ ರವರು ಶುಭವನ್ನು ಹಾರೈಸಿದರು. ಪ್ರತಿಷ್ಠಿತ...
ಆಗ್ರಾ: 22 ವರ್ಷದ ‘ಅಗ್ನಿವೀರ’ ಶ್ರೀಕಾಂತ್ ಕುಮಾರ್ ಚೌಧರಿ ರೈಫಲ್ನಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈತ ಉತ್ತರ ಪ್ರದೇಶದ ಆಗ್ರಾ ವಾಯುನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ..ಮೃತ ಅಗ್ನಿವೀರ ಶ್ರೀಕಾಂತ್ ಉತ್ತರ...
ವಿಟ್ಲ: ಮಂಗಲಪದವು ಕೈಂತಿಲ ನಿವಾಸಿ ಮಿಥುನ್ ಕುಮಾರ್ ಅಗ್ನಿವೀರ್ ಮೂಲಕ ಭಾರತದ ಸೈನ್ಯಕ್ಕೆ ಆಯ್ಕೆಯಾಗಿದ್ದಾರೆ. ಕಡು ಬಡತನದಲ್ಲಿ ಬೆಳೆದ ಮಿಥುನ್ ಕುಮಾರ್ ಅವರು ನಿರಂತರ ನಡೆಸಿದ ಫಲವಾಗಿ ಈಗ ಭಾರತದ ಸೇನೆಯ ಭಾಗವಾಗಿದ್ದಾರೆ. ಮಿಥುನ್ ತನ್ನ...
ನವದೆಹಲಿ : ಕೇಂದ್ರ ಸರ್ಕಾರವು ಅಗ್ನಿವೀರರಿಗೆ ಸಿಹಿ ಸುದ್ದಿ ನೀಡಲು ಮುಂದಾಗಿದೆ ಎಂದು ವರದಿಯಾಗಿದೆ. ಅಗ್ನಿವೀರರಾಗಿ 4 ವರ್ಷ ಸೇವೆ ಪೂರೈಸಿದ ಶೇ. 50 ರಷ್ಟು ಮಂದಿಯ ಕಾಯಂ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಯೋಜನೆ...
Agni Path Scheme ನವದೆಹಲಿ: ಭಾರತೀಯ ಸೇನೆಗೆ ಅಗ್ನಿವೀರರನ್ನು (Agniveer) ನೇಮಕ ಮಾಡಿಕೊಳ್ಳುವ ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆ ಸರಿಯಾಗಿದೆ ಎಂದು ದೆಹಲಿ ಹೈಕೋರ್ಟ್ ತಿಳಿಸಿದೆ. ಈ ವಿಷಯದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವ ಅಗತ್ಯವಿಲ್ಲ. ದೇಶದ ಹಿತದೃಷ್ಟಿ...
ಹೊಸದಿಲ್ಲಿ: ಬಿಜೆಪಿ ಪಕ್ಷದ ಕಚೇರಿಯ ಕಾವಲು ಕೆಲಸದಲ್ಲಿ ಅಗ್ನಿವೀರರಿಗೆ ಆದ್ಯತೆ ನೀಡಲಾಗುವುದು ಎಂದು ಬಿಜೆಪಿಯ ಹಿರಿಯ ನಾಯಕ ಕೈಲಾಶ್ ವಿಜಯವರ್ಗಿಯ ಹೇಳಿದ್ದಾರೆ. ಅಗ್ನಿಪಥ್ ಯೋಜನೆಯಲ್ಲಿ ನೇಮಕಾತಿಯಾದವರು ನಾಲ್ಕು ವರ್ಷದ ನಂತರ ಡ್ರೈವರ್, ಕೌರಿಕ, ಎಲೆಕ್ಟ್ರಿಷಿಯನ್ ಆಗಬಹುದು...