ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಸಜ್ಜಾಗಿರುವ ನೆಹರುನಗರದ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿಗೆ, ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಮೂರು ಅತ್ಯಾಧುನಿಕ ಡಿಪ್ಲೊಮಾ ಕೋರ್ಸ್ಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಅಧಿಕೃತ ಮಾನ್ಯತೆ ನೀಡಿದೆ. ಪುತ್ತೂರು: ತಾಂತ್ರಿಕ ಶಿಕ್ಷಣ...
ಕೃತಕ ಬುದ್ಧಿಮತ್ತೆ (Artificial Intelligence – AI) ತಂತ್ರಜ್ಞಾನವನ್ನು ಬಳಸಿಕೊಂಡು ಪ್ರಮುಖ ನಾಯಕರ ಹೆಸರಿನಲ್ಲಿ ಕೋಮು ದ್ವೇಷ ಹರಡುವಂತಹ ಪ್ರಚೋದನಾಕಾರಿ ಪೋಸ್ಟ್ ಹಂಚಿಕೊಂಡಿರುವ ಘಟನೆಗೆ ಸಂಬಂಧಿಸಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ:...
ಜಬಲ್ಪುರ: ನರ್ಮದಾ ನದಿಗೆ ನಿರ್ಮಿಸಲಾಗಿರುವ ಬಾರ್ಗಿ ಅಣೆಕಟ್ಟೆಯಲ್ಲಿ ಪ್ರವಾಸಿಗರು ಇದ್ದ ಬೋಟ್ ಮಗುಚಿ 9 ಜನ ಮೃತಪಟ್ಟು, ನಾಲ್ವರು ನಾಪತ್ತೆಯಾಗಿದ್ದಾರೆ. ಈ ದುರಂತವು ಮಧ್ಯಪ್ರದೇಶದ ಜಬಲ್ಪುರದಲ್ಲಿ ಏಪ್ರಿಲ್ 30ರಂದು (ಗುರುವಾರ) ಸಂಜೆ ಸಂಭವಿಸಿದೆ. ದುರ್ಘಟನೆಗೆ ಸಂಬಂಧಿಸಿದ...
ಸಂತ್ರಸ್ತ ನರ್ಸಿಂಗ್ ವಿದ್ಯಾರ್ಥಿನಿ ಬಾಡಿಗೆಗಿದ್ದ ಮನೆಯ ಮಾಲೀಕನ ಅಪ್ರಾಪ್ತ ಮಗ ಹಾಗೂ ಮತ್ತೊಬ್ಬ ವ್ಯಕ್ತಿ ಸೇರಿ ಸಾಮೊಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಠಾಣಾಧಿಕಾರಿ ರಾಘವೇಂದ್ರ ತಿವಾರಿ ತಿಳಿಸಿದ್ದಾರೆ. ಮನೆ ಮಾಲೀಕನ ಪುತ್ರ...