ಚುನಾವಣೆಯಲ್ಲಿ ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಮನುವಾದಿಗಳು ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು....
ಲೋಕಸಭೆಯಲ್ಲಿ ಮಂಗಳವಾರದಂದು ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಗೃಹಸಚಿವ ಅಮಿತ್ ಶಾ ಆಡಿದ ಮಾತುಗಳು ರಾಜಕೀಯ ಕೋಲಾಹಲವನ್ನು ಸೃಷ್ಟಿಸಿದ್ದು ಭಾರತೀಯ ಸಂವಿಧಾನ ಶಿಲ್ಪಿಯ ಬಗ್ಗೆ ಬಿಜೆಪಿಯು ಅಸಡ್ಡೆಯನ್ನು ಹೊಂದಿದೆ ಎಂದು ಕಾಂಗ್ರೆಸ್ ಆರೋಪವನ್ನು ಮಾಡಿದೆ. ಹೊಸದಿಲ್ಲಿ: ಲೋಕಸಭೆಯಲ್ಲಿ ಮಂಗಳವಾರದಂದು...
ಬೆಂಗಳೂರು: ‘ಬಾಬಾ ಸಾಹೇಬ್ ಅಂಬೇಡ್ಕರ್ ( Ambedkar) ಅವರನ್ನು ಕಾಂಗ್ರೆಸ್ ನವರು ಚುನಾವಣೆಯಲ್ಲಿ ಸೋಲಿಸಿದರು’ ಎಂದು ಬಿಜೆಪಿ (@BJP4Karnataka) ವಾಗ್ದಾಳಿ ನಡೆಸಿದೆ. ಇದಕ್ಕೆ ಕಾಂಗ್ರೇಸ್ ನಾಯಕ ಬಿ.ಕೆ ಹರಿಪ್ರಸಾದ್, ಅಂಬೇಡ್ಕರ್ ನ್ನು ಹಿಂದೂ ವಿರೋಧಿ ಎಂದು ಬಿಂಬಿಸಿದ್ದು ಸುಳ್ಳಾ..? ಎಂದು ಪ್ರಶ್ನಿಸಿದ...