ನಾಯಕತ್ವ ಎಂದರೆ ಎಲ್ಲರಿಗಿಂತ ದೂರ ನಿಲ್ಲುವುದಲ್ಲ, ಪ್ರತಿಯೊಬ್ಬರೊಂದಿಗೂ ಬೆರೆಯುವುದು. ತನ್ನನ್ನು ಅನುಸರಿಸುವ ಅಪಾರ ಬೆಂಬಲಿಗರನ್ನು ತಾನೇ ಸ್ವತಃ ಅನುಸರಿಸುವ ಮನಸ್ಥಿತಿ ಉಳ್ಳವನು ಉತ್ತಮ ನಾಯಕನೆನಿಸಿಕೊಳ್ಳುತ್ತಾನೆ. ಬೆಂಬಲಿಗರ ಮಧ್ಯೆ ನಿಂತು ನಿಷ್ಕರ್ಷೆಗೆ ತನ್ನನ್ನು ತಾನು ಒಡ್ಡಿಕೊಂಡಾಗ ಪರಿಣಾಮಕಾರಿ...
ಮಂಗಳೂರಿನ ಕೆ.ಎಂ.ಎಫ್ ಸಂಸ್ಥೆಗೆ ಬುಧವಾರ ಭೇಟಿ ನೀಡಿ ಸಂಸ್ಥೆಯ ಪ್ರಕ್ರಿಯೆಯ ಬಗೆಗೆ ತಿಳಿದುಕೊಳ್ಳಲಾಯಿತು. ಕೆ.ಎಂ.ಎಫ್ ಉದ್ಯೋಗಿ ಭಾವನಾ ಅವರು ಹಾಲು ಸಂಗ್ರಹಣೆ, ಪ್ಯಾಕೇಜಿಂಗ್, ವಿತರಣೆಯ ಬಗೆಗೆ ಮಾಹಿತಿ ನೀಡಿದರಲ್ಲದೆ ಕೆ.ಎಂ.ಎಫ್ ವತಿಯಿಂದ ತಯಾರಿಸಲಾಗುವ ಹಾಲಿನ ವಿವಿಧ...
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ ಆಯೋಜಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ‘ಅಭಿವೃದ್ಧಿ ಹೊಂದುತ್ತಿರುವ ಭಾರತಕ್ಕೆ ನನ್ನ ಕೊಡುಗೆ’ ಎಂಬ ವಿಷಯದ ಬಗೆಗೆ ಬುಧವಾರ...
ಹಿಂದಿನ ದಿನಗಳಲ್ಲಿ ಸಂಘಟನೆಗಳಿರಲಿಲ್ಲ. ಆದರೆ ಹಿಂದುತ್ವದ ಭಾವ ಪ್ರತಿಯೊಬ್ಬರಲ್ಲೂ ಇತ್ತು. ಆದರೆ ಇಂದು ಸಂಘಟನೆಗಳಿವೆ, ಆದರೆ ಹಿಂದುತ್ವದ ಭಾವವೇ ಮರೆಯಾಗಿದೆ. ಹಾಗಾಗಿಯೇ ತಿರುಪತಿಯಂತಹ ಮಹಾನ್ ಶ್ರದ್ಧಾ ಕೇಂದ್ರದ ಪವಿತ್ರ ಪ್ರಸಾದವನ್ನು ಅಪವಿತ್ರಗೊಳಿಸಿದ್ದರೂ ಯಾರಿಗೂ ಏನೂ ಅನಿಸುತ್ತಿಲ್ಲ....
ಹಬ್ಬಗಳು ನಮ್ಮ ಸಂಭ್ರಮವನ್ನು ಹೆಚ್ಚಿಸುವ ಸಂದರ್ಭಗಳನ್ನು ಸೃಷ್ಟಿಸುತ್ತವೆ. ಓಣಂ ಹಬ್ಬ ಕೇರಳ ಮೂಲದ್ದಾದರೂ ಎಲ್ಲೆಡೆಯೂ ಆಚರಿಸಲ್ಪಡುತ್ತಿದೆ. ಬೆಳೆಗಳನ್ನು ದೇವರಿಗೆ ಸಮರ್ಪಿಸುವ ಈ ಹಬ್ಬ ಮಲೆಯಾಳಿಗಳ ಅವಿಭಾಜ್ಯ ಅಂಗವಾಗಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ...
ಕಾಲೇಜು ಜೀವನದಲ್ಲಿ ವೈವಿಧ್ಯಮಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತ್ಯಗತ್ಯ. ಚಟುವಟಿಕೆಗಳು ನಮ್ಮಲ್ಲಿ ಧೈರ್ಯ ಹುಮ್ಮಸ್ಸುಗಳನ್ನು ತುಂಬುತ್ತವೆ. ಹೊಸ ಆಲೋಚನೆಗಳನ್ನು ಹುಟ್ಟುಹಾಕುವಲ್ಲಿ ಸಹಕರಿಸುತ್ತವೆ. ಆದ್ದರಿಂದ ಪ್ರತಿಯೊಬ್ಬರೂ ಚಟುವಟಿಕೆಗಳಲ್ಲಿನ ಲಾಭವನ್ನು ಪಡೆದುಕೊಳ್ಳಬೇಕು ಎಂದು ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಾಣಿಜ್ಯ...
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಪುತ್ತೂರಿನ ಇರ್ವೆ ಗ್ರಾಮದ ಗೋಳಿಪದವಿನ ಸುಂದರ ಹಾಗೂ ಸುಂದರಿ ದಂಪತಿ ಪುತ್ರ, ಅಂತಿಮ ಬಿ.ಎ ವಿದ್ಯಾರ್ಥಿ ಗುರುಪ್ರಸಾದ್ ಆಯ್ಕೆಯಾಗಿದ್ದಾರೆ....
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ಇಬ್ಬರು ವಿದ್ಯಾರ್ಥಿನಿಯರು ಮಂಗಳೂರು ವಿಶ್ವವಿದ್ಯಾನಿಲಯದ ರ್ಯಾಂಕ್ಗೆ ಭಾಜನರಾಗಿದ್ದಾರೆ. ಬಿ.ಎಸ್ಸಿ ವಿಭಾಗದಲ್ಲಿ ಪೆರ್ಲದ ಪಡ್ರೆ ನಿವಾಸಿಗಳಾದ ಬಾಲಚಂದ್ರ ಬಿ.ವಿ ಹಾಗೂ ಪ್ರಿಯಾ ವಿ ದಂಪತಿ...
ಲೋಕಕಲ್ಯಾಣಕ್ಕಾಗಿ ರಾಮ ನಾಮ ಅಗತ್ಯ : ಕಶೆಕೋಡಿ ಸೂರ್ಯನಾರಾಯಣ ಭಟ್ ಪುತ್ತೂರು: ಸಮಸ್ಯೆಗಳ ಕೂಪದಿಂದ ಪಾರುಮಾಡಲು ರಾಮಮಂತ್ರ ಸಹಕಾರಿಯಾಗಿದೆ. ರಾಮಮಂತ್ರವನ್ನು ಪಠಿಸಿದರೆ ಜೀವನದ ಸಮಸ್ಯೆಗಳು ದೂರವಾಗಿ, ಅಭಿವೃದ್ಧಿ ಹೊಂದುವ ಮೂಲಕ ಯಶಸ್ಸು ಪಡೆಯಲು ಸಾಧ್ಯ. ರಾಮ...
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಅಂಬಿಕಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ಪುತ್ತೂರಿನ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್, ಪುತ್ತೂರಿನ ಜಿ.ಎಂ.ಎಸ್.ಅಟೋರಿಕ್ಷಾ ಚಾಲಕ – ಮಾಲಕರ ಸಂಘದ...