ಇಂದು ಶಿಕ್ಷಣ ಎನ್ನುವುದು ಅದರಲ್ಲೂ ಪದವಿಪೂರ್ವ ಶಿಕ್ಷಣ ಬಹು ವಿಸ್ತೃತವಾದ ಮತ್ತು ವ್ಯವಸ್ಥಿತವಾದ ಶೈಕ್ಷಣಿಕ ವ್ಯವಸ್ಥೆ. ಅವೆಷ್ಟೋ ಮಕ್ಕಳ ನಾಳಿನ ಕನಸಿಗೆ ಪಿಯು ಅಧ್ಯಯನ ಅತ್ಯಂತ ಪ್ರಮುಖ ಘಟ್ಟ. ಪುತ್ತೂರು: ಇಂದು ಶಿಕ್ಷಣ ಎನ್ನುವುದು ಅದರಲ್ಲೂ...
ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ಆಯೋಜಿಸಿದ ರಸಾಯನಶಾಸ್ತ್ರ ವಿಷಯ ಸಂಬಂಧಿ ವಿವಿಧ ಸ್ಪರ್ಧೆಗಳಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಹಲವು ಬಹುಮಾನ ಗಳಿಸಿದ್ದಾರೆ. ಪುತ್ತೂರು:...
ವಿದ್ಯಾ ಭಾರತಿ ಮಂಗಳೂರಿನ ಮಂಗಳ ಸ್ಟೇಡಿಯಂನಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿ ಅಕ್ಷತ್ ಕುಮಾರ್ ಪ್ರಥಮ ಸ್ಥಾನದೊಂದಿಗೆ ವಿಜೇತರಾಗಿದ್ದಾರೆ. ಇನ್ನೋರ್ವ ಪ್ರಥಮ...
ಬದಿಯಡ್ಕದ ಶ್ರೀ ಭಾರತಿ ವಿದ್ಯಾಪೀಠದ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶರ್ಮ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಗುರುವಾರ ನಡೆದ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಜ್ಞಾನವನ್ನು ವಿಭಿನ್ನವಾಗಿ ಯಾವುದೇ ಅನುಕರಣೆ ಇಲ್ಲದೆ ವ್ಯಕ್ತಪಡಿಸುವ ಕಲೆ ಕರಗತ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಎನ್ಡಿಎ ತರಗತಿಗಳನ್ನು ಉದ್ಘಾಟಿಸಿ ಭಾನುವಾರ ರಾಷ್ಟ್ರೀಯ ಸೈನಿಕ ಸಂಸ್ಥೆಯ ರಾಜ್ಯ ಯುವ ಅಧ್ಯಕ್ಷ ಅರವಿಂದ ಮಾತನಾಡಿದರು. ಪುತ್ತೂರು: ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ನಡೆಸುವ...
ಅಧರ್ಮವನ್ನು ಶಿಕ್ಷಿಸಿ ಧರ್ಮವನ್ನು ಸ್ಥಾಪನೆ ಮಾಡಿದ ಜಗದೋದ್ಧರಕ ಶ್ರೀ ಕೃಷ್ಣ ಬೋಧಿಸಿದ ಭಗವದ್ಗೀತೆ ಎಲ್ಲರ ಬದುಕಿಗೂ ಬೆಳಕು ಚೆಲ್ಲುತ್ತದೆ. ಇದರ ಸಾರವನ್ನು ಪ್ರತಿಯೊಬ್ಬನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಯಶಸ್ವಿ ಜೀವನವನ್ನು ನಡೆಸಬಹುದು ಎಂದು ಅಂಬಿಕಾ ಮಹಾವಿದ್ಯಾಲಯದ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ರಕ್ಷಕ ಶಿಕ್ಷಕ ಸಂಘದ ಸಭೆ ಸೋಮವಾರ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ...
ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಅರಿವನ್ನು ಮೂಡಿಸಬೇಕಾದದ್ದು ಶಿಕ್ಷಣ ಸಂಸ್ಥೆಗಳ ಹೊಣೆಗಾರಿಕೆ. ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆ ಇಲ್ಲಿ 2024 – 25 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ...
ಪುತ್ತೂರು : ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿ ಕೆದಂಬಾಡಿಯ ಕೆ ಪುರಂದರ ರೈ ಮತ್ತು ಕೆ ಮೈನಾ ಪಿ ರೈ ದಂಪತಿಯ ಪುತ್ರ ಕೆ ಪ್ರಮಿತ್ ರೈ ಇವರು ರಾಷ್ಟಮಟ್ಟದ...
ಪುತ್ತೂರು: ನಟ್ಟೋಜ ಶಿವಾನಂದ ರಾವ್ ಅವರು ಹಿಂದೂ ಸಮಾಜಕ್ಕಾಗಿ ಅಹರ್ನಿಶಿಯಾಗಿ ದುಡಿದು, ತಮ್ಮನ್ನು ತಾವು ಸಮರ್ಪಿಸಿಕೊಂಡರು. ಅವರ ಅಗಲುವಿಕೆ ಅತೀವ ದುಃಖ ತಂದಿದೆ. ಅವರ ನಡೆ-ನುಡಿ ಸಂಸ್ಕಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ನಾವು ಅರ್ಪಿಸುವ...