ಟೆಹ್ರಾನ್: ಒಂದೇ ರಾತ್ರಿ ಇರಾನ್ ನ ನಾಗರಿಕತೆಯೇ ಸರ್ವನಾಶ ಮಾಡ್ತೇವೆ ಎಂದ ಅಮೇರಿಕಾ ಅಧ್ಯಕ್ಷ ಟ್ರಂಪ್ ಪಾಕಿಸ್ತಾನದ ಮಾತುಕತೆಯ ನಂತರ ಕದನ ವಿರಾಮ ಘೋಷಿಸಿದ್ದಾರೆ. ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ನಡೆದ ಮಾತುಕತೆಗಳ ಬಳಿಕ ಫಲಪ್ರದವಾದ ಎರಡು ವಾರಗಳ...
ವಾಷಿಂಗ್ಟನ್: ‘ಅಮೆರಿಕ ಮುಂದಿಟ್ಟಿರುವ ಬೇಡಿಕೆಗಳನ್ನು ನಿಗದಿತ ಗಡುವಿನೊಳಗೆ ಒಪ್ಪದಿದ್ದರೆ ಇರಾನ್ ನಾಗರಿಕತೆಯ ಸರ್ವನಾಶವಾಗಲಿದೆ’ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಎಚ್ಚರಿಸಿದ್ದಾರೆ. ಈ ನಡುವೆ ಭಾರತೀಯ ದೂತವಾಸ ಕಚೇರಿ ಭಾರತೀಯ ಜನತೆಗೆ ಎಚ್ಚರಿಕೆ ನೀಡಿದೆ....
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಠಿಣ ಎಚ್ಚರಿಕೆಯ ನಂತರ ಇರಾನ್ ತನ್ನ ನಿಲುವನ್ನು ತುಸು ಸಡಿಲಗೊಳಿಸಿದೆ. “ಇರಾನಿನ ಶತ್ರು ರಾಷ್ಟ್ರಗಳಿಗೆ ಸಂಬಂಧಿಸಿದ ಹಡಗುಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ನೌಕಾ ಸಾಗಾಣಿಕೆಗೆ ಹಾರ್ಮುಝ್ ಜಲಸಂಧಿ ಮುಕ್ತವಾಗಿದೆ”...
ಜಾಗತಿಕ ಇಂಧನ ಪೂರೈಕೆಯ ಪ್ರಮುಖ ಕೇಂದ್ರವಾಗಿರುವ ಹೊರ್ಮುಜ್ ಜಲಸಂಧಿಯ ಸಮೀಪ ಇರಾನ್ ಕ್ಷಿಪಣಿ ತಾಣಗಳ ಮೇಲೆ ಅಮೆರಿಕ ಸೇನೆ ಭೀಕರ ಬಾಂಬ್ ದಾಳಿ ನಡೆಸಿದೆ. ಇದರಿಂದಾಗಿ ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಸ್ಥಿತಿ ಮತ್ತಷ್ಟು ಕಾವೇರಿದ್ದು, ಜಾಗತಿಕ ಮಟ್ಟದಲ್ಲಿ...
ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಯುದ್ಧದ ಕಾರ್ಮೋಡದಿಂದಾಗಿ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಉಂಟಾಗಿರುವ ವ್ಯತ್ಯಯವನ್ನು ಸರಿದೂಗಿಸಲು ಅಮೆರಿಕ ಮಹತ್ವದ ಹೆಜ್ಜೆ ಇಟ್ಟಿದೆ. ಈಗಾಗಲೇ ಸಮುದ್ರ ಮಾರ್ಗದಲ್ಲಿ ಸಾಗಣೆ ಹಂತದಲ್ಲಿರುವ (In-transit) ರಷ್ಯಾದ ಕಚ್ಚಾ ತೈಲವನ್ನು ಖರೀದಿಸಲು ತನ್ನ...
ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಭೀಕರ ದಾಳಿಗಳು ಮತ್ತು ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಮಧ್ಯಪ್ರಾಚ್ಯದ (Middle East) 14 ರಾಷ್ಟ್ರಗಳನ್ನು ತಕ್ಷಣವೇ ತೊರೆಯುವಂತೆ ಅಮೆರಿಕ ಸರ್ಕಾರವು ತನ್ನ ನಾಗರೀಕರಿಗೆ ತುರ್ತು ಸೂಚನೆ...
ಅಮೆರಿಕದ ಉತ್ತರ ಕೆರೊಲಿನಾ ರಾಜ್ಯದಲ್ಲಿ ಸಂಭವಿಸಿದ ಭೀಕರ ಸಣ್ಣ ಜೆಟ್ ವಿಮಾನ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಖ್ಯಾತ ಮಾಜಿ NASCAR (ನ್ಯಾಷನಲ್ ಅಸೋಸಿಯೇಷನ್ ಫಾರ್ ಸ್ಟಾಕ್ ಕಾರ್ ಆಟೋ ರೇಸಿಂಗ್) ಚಾಲಕ...
ಕೆರಿಬಿಯನ್ನ ಪ್ರಸಿದ್ದ ಮಾದಕವಸ್ತು ಕಳ್ಳಸಾಗಣೆ ಮಾರ್ಗದಲ್ಲಿ ಅಮೆರಿಕದ ತೀರಗಳ ಕಡೆಗೆ ಸಾಗುತ್ತಿದ್ದ ಶಂಕಿತ ಮಾದಕವಸ್ತು ಸಾಗಿಸುವ ಜಲಾಂತರ್ಗಾಮಿ ನೌಕೆಯನ್ನು ಅಮೆರಿಕ ಸೇನೆ ನಾಶಪಡಿಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ವಾಷಿಂಗ್ಟನ್: ಕೆರಿಬಿಯನ್ನ ಪ್ರಸಿದ್ದ ಮಾದಕವಸ್ತು...
ಧರ್ಮಸ್ಥಳ ಪ್ರಕರಣದ ತನಿಖೆಯ ಮಧ್ಯೆ ರಾಜ್ಯ ಸರ್ಕಾರದಿಂದ ರಚಿತವಾದ ವಿಶೇಷ ತನಿಖಾ ತಂಡದ (ಎಸ್ಐಟಿ) ಸದಸ್ಯರಾದ ಐಪಿಎಸ್ ಅಧಿಕಾರಿ ಎಂ.ಎನ್. ಅನುಚೇತ್ ಅವರು ಅಮೆರಿಕಕ್ಕೆ ಪ್ರವಾಸ ಕೈಗೊಂಡಿದ್ದಾರೆ. ಬೆಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆಯ ಮಧ್ಯೆ ರಾಜ್ಯ...
ದೋಹಾ: ಅರಬ್ ದೇಶವಾದ ಕತಾರ್ ರಾಜಧಾನಿ ದೋಹಾದ ಅಮೇರಿಕಾದ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ಉಡಾಯಿಸಿದೆ. ಆದಿತ್ಯವಾರ ಅಮೇರಿಕಾ ಇರಾನ್ ಮೇಲೆ ಪ್ರಬಲ ದಾಳಿ ನಡೆಸಿತ್ತು. ಇದೀಗ ಕತಾರ್ ನಲ್ಲಿರುವ ಅಮೇರಿಕಾದ ಸೇನಾ ನೆಲೆಗಳನ್ನು...