ಅಂಕೋಲದ ಶಿರೂರಿನಲ್ಲಿ ಗುಡ್ಡ ಕುಸಿತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಹಲವು ದಿನಗಳಿಂದ ನಡೆಯುತ್ತಿದೆ. ಕೇರಳದ ಲಾರಿ ಚಾಲಕ ಅರ್ಜುನ್ ಹಾಗೂ ಕರ್ನಾಟಕದ ಇಬ್ಬರು ಇನ್ನೂ ಪತ್ತೆಯಾಗಿಲ್ಲ. ಕಳೆದ 5 ದಿನಗಳಿಂದ ಕಾರ್ಯಾಚರಣೆ ನಡೆಯುತ್ತಿರುವ ಸ್ಥಳದಲ್ಲಿ ಅರ್ಜುನ್...
ಕಾರವಾರ: ಮಂಗಳವಾರ ನಸುಕಿನ ಜಾವ ಗಂಗಾವಳಿ ನದಿಯ ಅಳಿವೆ ಪ್ರದೇಶವಾದ ಗಂಗೆಕೊಳ್ಳದಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಅಂಕೋಲಾ ತಾಲ್ಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದ ಬಳಿಕ ಗಂಗಾವಳಿ ನದಿಯಲ್ಲಿ ಸೃಷ್ಟಿಯಾದ ಪ್ರವಾಹದಿಂದ ಕಣ್ಮರೆಯಾಗಿದ್ದ ಉಳುವರೆ ಗ್ರಾಮದ ಸಣ್ಣಿ...
ಕಾರವಾರ: ಅಂಕೋಲಾ ತಾಲ್ಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತದ ಅವಘಡದಲ್ಲಿ ಈವರೆಗೆ ಹತ್ತು ಮಂದಿ ಕಣ್ಮರೆಯಾಗಿದ್ದ ಮಾಹಿತಿ ಇದ್ದು, ಈ ಪೈಕಿ ಆರು ಮಂದಿಯ ಮೃತದೇಹ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹೇಳಿದರು. ಶಿರೂರಿನ ಒಂದೇ...