ಇತ್ತೀಚಿನ ಪ್ಯಾನ್ ಇಂಡಿಯಾ ಆ್ಯಕ್ಷನ್ ಸಿನಿಮಾಗಳಲ್ಲಿ ಅತಿಯಾದ ಹಿಂಸಾಚಾರ ಮತ್ತು ಮಹಿಳೆಯರನ್ನು ಕೀಳಾಗಿ ಬಿಂಬಿಸುವ ಧೋರಣೆಗಳನ್ನು ವೈಭವೀಕರಿಸಲಾಗುತ್ತಿದೆ ಎಂದು ‘ವಿ ದಿ ಲೀಡರ್ಸ್’ ಸಂಸ್ಥಾಪಕ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ತೀವ್ರ ಅಸಮಾಧಾನ...
ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ಪರವಾಗಿ ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಮಾಜಿ ಬಿಜೆಪಿ ನಾಯಕ ಕೆ. ಅಣ್ಣಾಮಲೈ ಧ್ವನಿ ಎತ್ತಿದ್ದಾರೆ. ಈ ವಿಚಾರದಲ್ಲಿ ಕೇಂದ್ರ...
“ನಿಜವಾದ ಹಿಂದೂ ಎನಿಸಿಕೊಂಡವನು ಪ್ರತಿಯೊಬ್ಬರನ್ನೂ ಸಮಾನವಾಗಿ ಕಾಣುತ್ತಾನೆ. ಮನೆಯಿಂದ ಹೊರಬರುವ ಸಂದರ್ಭದಲ್ಲಿ ಜಾತಿ ಮತ್ತು ಧರ್ಮದ ಹಣೆಪಟ್ಟಿಗಳನ್ನು ಮನೆಯಲ್ಲೇ ಬಿಟ್ಟು ಬರಬೇಕು. ಧರ್ಮ ಎನ್ನುವುದು ಸದಾಕಾಲ ಪ್ರದರ್ಶಿಸುವ ವಸ್ತುವಲ್ಲ,” ಎಂದು ತಮಿಳುನಾಡು ರಾಜಕಾರಣಿ ಕೆ. ಅಣ್ಣಾಮಲೈ...
ತಮಿಳುನಾಡು ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಬೆಳವಣಿಗೆಯೊಂದು ನಡೆದಿದೆ. ರಾಜ್ಯ ಬಿಜೆಪಿಯ ಮುಂಚೂಣಿ ನಾಯಕ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ರಾಜೀನಾಮೆ ನೀಡಿದ್ದಾರೆ. ಇದನ್ನು ಬಿಜೆಪಿ ಅಂಗೀಕರಿಸಿದೆ. ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ...
ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು ದಕ್ಷಿಣ ಭಾರತದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ನವದೆಹಲಿ: ತಮಿಳುನಾಡು ಬಿಜೆಪಿಯ...
ತಮಿಳುನಾಡು ಬಿಜೆಪಿಯ ಪ್ರಭಾವಿ ನಾಯಕ ಹಾಗೂ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಅಣ್ಣಾಮಲೈ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ಅವರಿಗೆ ಅಧಿಕೃತವಾಗಿ ರಾಜೀನಾಮೆ...
ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿಯ ಪ್ರಭಾವಿ ನಾಯಕ ಕೆ. ಅಣ್ಣಾಮಲೈ ಅವರು ಭಾರತೀಯ ಜನತಾ ಪಕ್ಷವನ್ನು ತೊರೆಯಲಿದ್ದಾರೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ತೀವ್ರಗೊಂಡಿವೆ. ಅವರು ಬಿಜೆಪಿ ತ್ಯಜಿಸಿ ಹೊಸ ಪಕ್ಷ...
ತಮಿಳುನಾಡು ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ತನ್ನ 27 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರ...
ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ರಾಜಕೀಯ ಕಣ ರಂಗೇರಿದೆ. ಆದರೆ, ಚುನಾವಣೆಗೂ ಮುನ್ನವೇ ಎನ್ಡಿಎ ಮೈತ್ರಿಕೂಟದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಎಐಎಡಿಎಂಕೆ (AIADMK) ಜೊತೆಗಿನ ಸೀಟು ಹಂಚಿಕೆ ಒಪ್ಪಂದದ ಬಗ್ಗೆ ತಮಿಳುನಾಡು ಬಿಜೆಪಿ ನಾಯಕ ಕೆ. ಅಣ್ಣಾಮಲೈ...
ತಮಿಳುನಾಡು ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ಬಿಜೆಪಿ ನಾಯಕ ಅಣ್ಣಾಮಲೈ ಅವರು ಅನಿರೀಕ್ಷಿತ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ. ತಮಗೆ ವಹಿಸಲಾಗಿದ್ದ ಆರು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿ ಜವಾಬ್ದಾರಿಗೆ ಅವರು ರಾಜೀನಾಮೆ ನೀಡಿದ್ದಾರೆ. ಚೆನ್ನೈ: ತಮಿಳುನಾಡು ವಿಧಾನಸಭಾ...