ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2025-26 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ ಎ.ಯು. ಮಾತನಾಡಿದರು. “ಇಂದಿನ ಯುವಜನತೆಯಲ್ಲಿ ಕ್ರೀಡಾಮನೋಭಾವ ಬೆಳೆದರೆ ಜೀವನದ ಪ್ರತಿಕೂಲ ಪರಿಸ್ಥಿತಿಯಲ್ಲೂ ಅವರು ಛಲಬಿಡದೆ ಸಾಧನೆ ಮಾಡಿ...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಾರ್ಷಿಕ ಕ್ರೀಡಾದಿನವನ್ನು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಉದ್ಘಾಟಿಸಿ, ಪಾಣಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸುಧಾಕರ್ ರೈ ಮಾತನಾಡಿದರು....
ಪುತ್ತೂರಿನ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಹಾಗೂ ಬಪ್ಪಳಿಗೆ ವಸತಿಯುತ ಪದವಿ ಪೂರ್ವ ವಿದ್ಯಾಲಯಗಳ ಕ್ರೀಡಾಕೂಟವನ್ನು ಧ್ವಜಾರೋಹಣಗೈದು, ದೀಪ ಬೆಳಗಿಸಿ ಉದ್ಘಾಟಿಸಿ ಪುತ್ತೂರಿನ ಖ್ಯಾತ ಚರ್ಮ ರೋಗ ತಜ್ಞ...
ಒತ್ತಡ, ಖಿನ್ನತೆ ಮುಂತಾದ ಪ್ರಕರಣಗಳು ಇತ್ತೀಚೆಗೆ ಹೆಚ್ಚು ಕಾಣಸಿಗುತ್ತದೆ. ಮೊಬೈಲ್ ಇತ್ಯಾದಿ ಆಧುನಿಕ ಉಪಕರಣಗಳ ಅತಿಯಾದ ಗೀಳು ಇದಕ್ಕೆ ಕಾರಣ. ಅಂದಿನ ಕಾಲದಲ್ಲಿ ಎಲ್ಲರೂ ಬಿಸಿಲು, ಮಳೆಯನ್ನು ಲೆಕ್ಕಿಸದೇ ಕ್ರೀಡೆಯಲ್ಲಿ ಪಾಲ್ಗೊಳ್ಳುತ್ತಿದ್ದರು. ಹಾಗಾಗಿ ಇಂದಿನ ವಿದ್ಯಾರ್ಥಿಗಳೂ...
“ಕ್ರೀಡೆಯು ಒಂದು ಪ್ರಮುಖ ಚಟುವಟಿಕೆಯಾಗಿದ್ದು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾಳಜಿ ವಹಿಸಲು ಮತ್ತು ಅವರಲ್ಲಿ ಆರೋಗ್ಯಕರ ಸ್ಪರ್ಧೆಯ ಪ್ರಜ್ಞೆಯನ್ನು ಬೆಳೆಸಲು ಇದನ್ನು ಕೈಗೊಳ್ಳಬೇಕು. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಲು ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಿದೆ. ಇಂತಹ ಸಮರ್ಥ ಮನಸ್ಸಿನ...
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕ ಕ್ರೀಡಾಕೂಟವು ನ.28 ಹಾಗೂ 29ರಂದು ನೆರವೇರಿತು. ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ ಕಜೆ ಇವರು ಧ್ವಜಾರೋಹಣ ಗೈದು ಕ್ರೀಡಾ ಜ್ಯೋತಿ ಬೆಳಗಿ ಕ್ರೀಡಾಕೂಟಕ್ಕೆ...
ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಕಡಬ ಹಾಗೂ ಪುತ್ತೂರು ತಾಲೂಕಿನ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಮಾತನಾಡಿದರು. “ಸ್ವಾಮಿ ವಿವೇಕಾನಂದರ ತತ್ವ-ಆದರ್ಶಗಳ ಅಡಿಪಾಯದಲ್ಲಿ ಮುನ್ನಡೆಯುತ್ತಿರುವ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಅವಕಾಶಗಳಿಗೆ ಯಾವುದೇ ಬರವಿಲ್ಲ....