ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ವಿನ್ಯಾಸ ಅನುಮೋದನೆ (Layout Approval) ಹಾಗೂ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ತಾಂತ್ರಿಕ ಅನುಮೋದನೆ ಪಡೆಯುವ ಸಂದರ್ಭದಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ವಿವಿಧ ಪ್ರಾಯೋಗಿಕ ಮತ್ತು ತಾಂತ್ರಿಕ...
ಕರ್ನಾಟಕದ ಅಡಿಕೆ ಬೆಳೆಗಾರರ ಹಿತರಕ್ಷಿಸಲು ಮತ್ತು ಹೊರದೇಶಗಳಿಂದ ನಡೆಯುತ್ತಿರುವ ಅಕ್ರಮ ಅಡಿಕೆ ಆಮದನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ರಾಜ್ಯದ ಬಿಜೆಪಿ ಸಂಸದರು ಹಾಗೂ ಕ್ಯಾಂಪ್ಕೋ ಸಂಸ್ಥೆಯ ನಿಯೋಗವು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ...
ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಬಾಲಿವುಡ್ ಸುಪರ್ ಸ್ಟಾರ್ ಸಲ್ಮಾನ್ ಖಾನ್ ಮಹತ್ವದ ಮನವಿಯೊಂದನ್ನು ಮಾಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರು ನಿಮಗೆ ಅಭಯ...
ಪುತ್ತೂರು ನಗರದ ಪ್ರತಿಷ್ಠಿತ ವಿವೇಕಾನಂದ ವಿದ್ಯಾ ವರ್ಧಕ ಸಂಘದ ಅಡಿಯಲ್ಲಿರುವ ವಿವಿಧ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್ಗೆ ಸಂಪರ್ಕ ಕಲ್ಪಿಸುವ ರಸ್ತೆಯು ತೀರಾ ಹದಗೆಟ್ಟಿದ್ದು, ಇದನ್ನು ಕೂಡಲೇ ಸರಿಪಡಿಸಿ ಡಾಂಬರೀಕರಣಗೊಳಿಸುವಂತೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ...
ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದ ಸಾವಿರಾರು ಅಡಿಕೆ ಬೆಳೆಗಾರರಿಗೆ ತೀವ್ರ ಆತಂಕ ತಂದೊಡ್ಡಿರುವ ‘ಹಳದಿ ಎಲೆ ರೋಗ’ ಮತ್ತು ‘ಎಲೆ ಚುಕ್ಕಿ ರೋಗ’ ಸಮಸ್ಯೆಗೆ ತುರ್ತು ಪರಿಹಾರ ಕ್ರಮ ಕೈಗೊಳ್ಳುವಂತೆ ದ.ಕ....
ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಈಗಾಗಲೇ ಸರಕಾರ ನಿರ್ಧಾರ ಮಾಡಲಾಗಿದ್ದು, ಕಾಲೇಜು ನಿರ್ಮಾಣ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ಮಾಣ ಕುರಿತಂತೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಶಾಸಕ ಅಶೋಕ್ ರೈ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ...
ನಮ್ಮ ಪಕ್ಷವು ಇತರ ಪಕ್ಷಗಳಂತೆಯೇ ಸಣ್ಣಪುಟ್ಟ ಗೊಂದಲಗಳನ್ನು ಹೊಂದಿದೆ. ಪಕ್ಷದ ಒಳಗೆ ಇದ್ದು ಪಕ್ಷ ವಿರೋಧಿ ಚಟುವಟಿಕೆಗಳಿಗೆ ಶ್ರಮಿಸುವವರನ್ನು ಶುದ್ದೀಕರಣ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರು ಅಭಿಪ್ರಾಯ ಪಟ್ಟಿದ್ದಾರೆ. ನಮ್ಮ ಪಕ್ಷವು ಇತರ...
ರಾಜ್ಯದಲ್ಲಿ ಕೆಎಸ್ಆರ್ಟಿಸಿ ನಿವೃತ್ತ ಉದ್ಯೋಗಿಗಳ ಹೆಚ್ಚುವರಿ ಪಿಂಚಣಿ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಸಮಸ್ಯೆಗೆ ತುರ್ತು ಸ್ಪಂದಿಸಿ ಅದನ್ನು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವೆ...