ಅಡಿಕೆ ಬಳಕೆಯಿಂದ ಉಂಟಾಗುತ್ತಿರುವ ಆರೋಗ್ಯ ಮತ್ತು ಸಾಮಾಜಿಕ ಸವಾಲುಗಳ ಕುರಿತು ದಕ್ಷಿಣ-ಪೂರ್ವ ಏಷ್ಯಾ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಚರ್ಚೆಯ ನಡುವೆ, ವಿಶ್ವ ಆರೋಗ್ಯ ಸಂಸ್ಥೆ ಅಂತರಾಷ್ಟ್ರೀಯ ಸೆಮಿನಾರ್ ಆಯೋಜಿಸಿರುವುದು ಕೃಷಿಕರ ಗಮನಕ್ಕೆ ಬಂದಿದೆ. ಅಡಿಕೆ ಬಳಕೆಯಿಂದ ಉಂಟಾಗುತ್ತಿರುವ...
ಕರಾವಳಿಯ ಪ್ರಮುಖ ವಾಣಿಜ್ಯ ಬೆಳೆಗಳಾದ ಅಡಕೆ ಮತ್ತು ರಬ್ಬರ್ ಮಾರುಕಟ್ಟೆಯಲ್ಲಿ ವ್ಯತಿರಿಕ್ತವಾದ ದರ ಬದಲಾವಣೆಗಳು ಕಂಡುಬರುತ್ತಿವೆ. ಬಿಳಿ ಚಾಲಿ ಅಡಕೆಯ ಧಾರಣೆಯು ಕಳೆದ ಒಂದು ತಿಂಗಳಿನಿಂದ ಗಮನಾರ್ಹ ಏರಿಕೆ ದಾಖಲಿಸಿದ್ದು, ಕೆಜಿಗೆ 450 ರೂ. ಗಡಿ...
ಕಳೆದ ಏಪ್ರಿಲ್, ಮೇ ತಿಂಗಳ ಭಾರಿ ಬಿಸಿಲು ಹಾಗೂ ಪ್ರಸ್ತುತ ಬಿಡುವು ನೀಡದೆ ಸುರಿಯುತ್ತಿರುವ ಮಳೆಯೂ ಅಡಿಕೆ ಫಸಲಿನ ಮೇಲೆ ತೀವ್ರ ಪರಿಣಾಮ ಬೀರಿದೆ. ಕಳೆದ ಕೆಲವು ವರ್ಷಗಳಿಗೆ ಹೋಲಿಸಿದರೇ ಈ ಬಾರಿ ಫಸಲಿನ ಪ್ರಮಾಣ...
ಹೊಸ ವರ್ಷದ ಆಗಮನಕ್ಕೆ ಕೆಲವು ದಿನಗಳು ಬಾಕಿ ಇರುವ ಬೆನ್ನಲ್ಲೇ ರಬ್ಬರ್, ಕಾಳುಮೆಣಸು, ಅಡಿಕೆ ಧಾರಣೆ ಏರುಮುಖದತ್ತ ದಾಪುಗಾಲಿಟ್ಟಿರುವುದು ಬೆಳೆಗಾರರಿಗೆ ಖುಷಿ ತಂದಿದೆ. ಪುತ್ತೂರು, ಡಿ. 3: ಹೊಸ ವರ್ಷದ ಆಗಮನಕ್ಕೆ ಕೆಲವು ದಿನಗಳು ಬಾಕಿ...
ಅಡಿಕೆಯ ಸುರಕ್ಷತೆ ಮತ್ತು ಅದರ ಕ್ಯಾನ್ಸರ್ ರೋಗ ಶಮನಗೊಳಿಸುವ ಆಯುರ್ವೇದೀಯ ಗುಣಗಳ ಬಗ್ಗೆ ಸಮಗ್ರ ಸಂಶೋಧನೆ ನಡೆಸಬೇಕು ಹಾಗೂ ಇದಕ್ಕಾಗಿ ಮುಂಬರುವ ಬಜೆಟ್ ನಲ್ಲಿ ನಿಧಿ ಹಂಚಿಕೆ ಮಾಡುವಂತೆ ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾಸೀತಾರಾಮನ್...
ಅಡಿಕೆ ಫಸಲು ಕರಾವಳಿ ಭಾಗದಲ್ಲಿ ಈ ಬಾರಿ ನಿರೀಕ್ಷಿತ ಮಟ್ಟದಲ್ಲಿಲ್ಲ. ಮಳೆಗಾಲದಲ್ಲಿ ಸುರಿದ ಭಾರಿ ಮಳೆಯಿಂದ ಹೆಚ್ಚಿನ ತೋಟಗಳು ಕೊಳೆರೋಗಕ್ಕೆ ತುತ್ತಾಗಿವೆ. ಅಲ್ಲದೇ ಮುಂಗಾರು ಪೂರ್ವ ಮಳೆಯೂ ಕೈ ಕೊಟ್ಟಿತ್ತು. ಆದರೆ ಮೇ ಕೊನೆ ವಾರದಲ್ಲಿ...
ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಕೆಗೆ ಮತ್ತೆ ಕ್ಯಾನ್ಸರ್ಕಾರಕ ಪಟ್ಟ ದೊರಕಿದೆ. ಅಡಕೆ ಬಳಕೆ ನಿಯಂತ್ರಿಸಿದರೆ ವಿಶ್ವದಲ್ಲಿ ಬಾಯಿ ಕ್ಯಾನ್ಸರ್ ಪ್ರಮಾಣವನ್ನು ಬಹುತೇಕ ತಗ್ಗಿಸಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್ ಒ)ಯ ಅಂಗಸಂಸ್ಥೆಯೊಂದು ಇತ್ತೀಚೆಗೆ ವರದಿ...
ಈಗಾಗಲೇ ಉತ್ಕೃಷ್ಟ ದರ್ಜೆಯ ದೇಶಿ ಅಡಕೆಯ (Arecanut) ಜತೆಗೆ ಕಳಪೆ ಅಡಕೆ ಸೇರಿಸಿ ಮಾರಾಟ ಮಾಡುವ ದಂಧೆಗೆ ಹೈರಾಣಾಗಿರುವ ಅಡಕೆ ಬೆಳೆಗಾರರಿಗೆ ಇದೀಗ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ಕನಿಷ್ಠ ಆಮದು ದರವಿಲ್ಲದೆ ತಾಜಾ...
ಮಂಗಳೂರು : ಅಡಕೆ ಮತ್ತು ಕರಿಮೆಣಸು ಅಕ್ರಮ ಆಮದು ಅವ್ಯಾಹತವಾಗಿ ನಡೆಯುತ್ತಿರುವುದು ರೈತರ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.ಇದು ರೈತರ ಜೀವನೋಪಾಯಕ್ಕೆ ಮಾರಕವಾಗಿದ್ದು, ಅಕ್ರಮ ಆಮದನ್ನು ತಡೆಗಟ್ಟ ಬೇಕು ಎಂದು ಕ್ಯಾಂಪ್ಕೋ ಕೇಂದ್ರ ಸರಕಾರಕ್ಕೆ ಒತ್ತಾಯಿಸಿದೆ....
ಪುತ್ತೂರು : ಇತ್ತೀಚೆಗೆ ವಿದೇಶಿ ಅಡಿಕೆ ಅಕ್ರಮವಾಗಿ ಆಮದಾಗುತ್ತಿದ್ದು, ದೇಶದೊಳಗೆ ಬರುತ್ತಿದೆ. ಇದು ದೇಶೀ ಅಡಿಕೆ ಮಾರುಕಟ್ಟೆಗೆ ತೀವ್ರ ಹೊಡೆತವನ್ನು ನೀಡುತ್ತಿದೆ. ಆಮದು ಮಾಡಿಕೊಂಡ ಅಡಿಕೆಯನ್ನು ಕಡಿಮೆ ದರದಲ್ಲಿ ಹರಾಜು ಮೂಲಕ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದು,...