ಭಾರತಕ್ಕೆ ಹುರಿದ ಅಡಿಕೆಯ ಆಮದಿನಿಂದ ದೇಶೀಯ ಅಡಿಕೆ ಬೆಳೆಗಾರರು ಭಾರಿ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕ್ಯಾಂಪ್ಕೋ ತೀವ್ರ ಚಿಂತೆ ವ್ಯಕ್ತಪಡಿಸಿದೆ. ಈ ಕುರಿತು ಕೇಂದ್ರ ವಾಣಿಜ್ಯ ಮತ್ತು ಉದ್ಯಮ ಸಚಿವರಿಗೆ ತಕ್ಷಣದ ಹಸ್ತಕ್ಷೇಪಕ್ಕಾಗಿ ಪತ್ರವೊಂದನ್ನು ಕಳುಹಿಸಲಾಗಿದೆ....
ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ಘೋಷಿಸುವಂತೆ ಕರ್ನಾಟಕ ಮತ್ತು ಕೇರಳ ಮುಖ್ಯಮಂತ್ರಿಗಳಿಗೆ ಕ್ಯಾಂಪ್ಕೊ ಅಧ್ಯಕ್ಷ ಎ. ಕಿಶೋರ್ ಕುಮಾರ್ ಕೊಡ್ಲಿ ಅವರು ಪತ್ರದ ಮೂಲಕ ಮನವಿ ಮಾಡಿದ್ದಾರೆ. ರೈತರ ಸಮಸ್ಯೆಗಳಿಗೆ ಮುಖ್ಯಮಂತ್ರಿಗಳ ಸಹಾಯ ಹಸ್ತಕ್ಕಾಗಿ ಅಡಕೆ...