10 ಸಾವಿರ ರೂ. ವೇತನ ಬಾಕಿ ಉಳಿಸಿಕೊಂಡಿದ್ದ ಮಾಜಿ ಮಾಲಕನ ವಿರುದ್ಧ ಆಕ್ರೋಶಗೊಂಡ ಕಾರ್ಮಿಕನೊಬ್ಬ ಸೂರತ್ನ ಜವಳಿ ಮಾರುಕಟ್ಟೆಯಲ್ಲಿ ಬೆಂಕಿ ಹಚ್ಚಿದ ಘಟನೆ ಬೆಳಕಿಗೆ ಬಂದಿದೆ. ಕೇವಲ 150 ರೂ. ಮೌಲ್ಯದ ಪೆಟ್ರೋಲ್ ಹಾಗೂ ಎರಡು...
ಜು.1ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಸ್ವಾಭಾವಿಕ ಸಾವು (UDR) ಪ್ರಕರಣವೊಂದು ಈಗ ಕಳ್ಳತನ ಮತ್ತು ಕ್ರಿಮಿನಲ್ ಪ್ರಕರಣವಾಗಿ ಮಾರ್ಪಟ್ಟಿದೆ. ತನಿಖೆಯ ವೇಳೆ ಕಳ್ಳತನದ ರಹಸ್ಯ ಬಯಲಾಗಿದ್ದು, ಈ ಸಂಬಂಧ ಕಾಶಿಪಟ್ನ ನಿವಾಸಿ ಪಿ. ಇಬ್ರಾಹಿಂ...
ಏಳು ವರ್ಷಗಳ ಹಿಂದೆ ಪುತ್ತೂರಿನಲ್ಲಿ ನಡೆದಿದ್ದ ಭೀಕರ ಸುಲಿಗೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಕಳೆದ ಕೆಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಕೇರಳದ ತ್ರಿಶೂರ್ನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತ್ರಿಶೂರ್ ನಿವಾಸಿ...
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಪ್ರತ್ಯೇಕ ಸರ ಸುಲಿಗೆ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು, ಆರೋಪಿಯನ್ನು ಬಂಧಿಸಿ ಕಳುವಾಗಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕಾಟಿಪಳ್ಳದ 2ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಅಬ್ದುಲ್ ಜಾಫರ್ (28) ಬಂಧಿತ...
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ದಾಖಲಾಗಿದ್ದ ಮಾದಕ ದ್ರವ್ಯ ನಿಯಂತ್ರಣ ಕಾಯ್ದೆ (NDPS) ಪ್ರಕರಣಕ್ಕೆ ಸಂಬಂಧಿಸಿದಂತೆ, ಕಳೆದ ಏಳು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ: ಬಂಟ್ವಾಳ...
ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ಗಳಿಗೆ ಸಂಬಂಧಿಸಿದಂತೆ ಪೊಲೀಸರು ಯಾಂತ್ರಿಕವಾಗಿ ಎಫ್ಐಆರ್ ದಾಖಲಿಸುವುದು ಮತ್ತು ಬಂಧನಗಳನ್ನು ಮಾಡುವುದಕ್ಕೆ ಬ್ರೇಕ್ ಹಾಕಲು ರಾಜ್ಯ ಪೊಲೀಸ್ ಇಲಾಖೆಯು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ಗಳಿಗೆ ಸಂಬಂಧಿಸಿದಂತೆ ಪೊಲೀಸರು ಯಾಂತ್ರಿಕವಾಗಿ...
ಪಶ್ಚಿಮ ಬಂಗಾಳದಲ್ಲಿ ಭೀತಿ ಹುಟ್ಟಿಸಿದ್ದ ನರಭಕ್ಷಕನೊಬ್ಬನನ್ನು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜನರನ್ನು ಕೊಂದು ಅವರ ಮೃತದೇಹದ ಮಾಂಸವನ್ನು ತಿನ್ನುತ್ತಿದ್ದ ಫಿರ್ದೌಸ್ ಆಲಂ ಎಂಬಾತನನ್ನು ಬಂಧಿಸಲಾಗಿದ್ದು, ಈತನ ಭೀಬತ್ಸ ಕೃತ್ಯಗಳು ಇಡೀ ರಾಜ್ಯವನ್ನೇ ನಡುಗಿಸಿವೆ. ಕೋಲ್ಕತಾ:...
ನಕಲಿ ವೈದ್ಯಕೀಯ ದಾಖಲೆಗಳನ್ನು ಒದಗಿಸಿ ಅಂಗವಿಕಲರ ಕೋಟಾದಡಿ ಸರ್ಕಾರಿ ವೈದ್ಯಕೀಯ ಸೀಟು ಪಡೆಯಲು ಯತ್ನಿಸಿದವರಿಗೆ ಸಹಾಯ ಮಾಡಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಮಲ್ಲೇಶ್ವರಂ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬೆಂಗಳೂರು, ಸೆ.17: ನಕಲಿ ವೈದ್ಯಕೀಯ ದಾಖಲೆಗಳನ್ನು...
1998ರಲ್ಲಿ ಹಳೆಯಂಗಡಿಯಲ್ಲಿ ನಡೆದ ಕೋಮು ಗಲಭೆಯ ಇಬ್ಬರು ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಬರೋಬ್ಬರಿ 26 ವರ್ಷಗಳ ನಂತರ ಬಂಧಿಸಿದ್ದಾರೆ. ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಈ ಆರೋಪಿಗಳ ಪತ್ತೆಹಚ್ಚುವಿಕೆ ಮತ್ತು ಬಂಧನವು ನ್ಯಾಯ ವಿತರಣೆಯಲ್ಲಿನ ಪೊಲೀಸರ ಅಚಲ...
ಪುತ್ತೂರು : ಸೆ 4 : ವಿವಾಹವಾಗುವುದಾಗಿ ನಂಬಿಸಿ ಸಹಪಾಠಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಯುವತಿ ಗರ್ಭಿಣಿಯಾಗಿ ಮಗುವಿಗೆ ಜನ್ಮವಿತ್ತ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಶ್ರೀ ಕೃಷ್ಣ ಜೆ. ರಾವ್ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು...