ಪುತ್ತೂರು: ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಇಂದು ನಡೆದ ಜಾನುವಾರು ಸಾಗಾಟ ಶೂಟೌಟ್ (PUTTUR ShootOut ) ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ತಪ್ಪು ಮಾಹಿತಿಗಳಿಗೆ ಪೊಲೀಸರು ಸ್ಪಷ್ಟೀಕರಣ ನೀಡಿದ್ದಾರೆ. ಜಾನುವಾರುಗಳನ್ನು ವಾಹನದಿಂದ ಇಳಿಸುವ...
ಅಕ್ರಮ ಗೋಕಳ್ಳಸಾಗಟ ನಡೆಸುತ್ತಿದ್ದ ಗೋಹಂತಕರಿಗೆ ಗೋಪೂಜೆಯಂದೇ ಪುತ್ತೂರು ಪೊಲೀಸರು ಗುಂಡೇಟು ನೀಡಿದ್ದು, ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ಅರುಣ್ ಪುತ್ತಿಲ ತಿಳಿಸಿದರು. ಅಕ್ರಮ ಗೋಕಳ್ಳಸಾಗಟ ನಡೆಸುತ್ತಿದ್ದ ಗೋಹಂತಕರಿಗೆ ಗೋಪೂಜೆಯಂದೇ ಪುತ್ತೂರು ಪೊಲೀಸರು ಗುಂಡೇಟು ನೀಡಿದ್ದು, ಇಲಾಖೆಯ...
ಸುಳ್ಯ: ಸುಳ್ಯದ ಎಲಿಮಲೆಯ ಲಾರಿ ಮಾಲಕ ಭಾನುಪ್ರಕಾಶ್ ಸರಕಾರದ ನಿಯಮದಿಂದ ಕೆಂಪು ಕಲ್ಲು ನಿಷೇಧದಿಂದ ಲಾರಿಗೆ ಬಾಡಿಗೆ ಇಲ್ಲದೆ ಕಂತು ಪಾವತಿ ಬಾಕಿಯಾಗಿ, ಫೈನಾನ್ಸ್ ಸಂಸ್ಥೆಯವರಿಂದ ಕಿರುಕುಳವಾಯಿತು ಎಂಬ ಆರೋಪದ ಮೇಲೆ ವಿಷ ಸೇವಿಸಿ ಆತ್ಮಹತ್ಯೆಗೆ...
ಪುತ್ತೂರು: ಎರಡು ವರ್ಷಗಳಿಂದ (Puttur BJP) ಹೊಗೆಯಾಡುತ್ತಿದ್ದ ಅಸಮಾಧಾನ, ರಾಜ್ಯಮಟ್ಟದ ನಾಯಕರ ಸಂಧಾನದ ಹೊರತಾಗಿಯೂ ತಳಮಟ್ಟದಲ್ಲಿ ಜೀವಂತವಾಗಿದ್ದ ಮುಸುಕಿನ ಗುದ್ದಾಟಕ್ಕೆ ಪೂರ್ಣವಿರಾಮ ಹಾಕುವ ಪ್ರಯತ್ನವೇ? ಅಥವಾ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡ ರಾಜಕೀಯ ಅನಿವಾರ್ಯತೆಯೇ?ಹಿಂದೂ ಸಂಘಟನೆಯ...
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ನಿಟ್ಟಿನಲ್ಲಿ ಕೆಂಪುಕಲ್ಲಿಗೆ ರಾಜಧನ ಹೆಚ್ಚಿಸುವ ಮೂಲಕ ಜನಸಾಮಾನ್ಯರ ಬದುಕನ್ನು ದುಸ್ತರವನ್ನಾಗಿಸಿದೆ ಎಂದು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಆರೋಪಿಸಿದರು. ಉಳ್ಳಾಲ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ...
ಪುತ್ತೂರು: ಪುತ್ತೂರು ತಾಲೂಕಿನ ಹಲವು ಕಡೆ ಭೀಕರ ಭೂಕುಸಿತವಾಗಿ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ. ಭೀಕರ ದುರ್ಘಟನೆ ನಡೆದ ಪುತ್ತೂರು ತಾಲೂಕಿನಬೆಳ್ಳಿಪ್ಪಾಡಿ, ಹರಿನಗರ, ಶಾಂತಿನಗರ, ಪಾಣಂಬು, ಉಪ್ಪಿನಂಗಡಿ, ಹಿರೇಬಂಡಾಡಿ,ಮುಂಡೂರು, ಪುರುಷರಕಟ್ಟೆ ಸಹಿತ ಹಲವು ಕಡೆ ಅರುಣ್ ಪುತ್ತಿಲ...
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊ*ಲೆಯಾದ ಸಂದರ್ಭ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸ್ಪೀಕರ್ ಸ್ಥಾನದಲ್ಲಿರುವ ಶಾಸಕ ಯು.ಟಿ ಖಾದರ್ ಸುಹಾಸ್ ಕೊಲೆಯಲ್ಲಿ ಫಾಝೀಲ್ ಕುಟುಂಬದವರ ಕೈವಾಡವಿಲ್ಲ ‘ ಅವನ ತಂದೆ ತಮ್ಮಂದಿರು ನನಗೆ ಕರೆ...
ಪುತ್ತೂರು: ಇತ್ತೀಚಿನ ದಿನಗಳಲ್ಲಿ ಪುತ್ತೂರುನಾದ್ಯಂತ ಬೈಕ್, ಕಾರು, ಚಿನ್ನಾಭರಣ ಕಳವು ಪ್ರಕರಣಗಳು, ಹಾಡುಹಗಲೇ ಮನೆಯ ದರೋಡೆಯಂತಹ ಘಟನೆಗಳಿಂದ ನಾಗರೀಕರು ಭಯಭೀತರಾಗಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸ್ ಅಧಿಕಾರಿಗಳನ್ನು ಅರುಣ್ ಪುತ್ತಿಲ ನೇತೃತ್ವದ ಬಿಜೆಪಿ ನಿಯೋಗ ಭೇಟಿ ಮಾಡಿ...
ನಿಗೂಡವಾಗಿ ನಾಪತ್ತೆಯಾದ ಪರಂಗಿಪೇಟೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ಮನೆಗೆ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದರು. ತೀವ್ರ ದುಃಖದಲ್ಲಿರುವ ತಂದೆ ತಾಯಿ ಜೊತೆ ಮಾತನಾಡಿದ ಅರುಣ್ ಪುತ್ತಿಲ ನಂತರ ಎಸ್ಪಿ ಜೊತೆ ಹಾಗೂ ತನಿಖಾ ತಂಡದ...
ಪುತ್ತೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ದಿ ಯ ಪ್ರಯುಕ್ತ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ಪಾಣಾಜೆ ಗ್ರಾಮದ ದೇವಸ್ಯ ಉದಯ ಕುಮಾರ್ ಮಣಿಯಾಣಿ ರವರ ಮನೆಯ ಮೇಲ್ಚಾವಣಿಯು ಸಂಪೂರ್ಣ ಶಿತಿಲಾವಸ್ಥೆಯಲ್ಲಿದ್ದು...