ಮಂಗಳೂರು ಕೆ.ಆರ್.ಐ.ಡಿ.ಎಲ್. (KRIDL) ವಿಭಾಗದಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಧಿಕಾರಿಗಳ ಕಿರುಕುಳದ ವಿರುದ್ಧ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಕೆ.ಎಸ್. ಅವರು ಈಗ ರಾಜ್ಯ ಸರ್ಕಾರದ ಗಮನ ಸೆಳೆದಿದ್ದಾರೆ. ಈ...
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸಲು ಸಿದ್ಧತೆಗಳು ಚುರುಕುಗೊಂಡಿವೆ. ನಗರದ ಸಾತಗಳ್ಳಿಯಲ್ಲಿರುವ ಸೈಕ್ಲಿಂಗ್ ವೆಲೋಡೋಮ್ಗಾಗಿ ಮೀಸಲಿಟ್ಟ ಜಾಗದಲ್ಲಿ ಕಂಬಳದ ಟ್ರ್ಯಾಕ್ (ಕರೆ) ನಿರ್ಮಾಣ ಕಾರ್ಯಕ್ಕೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ...
ಬಡತನದ ಬೇಗೆಯಲ್ಲಿ ಬೆಂದ ಒಂಟಿ ಮಹಿಳೆಯೊಬ್ಬರ ಬವಣೆಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸ್ಪಂದಿಸಿದ್ದು, ಸ್ವತಃ ಆಕೆಯ ಮನೆಗೆ ತೆರಳಿ ಗ್ಯಾಸ್ ಸ್ಟವ್ ಮತ್ತು ಸಿಲಿಂಡರ್ ಒದಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಪುತ್ತೂರು: ಬಡತನದ...
ಪುತ್ತೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನಾಲ್ಕು ಮಸೀದಿ ಹಾಗೂ ಮದ್ರಸಗಳ ನವೀಕರಣ ಮತ್ತು ದುರಸ್ತಿ ಕಾಮಗಾರಿಗಳಿಗಾಗಿ ವಕ್ಫ್ ಇಲಾಖೆಯ ವತಿಯಿಂದ ಒಟ್ಟು 75 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ...
ಎ.06 ಸೋಮವಾರದಂದು ಸಂಜೆ 3:30 ಗಂಟೆಗೆ ಸರಿಯಾಗಿ ದರ್ಬೆ ಸರ್ಕಲ್ ಬಳಿಯಿಂದ ಬೊಳ್ವಾರ್ ವರೆಗೆ ಪುತ್ತೂರಿನ ಜನಪ್ರಿಯ ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ “ಪೈನ್ ಕಿಲ್ಲರ್ ತ್ಯಜಿಸಿ-ಕಿಡ್ನಿ ರಕ್ಷಿಸಿ-ಜೀವ ಉಳಿಸಿ” ಎಂಬ ಜನಜಾಗೃತಿ...
ಪುತ್ತೂರು: ಪುತ್ತೂರಿನ ಶಾಸಕ ಅಶೋಕ್ ರೈ ಸತತ ಪರಿಶ್ರಮದಿಂದ ಜನತೆಯ ಬಹುಕಾಲದ ಬೇಡಿಕೆಯಾಗಿದ್ದ ಪುತ್ತೂರಿನ ಮೆಡಿಕಲ್ ಕಾಲೇಜು (PIMS) ನಿರ್ಮಾಣವಾಗುವಲ್ಲಿ ಸರಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಸೇಡಿಯಾಪಿನಲ್ಲಿ ಕಾಯ್ದಿರಿಸಲಾಗಿರುವ 40 ಎಕ್ರೆ ಜಾಗದಲ್ಲಿ 300 ಬೆಡ್ನ...
ದಕ್ಷಿಣ ಕನ್ನಡ ಜಿಲ್ಲೆಯ ಜನರ ದಶಕಗಳ ಕನಸಾಗಿದ್ದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಪುತ್ತೂರಿನಲ್ಲಿ 300 ಹಾಸಿಗೆಗಳ ಸುಸಜ್ಜಿತ ‘ಪುತ್ತೂರು ಮೆಡಿಕಲ್ ಹಾಸ್ಪಿಟಲ್’ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ...
ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ಟಿ. ನಾರಾಯಣಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿರುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವರ್ತನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಶಾಸಕರು ಕೂಡಲೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು...
ಪುಸ್ತಕ ಮತ್ತು ಶೈಕ್ಷಣಿಕ ಸಾಮಗ್ರಿಗಳ ಕ್ಷೇತದಲ್ಲಿ ತನ್ನದೇ ಆದ ಬ್ರಾಂಡ್ ಕ್ರಿಯೇಟ್ ಮಾಡಿ ಮುನ್ನುಗ್ಗುತ್ತಿರುವ ಕರ್ನಾಟಕದ ಅತೀ ದೊಡ್ಡ ಪುಸ್ತಕ ಮಳಿಗೆಯ ನೂತನ ಸಂಸ್ಥೆ ಎಸ್ ಎಲ್ ವಿ ಬುಕ್ ಹೌಸ್ ಇಂದು ಪುತ್ತೂರಿನ ನೆಹರೂ...
ಪುತ್ತೂರು: ಹಲವು ವರ್ಷಗಳ ಹಿಂದೆ ಪುತ್ತೂರಿನಲ್ಲಿ ಮೊಳಗುತ್ತಿದ್ದ ಸೈರನ್ ಇತಿಹಾಸದ ಪುಟ ಸೇರಿ ಅನೇಕ ವರ್ಷಗಳೇ ಕಳೆದಿದೆ. ಪುತ್ತೂರಿನ ಕಿಲ್ಲೆ ಮೈದಾನದ ಮೇಲ್ಬಾಗದಲ್ಲಿ ಮೊಳಗುತ್ತಿದ್ದ ಈ ಸೈರನ್ ಕಿ ಮೀ ದೂರಕ್ಕೂ ಕೇಳುತ್ತಿತ್ತು, ಮಧ್ಯಾಹ್ನ 12...