ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿ, ಆಕೆಯ ತಲೆ ಹಾಗೂ ಬೆರಳುಗಳನ್ನು ಕತ್ತರಿಸಿ ಫ್ರಿಡ್ಜ್ನಲ್ಲಿ ಬಚ್ಚಿಟ್ಟಿದ್ದ ಆರೋಪಿಯೊಬ್ಬ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟಿರುವ ಘಟನೆ ಅಸ್ಸಾಂನ ಗುವಾಹಾಟಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಮೃತನನ್ನು ರಾಮಾನುಜ್ ಗೋಸ್ವಾಮಿ (30)...
ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ನಿಧಾನವಾಗಿ ಸುಧಾರಿಸುತ್ತಿದ್ದರೂ, ಸಾವಿನ ಸರಣಿ ಮುಂದುವರಿದಿದೆ. ಕಳೆದ 24 ಗಂಟೆಗಳಲ್ಲಿ ಮತ್ತೆ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದು, ಈ ವರ್ಷದ ಪ್ರವಾಹ ಸಂಬಂಧಿತ ಸಾವಿನ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ರಾಜ್ಯದ 3.32...
ಹೊಸದಿಲ್ಲಿ: ಕೇಂದ್ರ ಚುನಾವಣಾ ಆಯೋಗವು ಬಹುನಿರೀಕ್ಷಿತ ಪಂಚರಾಜ್ಯಗಳ ಚುನಾವಣಾ ದಿನಾಂಕವನ್ನು ಘೋಷಿಸಿದ್ದು, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಪುದುಚೇರಿ ಮತ್ತು ಅಸ್ಸಾಂನಲ್ಲಿ ಚುನಾವಣಾ ರಣಕಹಳೆ ಮೊಳಗಿದೆ. ಭಾನುವಾರ ಸಂಜೆ ದೆಹಲಿಯಲ್ಲಿ ಚುನಾವಣಾ ಆಯೋಗ ಮುಖ್ಯ ಚುನಾವಣಾ...
ಭಾರತೀಯ ವಾಯುಪಡೆಗೆ (IAF) ಸೇರಿದ ‘ಸುಖೋಯ್ ಸು-30 ಎಂಕೆಐ’ (Sukhoi Su-30 MKI) ಯುದ್ಧ ವಿಮಾನವೊಂದು ಅಸ್ಸಾಂನ ಕರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ಗುರುವಾರ ಸಂಜೆ ಪತನಗೊಂಡಿದೆ. ನಿಯಮಿತ ತರಬೇತಿ ಕಾರ್ಯಾಚರಣೆಯಲ್ಲಿದ್ದ ವೇಳೆ ಈ ಅವಘಡ ಸಂಭವಿಸಿದೆ...
ಅಸ್ಸಾಂನಲ್ಲಿ ದಾಖಲಾದ ಯುಎಪಿಎ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಂಗ್ಲಾದೇಶದ ಪ್ರಜೆಯನ್ನು ಅಸ್ಸಾಂನ ವಿಶೇಷ ಕಾರ್ಯಪಡೆ ಕಾಸರಗೋಡು ಜಿಲ್ಲೆಯ ಕಾಞಂಗಾಡಿನಿಂದ ಹೊಸದುರ್ಗ ಪೊಲೀಸರ ನೆರವಿನಿಂದ ಬಂಧಿಸಿದೆ. ಎಂ.ಬಿ.ಷಾಬ್ ಶೇಖ್ ಎಂಬಾತನನ್ನು ಕಾಞಂಗಾಡು ಪಡನ್ನಕ್ಕಾಡಿನ ಬಾಡಿಗೆ ಮನೆಯಿಂದ ಬಂಧಿಸಲಾಗಿದೆ. ಕಾಞಂಗಾಡು:...
ಅಸ್ಸಾಂ : ಅಸ್ಸಾಂ ಬಿಜೆಪಿಯ ಪ್ರಭಾವಿ ನಾಯಕಿ (Assam BJP Leader Suicide) ಇಂದ್ರಾಣಿ ತಹ್ಬಿಲ್ದಾರ್ ಎಂಬುವರು ಆ.11ರಂದು ಗುವಾಹಟಿಯ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪಕ್ಷದೊಳಗೆ ಕಿಸಾನ್ ಮೋರ್ಚಾ ಕಾರ್ಯದರ್ಶಿ ಸ್ಥಾನವನ್ನು ಹೊಂದಿದ್ದ 48...
ಜುಂಟಿ ದಾಸ್ ಹಾಗೂ ಜೊಗೀಶ್ 3 ವರ್ಷದ ಹಿಂದೆ ಅಸ್ಸಾಮ್ ನಿಂದ ಬೆಂಗಳೂರಿಗೆ ಪ್ರತ್ಯೇಕವಾಗಿ ಬಂದಿದ್ದರು. ಇಬ್ಬರೂ ಸಹ ವಿವೇಕನಗರ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದರು. ಜುಂಟಿ ದಾಸ್ ಗೆ ಈ ಹಿಂದೆ ಮದುವೆಯಾಗಿದ್ದು ಇಬ್ಬರು ಹೆಣ್ಣು...