ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಡನೆ ಭಿನ್ನ ಕೋಮಿನ ಯುವಕ ಅನುಚಿತವಾಗಿ ವರ್ತಿಸಿರುವ ಆರೋಪ ಹಾಗೂ ಆ ಯುವಕನಿಗೆ ತಂಡವೊಂದು ಹಿಗ್ಗಾಮುಗ್ಗಾ ಥಳಿಸಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ಸೋಮವಾರ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿರುವುದಾಗಿ ವರದಿಯಾಗಿದೆ. ಅಲ್ಲದೇ ಹಲ್ಲೆ...
ಮಂಗಳೂರಿನ ಯೆನಪೊಯ ಮತ್ತು ಅಲೋಶಿಯಸ್ ಕಾಲೇಜು ವಿದ್ಯಾರ್ಥಿಗಳ ನಡುವೆ ಪುಟ್ಬಾಲ್ ಆಟದ ವಿಚಾರವಾಗಿ ಗಲಾಟೆ ಆರಂಭಗೊಂಡು ಬಳಿಕ ತಾರಕಕ್ಕೆರಿ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ. ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರು...
ಮಂಗಳೂರು, ಮಾ.11: ವೃದ್ಧ ಮಾವನನ್ನು ಮನೆಯಲ್ಲಿ ಕೂಡಿಹಾಕಿ ಸೊಸೆ ಮನಸೋ ಇಚ್ಚೆ ಥಳಿಸಿದ ಘಟನೆ ಮಂಗಳೂರು ನಗರದ ಕುಲಶೇಖರದಲ್ಲಿ ನಡೆದಿದ್ದು, ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ತಂದೆಗೆ ಹಲ್ಲೆ ನಡೆಸುವುದನ್ನು ವಿದೇಶದಲ್ಲಿದ್ದ ಮಗ ಸಿಸಿಟಿವಿಯಲ್ಲಿ ಗಮನಿಸಿ...
ಪರಸ್ಪರ ಪ್ರೀತಿಸುತ್ತಿದ್ದ ಯುವಕ ಯುವತಿ ಓಡಿ ಹೋದದ್ದರಿಂದ ರೊಚ್ಚಿಗೆದ್ದ ಯುವತಿ ಕಡೆಯವರು, ಯುವಕನ ತಾಯಿಯನ್ನು ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ಬೆಳಗಾವಿ ತಾಲೂಕಿನ ತಾಲೂಕಿನ ವಂಚಮೂರಿ ಗ್ರಾಮದಲ್ಲಿ ಸೋಮವಾರ(ಡಿ.11 ರಂದು) ಬೆಳಗಿನ ಜಾವ...