ಆಸ್ಟ್ರೇಲಿಯಾದ ಮೆಲ್ಬರ್ನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಲ್ಲಿಗೆ ಹೂವುಗಳನ್ನು ತೆಗೆದುಕೊಂಡು ಬಂದಿದ್ದಕ್ಕಾಗಿ ಮಲಯಾಳಂ ನಟಿ ನವ್ಯಾ ನಾಯರ್ ಅವರಿಗೆ ಭಾರಿ ಮೊತ್ತದ ದಂಡ ವಿಧಿಸಲಾಗಿದೆ. ಆಸ್ಟ್ರೇಲಿಯಾದ ಮೆಲ್ಬರ್ನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಲ್ಲಿಗೆ ಹೂವುಗಳನ್ನು ತೆಗೆದುಕೊಂಡು...
16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳನ್ನು ಬಳಸಲು ನಿರ್ಬಂಧ ವಿಧಿಸಲು ಆಸ್ಟ್ರೇಲಿಯಾ ಸರ್ಕಾರ ಸಜ್ಜಾಗಿದೆ. “ಸಾಮಾಜಿಕ ಮಾಧ್ಯಮವು ಮಕ್ಕಳ ಮೇಲೆ ಹಾನಿಕರ ಪರಿಣಾಮ ಬೀರುತ್ತಿದೆ ಎಂದು ನಮ್ಮ ಅಧ್ಯಯನಗಳು ಸೂಚಿಸುತ್ತಿವೆ. ಅದಕ್ಕಾಗಿ, ನಾವು...
ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಆವರಿಸಿದ್ದು, ಲೆಬನಾನ್ – ಇಸ್ರೇಲ್ ನಡುವಿನ ಸಂಘರ್ಷ (Israel-Lebanon conflict) ತೀವ್ರ ಸ್ವರೂಪ ಪಡೆದುಕೊಂಡಿದೆ. ಲೆಬನಾನ್ನ ದಕ್ಷಿಣ ಹಾಗೂ ಪೂರ್ವ ಪ್ರಾಂತ್ಯದ ಮೇಲೆ ಇಸ್ರೇಲ್ ವಾಯುದಾಳಿಗೆ ಪ್ರತೀಕಾರವಾಗಿ ಉತ್ತರ ಇಸ್ರೇಲಿ ಸೇನಾ...
ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಪುತ್ತೂರಿನ ಬಾಲವನದಲ್ಲಿ ನಡೆದ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ವಿದ್ಯಾಥಿಗಳು ಚಿನ್ನ, ಬೆಳ್ಳಿ...
ಇಅಂದು ಭಾನುವಾರ (ನವೆಂಬರ್ 19) ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ಟೀಂ ಇಂಡಿಯಾ (Team India) ವಿರುದ್ಧ ಆಸ್ಟ್ರೇಲಿಯಾ ಫೈನಲ್ ಪಂದ್ಯವನ್ನು ಆಡಲಿದೆ. ಇದರ ನಡುವೆ ಆಸೀಸ್ನ ಆಟಗಾರ ಮಿಚೆಲ್ ಮಾರ್ಷ್...