ಮಾಜಿ ಸಚಿವ ಹಾಗೂ ಶಾಸಕರಾಗಿದ್ದ ದಿ. ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದೆ. ತಂದೆಯ ನಿಧನದಿಂದ ಉಂಟಾದ ಅನುಕಂಪದ ಅಲೆಯೊಂದಿಗೆ ಕಣಕ್ಕಿಳಿದಿದ್ದ ಉಮೇಶ್ ಮೇಟಿ...
ಯುವತಿಯೊಬ್ಬಳ ವಿಚಾರಕ್ಕೆ ಇಬ್ಬರು ಸ್ನೇಹಿತರ ನಡುವೆ ಶುರುವಾದ ಜಗಳ, ಓರ್ವನ ಕೊಲೆಯಲ್ಲಿ ಅಂತ್ಯವಾದ ಭೀಕರ ಘಟನೆಯೊಂದು ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ನಡೆದಿದೆ. ಗೆಳೆಯನೊಬ್ಬನೇ ತನ್ನ ಸ್ನೇಹಿತನಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬಾಗಲಕೋಟೆ:...
ಸಾಮಾನ್ಯವಾಗಿ, ದರೋಡೆ ಅಥವಾ ಅಪರಾಧ ಸಂಭವಿಸಿದ ನಂತರ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಕಳ್ಳರನ್ನು ಅಥವಾ ಕೊಲೆಗಡುಕರನ್ನು ಪೊಲೀಸರು ಪತ್ತೆ ಮಾಡುತ್ತಾರೆ. ಆದರೆ, ಬಾಗಲಕೋಟೆಯಲ್ಲಿ ನಡೆದ ಈ ಘಟನೆಯಲ್ಲಿ, ಅಮೆರಿಕದಲ್ಲಿ ಕುಳಿತಿದ್ದ ಒಬ್ಬ ಯುವತಿ ತನ್ನ ಮನೆಯಲ್ಲಿ...