ಬಜ್ಪೆ ಪಟ್ಟಣ ಪಂಚಾಯತ್ಗೆ ನಡೆದ ಚಾರಿತ್ರಿಕ ಪ್ರಥಮ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಭರ್ಜರಿ ಜಯ ದಾಖಲಿಸಿದೆ. ಒಟ್ಟು 19 ವಾರ್ಡ್ಗಳಿಗೆ ನಡೆದ ಹಣಾಹಣಿಯಲ್ಲಿ 11 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ...
ಮಂಗಳೂರು : ಯುವತಿಯೋರ್ವಳ ನಗ್ನ ಫೋಟೊಗಳನ್ನು ಪಡೆದುಕೊಂಡು ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಮತ್ತು ಕೊಲೆ ಬೆದರಿಕೆ ಹಾಕಿರುವ ಕುರಿತು ಹಿಂದೂ ಜಾಗರಣ ವೇದಿಕೆ ಮುಖಂಡ ಹಾಗೂ ಶಾಸಕರೋರ್ವರ ಆಪ್ತ ಸಮಿತ್ ರಾಜ್ ಅಲಿಯಾಸ್ ಸಮಿತ್...
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ವಹಿಸಬೇಕೆಂದು ಆಗ್ರಹಿಸಿ, ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿದರು. ಮೇ 1 ರಂದು...
ಬಜಪೆ ಸಮೀಪದ ಪೆರ್ಮುದೆ ಪೇಟೆಯಲ್ಲಿರುವ, ಕುವೈಟ್ ನಿವಾಸಿ ಜಾನ್ವಿನ್ ಪಿಂಟೋ ಎಂಬುವವರ ಮನೆಯಲ್ಲಿ ನಡೆದ ಬೃಹತ್ ಕಳ್ಳತನ ಪ್ರಕರಣ ಮಂಗಳವಾರ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಸಾಧಿಸಿದ ಕಳ್ಳರು, ಲಾಕರ್ನಲ್ಲಿದ್ದ ಸುಮಾರು 1...
ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿ ಅಕ್ರಮ ಗೋಸಾಗಾಟದ ವಾಹನವನ್ನು ತಡೆದ ಘಟನೆ ನಗರದ ಹೊರವಲಯದ ಬಜಪೆ ಸುರಲ್ಪಾಡಿಯಲ್ಲಿ ಶುಕ್ರವಾರ ನಡೆದಿದೆ. ಮಂಗಳೂರು ಮಾ. 28: ಅಕ್ರಮವಾಗಿ...
ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಸ್ಥಿತಿಯಲ್ಲಿ ಖಾಸಗಿ ಬಸ್ ನಿರ್ವಾಹಕರೊಬ್ಬನ ಶವ ಸ್ಟೇಟ್ ಬ್ಯಾಂಕ್ನ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಸೋಮವಾರ ಪತ್ತೆಯಾಗಿತ್ತು. ಇದೀಗ ಈ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಪೊಲೀಸರಿಗೆ ಪ್ರಕರಣದ ಕುರಿತಾಗಿ ಮಹತ್ವದ ಸುಳಿವು...
ಮಂಗಳೂರು: ಬಜಪೆ ಖಾಸಗಿ ಫೈನಾನ್ಸ್ ಗೆ ಬುರ್ಖಾ ಧರಿಸಿ ಮಹಿಳೆ ಮೇಲೆ ಆ್ಯಸಿಡ್ ಎರಚಿ ಚಿನ್ನಾಭರಣ ಸುಲಿಗೆ ಯತ್ನ ಘಟನೆಯಲ್ಲಿ ಮೂರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಜಪೆ ಶಾಂತಿಗುಡ್ಡೆಯ ಪ್ರೀತೇಶ್ ಯಾನೆ ಪ್ರೀತು (31),...