ಪುತ್ತೂರು: ಪುತ್ತೂರು ನಗರಸಭೆ 2ನೇ ಅವಧಿಯ ನೂತನ ಅಧ್ಯಕ್ಷರಾಗಿ ಲೀಲಾವತಿ ಅಣ್ಣು ನಾಯ್ಕ ಮತ್ತು ಉಪಾಧ್ಯಕ್ಷರಾಗಿ ಬಾಲಚಂದ್ರ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯು ಲೀಲಾವತಿ ಅಣ್ಣು ನಾಯ್ಕ ಅವರನ್ನು ಆಯ್ಕೆ ಮಾಡಿತ್ತು. ಉಪಾಧ್ಯಕ್ಷ ಸ್ಥಾನ...
ಎಸ್ ಸಿ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಹುದ್ದೆಗೆ ಲೀಲಾವತಿಯವರನ್ನು ಪಕ್ಷ ಆಯ್ಕೆ ಮಾಡಿದೆ. ಉಪಾಧ್ಯಕ್ಯ ಹುದ್ದೆಗೆ ಬಾಲಚಂದ್ರ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷ ಹುದ್ದೆಗೆ ಸುಂದರ ಪೂಜಾರಿ ಬಡಾವಣೆಯ ಅವರನ್ನು ಆಯ್ಕೆ ಮಾಡಿದೆ. ಪುತ್ತೂರು ನಗರಸಭೆಯ...