ಹವಂಬಾವಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಘರ್ಷಣೆ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ರಾಜಕೀಯ ತಿರುವು ಸಿಕ್ಕಿದೆ. ಈ ಪ್ರಕರಣದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ...
ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಂಗಳೂರು,...
ಕ್ಷೌರದ ಅಂಗಡಿಯಲ್ಲಿ ಮಾಡಿಸಿಕೊಂಡ ಕುತ್ತಿಗೆ ಭಾಗದ ಮಸಾಜ್ ಎಡವಟ್ಟಾಗಿ ಯುವಕನೊಬ್ಬ ಪಾರ್ಶ್ವವಾಯುವಿಗೆ ತುತ್ತಾಗಿ ನರಕಯಾತನೆ ಕಂಡು ಹೊರಬಂದಿದ್ದಾನೆ. ಚಿಕಿತ್ಸೆ ಪಡೆದು, 2 ತಿಂಗಳ ವಿಶ್ರಾಂತಿ ಬಳಿಕ ಸದ್ಯ ಯುವಕ ಚೇತರಿಸಿಕೊಂಡಿದ್ದು, ಸೂಕ್ತ ತರಬೇತಿ ಇಲ್ಲದ, ವೃತಿಪರ...
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲು ಸೇರಿದ್ದಲ್ಲದೆ, ತಮ್ಮ ತವರು ಜಿಲ್ಲೆ ಬಳ್ಳಾರಿ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ನಿಂದ ನಿರ್ಬಂಧಕ್ಕೆ ಒಳಗಾಗಿದ್ದ ಹಾಲಿ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ನ್ಯಾಯಾಲಯದಿಂದ ಬಿಗ್ ರಿಲೀಫ್ ದೊರಕಿದೆ. ಅವರು...
ಹೆಂಡತಿ ಸರಿಯಾಗಿ ಆರೈಕೆ ಮಾಡುತ್ತಿಲ್ಲವೆಂದು ಪತಿ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.