ಮಕ್ಕಳಲ್ಲಿ ಹೆಚ್ಚುತ್ತಿರುವ ಬೊಜ್ಜು ಹಾಗೂ ಅನಾರೋಗ್ಯಕರ ಆಹಾರ ಪದ್ಧತಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ರೂಪಿಸಿರುವ ಹೊಸ ನಿಯಮಾವಳಿಗಳ ಪ್ರಕಾರ, ಶಾಲೆಗಳ...
ಗ್ರೇಟರ್ ನೋಯ್ಡಾ ಮತ್ತು ದಿಲ್ಲಿ ನಡುವೆ ಸಂಚರಿಸುತ್ತಿದ್ದ ಬಸ್ಸಿನಲ್ಲಿ 16 ವರ್ಷದ ಅಪ್ರಾಪ್ತೆಯ ಮೇಲೆ ನಡೆದ ಭೀಕರ ಸಾಮೂಹಿಕ ಅತ್ಯಾಚಾರದ ಘಟನೆಯ ನಂತರ, ದಿಲ್ಲಿ ಸರ್ಕಾರವು ಬಸ್ ಪ್ರಯಾಣಿಕರ ಸುರಕ್ಷತೆಗಾಗಿ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ...
ರಾಜ್ಯದಲ್ಲಿ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಹೇರಲಾಗಿದ್ದ ಒಂದು ವರ್ಷದ ನಿಷೇಧದ ಆದೇಶವನ್ನು ಜಾರಿಯಾದ ಎರಡೇ ದಿನಗಳಲ್ಲಿ ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಆದೇಶವನ್ನು ತಕ್ಷಣವೇ ರದ್ದುಗೊಳಿಸುವಂತೆ...
ಭಾರತದಲ್ಲಿ ಹಲವು ಮದ್ಯ ಬ್ರ್ಯಾಂಡ್ಗಳು ಮದ್ಯ ಪ್ರಿಯರ ಜೊತೆ ಬೆಸೆದುಕೊಂಡಿದೆ. ಈ ಪೈಕಿ ಓಲ್ಡ್ ಮಾಂಕ್, ರಾಯಲ್ ಚಾಲೆಂಜ್ ಸೇರಿದಂತೆ ಹಲವಿದೆ. ಇದೀಗ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (FSSAI) ಈ ಮದ್ಯ...
ಶಾಲಾ ಸಾಂಸ್ಕೃತಿಕ ಕಾರ್ಯಕ್ರಮಗಳ ಹೆಸರಿನಲ್ಲಿ ಮಕ್ಕಳಿಂದ ಅಶ್ಲೀಲ ಮತ್ತು ಅಸಭ್ಯ ಹಾಡುಗಳಿಗೆ ನೃತ್ಯ ಮಾಡಿಸುವುದಕ್ಕೆ ರಾಜ್ಯ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ನಿಷೇಧ ಹೇರಿದೆ. ಸರ್ಕಾರದ ಈ ಆದೇಶವು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ...
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಡಳಿತವು, ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಗೃಹ ಭದ್ರತಾ ಇಲಾಖೆಯ ತನಿಖೆ ನಡೆಯುತ್ತಿರುವ ಕಾರಣ ಈ ಕ್ರಮ ಕೈಗೊಳ್ಳಲಾಗಿದ್ದು, ಇದರಿಂದ ವಿದೇಶಿ ವಿದ್ಯಾರ್ಥಿಗಳ...
ಏಪ್ರಿಲ್ ಕೊನೆಯಲ್ಲಿ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ನಂತರ ಪಾಕಿಸ್ತಾನದ ಪ್ರಭಾವಿ ವ್ಯಕ್ತಿಗಳ ಸಾಮಾಜಿಕ ಜಾಲತಾಣಗಳ ಮೇಲಿನ ನಿರ್ಬಂಧವನ್ನು ಭಾರತ ಮುಂದುವರಿಸಿದೆ. ಭಾರತ ಶುಕ್ರವಾರ ಅಗ್ರ ಕ್ರಿಕೆಟಿಗರಾದ ಬಾಬರ್ ಆಜಂ, ಮೊಹಮ್ಮದ್ ರಿಜ್ವಾನ್ ಮತ್ತು ಮಾಜಿ...
ಕೃತಕ ಬಣ್ಣ ಬಳಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇತ್ತೀಚೆಗೆ ಗೋಬಿ ಮಂಚೂರಿ, ಬಾಂಬೆ ಮಿಠಾಯಿ ಬ್ಯಾನ್ ಆದ ಬೆನ್ನಲ್ಲೇ ಇದೀಗ ಕರಿದ ಬಟಾಣಿಗೆ ಕೃತಕ ಬಣ್ಣ ಹಾಕಿ ಮಾರಾಟ ಮಾಡುವವರ ವಿರುದ್ಧ ಕ್ರಮಕ್ಕೆ ರಾಜ್ಯ ಸರಕಾರ ಮುಂದಾಗಿದೆ....
ಕೇರಳದ ಪ್ರಸಿದ್ಧ ಗುರುವಾಯೂರು ದೇವಸ್ಥಾನದಲ್ಲಿ ಶ್ರೀಕೃಷ್ಣನಿಗೆ ಪ್ರಿಯವಾದ “ತುಳಸಿ” ಸಮರ್ಪಿಸುವುದಕ್ಕೆ ನಿಷೇಧ ವಿಧಿಸಲಾಗಿದ್ದು, ಭಕ್ತರು ತರುವ ತುಳಸಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೀಟನಾಶಕ ಇರುವುದಾಗಿ ತಿಳಿದು ಬಂದಿದೆ. ತಿರುವನಂತಪುರ: ಕೇರಳದ ಪ್ರಸಿದ್ಧ ಗುರುವಾಯೂರು ದೇವಸ್ಥಾನದಲ್ಲಿ ಶ್ರೀಕೃಷ್ಣನಿಗೆ ಪ್ರಿಯವಾದ...
ಈ ಬಾರಿಯ ದಸರಾ ದಶಮಂಟಪಗಳ ಶೋಭಾಯಾತ್ರೆಯಲ್ಲಿ ಶಬ್ದ ಮಿತಿಯ ಉಲ್ಲಂಘನೆಗೆ ಅವಕಾಶ ಇಲ್ಲ. ಮಾತ್ರವಲ್ಲ, ಮುಖವಾಡ ಹಾಗೂ ಕರ್ಕಶ ಧ್ವನಿ ಹೊಮ್ಮಿಸುವ ಪೀಪಿಗಳಿಗೂ ಅವಕಾಶ ಕೊಡುವುದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದರು. ಮಡಿಕೇರಿ:...