ಬಂಟ್ವಾಳ ತಾಲೂಕಿನ ಬಿಸಿ ರೋಡ್ನಲ್ಲಿ ಯುವತಿ ಲಾವಣ್ಯ ಹತ್ಯೆ ಪ್ರಕರಣದಲ್ಲಿ ಹೊಸ ಮಾಹಿತಿಗಳು ಬೆಳಕಿಗೆ ಬರುತ್ತಿದ್ದು, ಹತ್ಯೆ ನಡೆಯುವ ಕೆಲವೇ ಕ್ಷಣಗಳ ಮೊದಲು ಲಾವಣ್ಯ ತನ್ನ ಅಕ್ಕ ಹಾಗೂ ಭಾವನೊಂದಿಗೆ ದೂರವಾಣಿ ಮೂಲಕ ಸಂಪರ್ಕದಲ್ಲಿದ್ದಳು ಎಂಬ...
ಬಿ.ಸಿ.ರೋಡ್ನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಯುವತಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿ ಚೇತನ್ನನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬೆಳ್ತಂಗಡಿ ತಾಲೂಕಿನ ಓಡಿಲ್ನಾಲ ನಿವಾಸಿಯಾಗಿರುವ ಚೇತನ್, ಬಸ್ ನಿಲ್ದಾಣದಲ್ಲೇ ಲಾವಣ್ಯ...
ನಿನ್ನೆ ಬೆಳಿಗ್ಗೆ ಬಂಟ್ವಾಳ ತಾಲೂಕಿನ ಬಿಸಿರೋಡಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಈ ಬಳಿಕ ಈ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣೆಯಲ್ಲಿ ಎರಡು ದೂರು ಸಲ್ಲಿಕೆಯಾಗಿದ್ದು, ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ. ವಿಶ್ವ ಹಿಂದೂ ಪರಿಷತ್...
ನಿಖರನ್ಯೂಸ್ : ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಮಾಡಿರುವ ಭಾಷಣದ ವಿರುದ್ಧ ಕಾಂಗ್ರೇಸ್ ಮುಖಂಡ ಮಹಮ್ಮದ್ ಶರೀಫ್ ಮತ್ತು ಹಸೈನರ್ ಎಂಬವರು ಹಾಕಿರುವ ಆಡಿಯೋ ಸವಾಲಿನಿಂದ ಇಂದು ಬಿ.ಸಿ ರೋಡ್ ಉದ್ವಿಗ್ನಗೊಂಡಿತ್ತು. ಸೆ.16ರಂದು...
ಬಂಟ್ವಾಳ, ಡಿ.29: ರಸ್ತೆ ಬದಿ ನಡೆದು ಹೋಗುತ್ತಿದ್ದ ಯುವತಿಯೊಬ್ಬಳು ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬಿ.ಸಿ.ರೋಡ್ ಕೈಕಂಬದಲ್ಲಿ ಡಿ.28ರಂದು ರಾತ್ರಿ ನಡೆದಿದೆ. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಯುವತಿ ತಡರಾತ್ರಿ ಸಾವನ್ನಪ್ಪಿದ್ದಾಳೆ. ಬಿಸಿರೋಡಿನ...