ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಮೂರು ದಿನಗಳ ವಾರ್ಷಿಕ ಬೈಠಕ್ ಭಾನುವಾರ ಬೆಳಗಾವಿಯಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತು. ಸಂಘದ ಶತಮಾನೋತ್ಸವ ವರ್ಷದ ಹಿನ್ನೆಲೆಯಲ್ಲಿ ನಡೆದ ಈ ಸಭೆಯಲ್ಲಿ ಸರಸಂಘ ಚಾಲಕ ಡಾ....
ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಅರವಳ್ಳಿ ಗ್ರಾಮದಲ್ಲಿ ವಿಧಿಯ ಕ್ರೂರ ಆಟಕ್ಕೆ ದಂಪತಿಗಳಿಬ್ಬರು ಒಂದೇ ದಿನ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ರವಿವಾರ ಸಂಭವಿಸಿದೆ. ಪತ್ನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರೆ, ಆಕೆಯನ್ನು ನೋಡಲು ಆಸ್ಪತ್ರೆಗೆ ಧಾವಿಸುತ್ತಿದ್ದ ಪತಿ...
ಸೋಶಿಯಲ್ ಮೀಡಿಯಾ ಮೂಲಕ ಶ್ರೀಮಂತ ಉದ್ಯಮಿಗಳನ್ನು ಪರಿಚಯಿಸಿಕೊಂಡು, ಬಳಿಕ ಲಾಡ್ಜ್ಗೆ ಕರೆಸಿ ಹನಿಟ್ರ್ಯಾಪ್ ಮಾಡುತ್ತಿದ್ದ ಖತರ್ನಾಕ್ ಮಹಿಳೆಯೊಬ್ಬಳನ್ನು ಬೆಳಗಾವಿಯ ಟಿಳಕವಾಡಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆ ಮಹಾಲಿಂಗಪುರ ಮೂಲದ, ವೃತ್ತಿಯಲ್ಲಿ ಫ್ಯಾಶನ್ ಡಿಸೈನರ್...
ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್ನಲ್ಲಿ ₹400 ಕೋಟಿ ನಗದು ಹೊತ್ತಿದ್ದ ಎರಡು ಕಂಟೇನರ್ಗಳನ್ನು ಲೂಟಿ ಮಾಡಲಾಗಿದೆ ಎನ್ನಲಾದ ಹೈ-ವೋಲ್ಟೇಜ್ ಪ್ರಕರಣಕ್ಕೆ ಈಗ ಮಹತ್ವದ ತಿರುವು ಸಿಕ್ಕಿದೆ. ಈ ಕಳ್ಳತನ ನಡೆದಿದೆ ಎನ್ನುವುದಕ್ಕೆ ಯಾವುದೇ ಪೂರಕ ಸಾಕ್ಷ್ಯಗಳು...
ಬೋಡಕೆನಟ್ಟಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಸಿಗರೇಟ್ ಪಡೆದು ಹಣ ನೀಡುವ ವಿಚಾರದಲ್ಲಿ ಉಂಟಾದ ವಾಗ್ವಾದದಿಂದಾಗಿ ನಾಲ್ವರು ಯುವಕರು ಸೇರಿ ಅಂಗಡಿ ಮಾಲೀಕನನ್ನು ಮನಬಂದಂತೆ ಥಳಿಸಿ ಕೊಲೆ ಮಾಡಿದ್ದಾರೆ....
ಬೆಳಗಾವಿ: ಮಹಾರಾಷ್ಟ್ರ ಗಡಿಯಲ್ಲಿರುವ ಚೋರ್ಲಾ ಘಾಟ್ ನಲ್ಲಿ ಸಿನಿಮಾ ರೀತಿಯಲ್ಲಿ ದೇಶದ ಅತೀ ದೊಡ್ಡ ದರೋಡೆ ಪ್ರಕರಣದಲ್ಲಿ ರದ್ದಾದ ನೋಟು 400 ಕೋಟಿ ರೂ. ದರೋಡೆ ನಡೆದಿದೆ. ಗೋವಾದಿಂದ ಮಹಾರಾಷ್ಟ್ರಕ್ಕೆ 400 ಕೋಟಿ ರೂ ಹಣ...
ಮಹತ್ವದ ‘ಗೃಹಲಕ್ಷ್ಮಿ’ ಯೋಜನೆಯ ಹಣ ಪಾವತಿಯ ಕುರಿತು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ವಿರೋಧ ಪಕ್ಷಗಳ ತೀವ್ರ ಆಕ್ರೋಶಕ್ಕೆ ಮಣಿದು ವಿಷಾದ ವ್ಯಕ್ತಪಡಿಸಿದ ಘಟನೆ...
ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ಗೋಮಾಂಸ ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹಚ್ಚಿದ ಘಟನೆಗೆ ಸಂಬಂಧಿಸಿ ಕಾಗವಾಡ ಪೊಲೀಸರು ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಬೆಳಗಾವಿ: ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ಗೋಮಾಂಸ...
ಸೈಬರ್ ವಂಚಕರು ವಿಡಿಯೋ ಕರೆಗಳ ಮೂಲಕ ನೀಡಿದ ಮಾನಸಿಕ ಹಿಂಸೆಯಿಂದ ನೊಂದ ಖಾನಾಪುರದ ವೃದ್ಧ ದಂಪತಿಗಳು ಗುರುವಾರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಯಾಗೊ ಸಂತಾನ್ ನಜರೆತ್ (82) ಮತ್ತು ಫ್ಲೇವಿಯಾನಾ ನಜರೆತ್ (79) ಆತ್ಮಹತ್ಯೆ ಮಾಡಿಕೊಂಡವರೆಂದು...
ನರ್ಸಿಂಗ್ ವಿದ್ಯಾರ್ಥಿನಿಯ ಅಪಹರಣ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. “ನಾನು ಸ್ವಇಚ್ಛೆಯಿಂದ ಹೋಗಿರುವೆ, ನನ್ನನ್ನು ಯಾರು ಅಪಹರಿಸಲಿಲ್ಲ. ಸದ್ರುದ್ದಿನ್ ಬೇಪಾರಿ ಮತ್ತು ನಾನು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದೇವೆ. ನನ್ನ ತಾಯಿ ಮದುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದರಿಂದ...