ಧರ್ಮಸ್ಥಳ ಸೌಜನ್ಯ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಹೋರಾಟಗಾರರಾದ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ಮಂಗಳವಾರ ಉಜಿರೆಯ ತಿಮರೋಡಿ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಸೌಜನ್ಯ ಅವರ ತಾಯಿ ಕುಸುಮಾವತಿ ಕೂಡ...
ಶಿಶಿಲ ಗ್ರಾಮದ ಗುಂಡಿಕ್ಕಾಡು ನಿವಾಸಿ ತನಿಯಪ್ಪ ಗೌಡ (ಮೃತ) ಅವರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಸೆ. 23ರಂದು ಬೆಳಕಿಗೆ ಬಂದಿದೆ. ಕೆಲವೇ ದಿನಗಳ ಹಿಂದೆ ಅವರ ಪತ್ನಿ ಚಿನ್ನಮ್ಮ (ಚಿತ್ರಾವತಿ)...
ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಯನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಮೂಲಕ ತುಳುನಾಡಿನ ಜನರ ಬಹುದಿನದ ಕನಸನ್ನು ಈಡೇರಿಸಿದ್ದಲ್ಲದೆ, ಧಾರ್ಮಿಕ ಮತ್ತು ಸಾಮಾಜಿಕ ಕ್ಷೇತ್ರವಾದ ಕನ್ಯಾಡಿ ಶ್ರೀರಾಮ...
ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡ ಘಟನೆ ಸೆ. 12 ಶನಿವಾರ ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಗಾಯಗಳಾಗಿರುವುದಾಗಿ ಕಾರಿನಲ್ಲಿದ್ದ ಹಲವರು ಗಾಯಗೊಂಡಿರುವುದಾಗಿ...
ಬೆಳ್ತಂಗಡಿ ತಾಲೂಕಿನ ಜನರಿಗೆ ಜಮೀನಿನ ತಾಂತ್ರಿಕ ಅನುಮೋದನೆ ಪಡೆಯಲು ಎದುರಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಬೆಳ್ತಂಗಡಿ ಯೋಜನಾ ಪ್ರಾಧಿಕಾರವನ್ನು ರಚಿಸುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತರಾದ ಶಿವಾನಂದ ಕಾಪಶಿ...
ಸುಮಾರು 13 ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಸೌಜನ್ಯ ಅವರ ನಿವಾಸಕ್ಕೆ ಆರ್.ಎಸ್.ಎಸ್. ಹಿರಿಯ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಇಂದು (ಆ.26) ಭೇಟಿ ನೀಡಿದರು....
ಜಮೀನು ಮಾರಾಟ ಮಾಡುವುದಾಗಿ ನಂಬಿಸಿ ದೂರುದಾರರಿಂದ ಒಂದು ಕೋಟಿ ರೂಪಾಯಿಗೂ ಅಧಿಕ ಹಣ ಪಡೆದು, ಬಳಿಕ ಜಮೀನು ನೋಂದಾಯಿಸದೆ ವಂಚಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ವಿರುದ್ಧ ಬೆಳ್ತಂಗಡಿ...
ಮನೆಯಲ್ಲಿ ಒಬ್ಬರೇ ಇದ್ದ 82 ವರ್ಷದ ವೃದ್ಧೆಯ ಮೇಲೆ ಹಲ್ಲೆ ನಡೆಸಿ, ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಬಳೆಗಳನ್ನು ಅಪರಿಚಿತ ವ್ಯಕ್ತಿಯೊಬ್ಬ ದೋಚಿದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಗ್ರಾಮದ...
ಹೋಟೆಲ್ ಮುಚ್ಚುವ ಸಮಯದಲ್ಲಿ ನುಗ್ಗಿದ ಐವರು ಕಿಡಿಗೇಡಿಗಳ ಗುಂಪೊಂದು, ಹೋಟೆಲ್ ಮಾಲೀಕರು ಹಾಗೂ ಅವರ ಕುಟುಂಬದ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ...
ನಿಷೇಧಿತ ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ವ್ಯಕ್ತಿಯನ್ನು ಉಜಿರೆ ಗ್ರಾಮದ ನಿವಾಸಿ ಅರುಣ್ ಕುಮಾರ್ (36 ವರ್ಷ) ಎಂದು ಗುರುತಿಸಲಾಗಿದೆ. ಬೆಳ್ತಂಗಡಿ:...