ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಾದ್ಯಂತ ಶನಿವಾರ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ತಾಲೂಕಿನ ಹಲವು ಗ್ರಾಮಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದ್ದು, ಮನೆಗಳಿಗೆ ನೀರು ನುಗ್ಗಿದೆ. ಅಡಿಕೆ ತೋಟಗಳು ಸೇರಿದಂತೆ ನೂರಾರು ಎಕರೆ...
“ಡ್ರಗ್ಸ್ ಮುಕ್ತ ಮಂಗಳೂರು” ಅಭಿಯಾನದ ಅಡಿಯಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದೆಹಲಿಯಿಂದ ಮಾದಕ ವಸ್ತು ಸಾಗಿಸುತ್ತಿದ್ದ ಅಂತರರಾಜ್ಯ ಜಾಲವನ್ನು ಭೇದಿಸಿದ್ದಾರೆ. ಅಂದಾಜು 5 ಕೋಟಿ 20 ಲಕ್ಷ ರೂಪಾಯಿ ಮೌಲ್ಯದ 5...
ಬೆಳ್ತಂಗಡಿಯ ಯುವಕನೋರ್ವನನ್ನು ರಿಕ್ಷಾದಲ್ಲಿ ಅಪಹರಿಸಿ, ಎರಡು ದಿನಗಳ ಕಾಲ ಗುಡ್ಡವೊಂದರಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೆದಿಲದಲ್ಲಿ ನಡೆದಿದೆ. ಕಾಸರಗೋಡಿನಲ್ಲಿ ಬೇಕರಿ ಉದ್ಯಮ ನಡೆಸುತ್ತಿರುವ ಬೆಳ್ತಂಗಡಿ ತಾಲೂಕಿನ ತೆಕ್ಕಾರು ನಿವಾಸಿ...
ಜಲಪಾತ ವೀಕ್ಷಣೆಗೆ ಬಂದಿದ್ದ ಮೂವರು ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ರಾಜ್ಯದ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಮತ್ತು ಉಸ್ಮಾನ್ ಸಾಲೀಂ...
ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಭಾವನೆ ಕೆರಳಿಸುವಂತಹ ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ಬೆಳ್ತಂಗಡಿ ಮೂಲದ ಯುವತಿಯೊಬ್ಬಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ/ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಭಾವನೆ ಕೆರಳಿಸುವಂತಹ ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡ ಆರೋಪದ...
ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ಬೃಹತ್ ಪ್ರಮಾಣದಲ್ಲಿ ಸಂಗ್ರಹಿಸಿಟ್ಟಿದ್ದ ಬರೋಬ್ಬರಿ 4,175 ಲೀಟರ್ ಡೀಸೆಲ್ ಅನ್ನು ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ನೇತೃತ್ವದ ಪೊಲೀಸ್ ತಂಡ ಮಧ್ಯರಾತ್ರಿ ದಿಢೀರ್ ದಾಳಿ ನಡೆಸಿ ವಶಪಡಿಸಿಕೊಂಡಿದೆ. ಬೆಳ್ತಂಗಡಿ:...
ಧರ್ಮಸ್ಥಳದಲ್ಲಿ ಆರೋಪಿತ ಹೆಣ ಹೂತ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ತೀವ್ರಗೊಳಿಸಿದೆ. ಈ ನಡುವೆ 2000 ರಿಂದ 2015 ರವರೆಗಿನ ಅಸಹಜ ಸಾವಿನ ಪ್ರಕರಣಗಳ ದಾಖಲೆಗಳನ್ನು ಬೆಳ್ತಂಗಡಿ ಪೊಲೀಸರಿಂದ ಆರ್ಟಿಐ ಮೂಲಕ ಕೇಳಲಾಗಿತ್ತು. ಮಂಗಳೂರು,...
ಬೆಳ್ತಂಗಡಿ ತಾಲೂಕಿನ ಸುಮಾರು 60 ವರ್ಷ ಹಳೆಯದಾದ ನ್ಯಾಯಾಲಯದ ಕಟ್ಟಡನಾದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಸರ್ಕಾರ 9 ಕೋಟಿ ಅನುದಾನ ಮಂಜೂರು ಗೊಳಿಸಿದೆ. ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸುಮಾರು 60 ವರ್ಷ ಹಳೆಯದಾದ ನ್ಯಾಯಾಲಯದ ಕಟ್ಟಡನಾದುರಸ್ತಿಯಲ್ಲಿದ್ದು...
ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂ. ಹಣವನ್ನು ವಾಪಸ್ ನೀಡದೆ ವಂಚನೆ ಮಾಡಿರುವುದಾಗಿ ಬೆಳ್ತಂಗಡಿಯ ಶ್ರೀ ರಾಮ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬೆಳ್ತಂಗಡಿ...
ಯುವ ಇಂಜಿನಿಯರ್ ಆಕಾಂಕ್ಷಾಳ ನಿಗೂಢ ಸಾವು; ಪಂಜಾಬ್ ಪೊಲೀಸರು ಸತ್ಯ ಮುಚ್ಚಿಡುತ್ತಿದ್ದಾರೆಂದು ಕುಟುಂಬದ ಗಂಭೀರ ಆರೋಪ, ನ್ಯಾಯಕ್ಕಾಗಿ ಒತ್ತಾಯ.ಆಕೆಯ ಸಾವಿನ ಸುತ್ತ ಅನುಮಾನದ ಹುತ್ತ, ಪ್ರಾಧ್ಯಾಪಕರೊಬ್ಬರ ಪಾತ್ರದ ಬಗ್ಗೆಯೂ ತನಿಖೆಗೆ ಆಗ್ರಹಿಸಿ ಕುಟುಂಬದಿಂದ ಹೋರಾಟ -ಹೆಚ್ಚಿನ...