ವರ್ಗಾವಣೆ ಡೀಲಿಂಗ್ ಹಾಗೂ ಲಂಚದ ವಿಚಾರಕ್ಕೆ ಸಂಬಂಧಿಸಿದ ಆಡಿಯೋ ವೈರಲ್ ಆದ ಬೆನ್ನಲ್ಲೇ, ಬೆಳ್ತಂಗಡಿಯ ವಿಶೇಷ ತನಿಖಾ ದಳದಲ್ಲಿ (SIT) ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ವಿನೋದ್ ರೆಡ್ಡಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಬೆಳ್ತಂಗಡಿ/ಕಾರವಾರ:...
ಬೆಳ್ತಂಗಡಿ ತಾಲೂಕಿನ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಇವರ ಮನವಿ ಮೇರೆಗೆ ತೋಟತ್ತಾಡಿ ಗ್ರಾಮದ ದಡ್ಡುಗೆ ಭೇಟಿ ನೀಡಿದರು. ಬೆಳ್ತಂಗಡಿ: ತಾಲೂಕಿನ ವಿವಿಧ...
ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿ, ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬಳ ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಆಘಾತಕಾರಿ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ: ಇನ್ಸ್ಟಾಗ್ರಾಮ್ ಮೂಲಕ...
ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಗ್ರಾಹಕರ ಸುಮಾರು 40 ಕೋಟಿ ರೂಪಾಯಿಗೂ ಅಧಿಕ ಠೇವಣಿ ಹಣ ದುರುಪಯೋಗವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಐಡಿ (CID) ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಬೆಳ್ತಂಗಡಿ: ಇಲ್ಲಿನ...
ಅರಸಿನಮಕ್ಕಿಯ ಬೂಡುಮುಗೇರು ನಿವಾಸಿ, ಅರಸಿನಮಕ್ಕಿ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಗೌರವ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ತೇಜಸ್ವಿನಿ (23) ಅವರ ಮೃತದೇಹ ಅ. 23ರ ಗುರುವಾರ ಬೆಳಗ್ಗೆ ಮನೆಯ ಸಮೀಪದ ಬಾವಿಯಲ್ಲಿ ಪತ್ತೆಯಾಗಿದೆ. ಅರಸಿನಮಕ್ಕಿಯ ಬೂಡುಮುಗೇರು ನಿವಾಸಿ,...
ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಹೊಂದಿದ್ದ ಆರೋಪದಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ, ಬೆಳ್ತಂಗಡಿ ಪೊಲೀಸರು ಎರಡು ಬಾರಿ ನೋಟಿಸ್ ಜಾರಿ ಮಾಡಿದರೂ ವಿಚಾರಣೆಗೆ ಹಾಜರಾಗದ ಕಾರಣ,...
ಧರ್ಮಸ್ಥಳದ ತಲೆಬುರುಡೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗಾಗಿ ಕೇರಳದ ಯೂಟ್ಯೂಬರ್ ಮನಾಫ್, ಅಭಿಷೇಕ್, ಜಯಂತ್ ಟಿ, ಗಿರೀಶ್ ಮಟ್ಟಣ್ಣವರ್, ವಿಠಲ್ ಗೌಡ ಮತ್ತು ಪ್ರದೀಪ್ ಅವರು ಮಂಗಳವಾರ ಬೆಳಗ್ಗೆ ವಿಶೇಷ ತನಿಖಾ ತಂಡದ (ಎಸ್ಐಟಿ) ವಿಚಾರಣೆಗೆ ಹಾಜರಾಗಿದ್ದಾರೆ....
ಧರ್ಮಸ್ಥಳದ ಪರ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿದ್ದಕ್ಕೆ ಸಂಬಂಧಿಸಿದಂತೆ, ಅಂಗಡಿಯೊಳಗೆ ಅಕ್ರಮವಾಗಿ ಪ್ರವೇಶಿಸಿ, ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಧರ್ಮಸ್ಥಳದ ಪರ...
ಬ್ರಹ್ಮಾವರ ಪೊಲೀಸ್ ಠಾಣೆಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆ ಒಡ್ಡಿದ ಆರೋಪದ ಮೇಲೆ, ಪ್ರಮುಖ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್...
ಉಜಿರೆಯ ಖಾಸಗಿ ಆಸ್ಪತ್ರೆಯ ಮುಂಭಾಗದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಗಿರೀಶ್ ಮಟ್ಟಣ್ಣನವರು ಹಾಜರಾಗಿದ್ದಾರೆ. ಬೆಳ್ತಂಗಡಿ: ಉಜಿರೆಯ ಖಾಸಗಿ ಆಸ್ಪತ್ರೆಯ ಮುಂಭಾಗದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ...