ಮಂಗಳೂರು: ಧರ್ಮಸ್ಥಳದ ಬಂಗ್ಲೆಗುಡ್ಡ ರಕ್ಷಿತಾರಣ್ಯ ಪ್ರದೇಶದಲ್ಲಿ ತನಿಖಾ ವರದಿ ತಯಾರಿಸಲು ತೆರಳಿದ್ದ ಯೂಟ್ಯೂಬ್ ಚಾನೆಲ್ ವರದಿಗಾರ ಅಭಿಷೇಕ್ ಎಂ. ಅವರ ಮೇಲೆ ದುಷ್ಕರ್ಮಿಗಳ ಗುಂಪೊಂದು ಹಲ್ಲೆ ನಡೆಸಿ, ಜಾತಿನಿಂದನೆ ಹಾಗೂ ಕೊಲೆ ಬೆದರಿಕೆ ಹಾಕಿದೆ ಎಂದು...
ರಾಜ್ಯದ ರೈತರಿಗೆ ಸಹಕಾರ ಸಂಘಗಳ ಮೂಲಕ ನೀಡಲಾಗುವ ಶೂನ್ಯ ಬಡ್ಡಿ ದರದ ಬೆಳೆ ಸಾಲದ ಮಿತಿಯನ್ನು 5 ಲಕ್ಷ ರೂಪಾಯಿಗಳಿಗೆ ಏರಿಸಿ ಬೆಂಗಳೂರಿನ ಸಹಕಾರ ಸಂಘಗಳ ನಿಬಂಧಕರ ಕಚೇರಿ ಈಗ ಅಧಿಕೃತ ಸುತ್ತೋಲೆ ಹೊರಡಿಸಿದೆ. ಈ...
ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಇಬ್ಬರು ಅಂತರಾಜ್ಯ ಕಳ್ಳರನ್ನು ಬಂಧಿಸಿ, ಸುಮಾರು 23,67,000/- ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ: ಬೆಳ್ತಂಗಡಿ...
ಬೆಳ್ತಂಗಡಿ: ಗರ್ಡಾಡಿ ಗ್ರಾಮದ ಹಚ್ಚಾಡಿ ನಡುಕೋಡಿಯಲ್ಲಿ ಜಮೀನಿಗೆ ಲೈಸನ್ಸ್ ಇಲ್ಲದ ಗನ್ ಹಿಡಿದು ತಾಲೂಕು ಬಿಜೆಪಿ ಮುಖಂಡ ಶಶಿರಾಜ್ ಶೆಟ್ಟಿ ಸಹಿತ ಇಪ್ಪತ್ತೈದಕ್ಕೂ ಅಧಿಕ ಮಂದಿ ಅಕ್ರಮ ಪ್ರವೇಶ ಮಾಡಿ ಸಿಸಿ ಟಿವಿ ಪುಡಿಗೈದು ಸ್ವತ್ತು...
ಬೆಳ್ತಂಗಡಿ: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ಧು, ರಾಜ್ಯದ ಅಗ್ರ 10 ಸ್ಥಾನಗಳಲ್ಲಿ ಗುರುವಾಯನಕೆರೆಯ ಎಕ್ಸೆಲ್ ವಿದ್ಯಾಸಂಸ್ಥೆಯ 34 ವಿದ್ಯಾರ್ಥಿಗಳು ಈ ಸಾಧನೆ ಮೆರೆದ ಮೂಲಕ ರಾಜ್ಯದ ಏಕಮೇವ ವಿದ್ಯಾ ಸಂಸ್ಥೆ ಎಕ್ಸೆಲ್ ಗುರುವಾಯನಕೆರೆ ಎಂಬ...
ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಅಪರಿಚಿತ ತಂಡವೊಂದು ಅಪಹರಿಸಲು ಯತ್ನಿಸಿ, ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ಬೆಳ್ತಂಗಡಿಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಈ ಕೃತ್ಯದಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ವ್ಯಕ್ತವಾಗಿದೆ. ಬೆಳ್ತಂಗಡಿ: ಕಾಲೇಜಿಗೆ ತೆರಳುತ್ತಿದ್ದ...
ನಾಳ ದೇವಸ್ಥಾನಕ್ಕೆಂದು ಧನು ಪೂಜೆಗೆಂದು ಹೊರಟ 9ನೇ ತರಗತಿ ಬಾಲಕ ಸುಮಂತ್(15) ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಅನುಮಾನಸ್ಪದ ರೀತಿಯಲ್ಲಿ ಪತ್ತೆಯಾದ ಪ್ರಕರಣ ಸಂಬಂಧ ಜ. 14 ರಂದು ಮಂಗಳೂರು ಪಶ್ಚಿಮ ವಲಯ ಐಜಿಪಿ ಸಿಮಂತ್...
ಬೆಳ್ತಂಗಡಿ: ಅಭಿವೃದ್ಧಿಯ ಹೆಸರಿನಲ್ಲಿ ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಗಂಭೀರ ಆರೋಪ ಹೊತ್ತಿರುವ ನಡ ಗ್ರಾಮದ ಮಲೆಯಡ್ಕದ ‘ಮುಗರೋಡಿ ಕನ್ಸ್ಟ್ರಕ್ಷನ್ಸ್’ ಹಾಟ್ ಮಿಕ್ಸ್ ಘಟಕದ ವಿರುದ್ಧ ಇದೀಗ ಕಾನೂನು ಸಮರ ತೀವ್ರಗೊಂಡಿದೆ. ಈ ಘಟಕದಿಂದ ಹೊರಹೊಮ್ಮುತ್ತಿರುವ...
ಬೆಳ್ತಂಗಡಿಯ ವಿಶೇಷ ತನಿಖಾ ತಂಡ (ಎಸ್ಐಟಿ) ಧರ್ಮಸ್ಥಳ ಬುರುಡೆ ಕೇಸ್ಗೆ ಸಂಬಂಧಿಸಿದಂತೆ ಬೆಂಗಳೂರಿನ ತಿಂಡಲು ಬಳಿಯ ಎಸ್ಬಿ ಮ್ಯಾನ್ಷನ್ ಸರ್ವೀಸ್ ಅಪಾರ್ಟ್ಮೆಂಟ್ನ ಸಿಬ್ಬಂದಿಯಿಂದ ಹೇಳಿಕೆ ದಾಖಲಿಸಿದೆ. ಈ ಹಿಂದೆ ಎಸ್ಐಟಿ ಚಿನ್ನಯ್ಯನನ್ನು ಕರೆತಂದು ಈ ಅಪಾರ್ಟ್ಮೆಂಟ್ನಲ್ಲಿ...
ಅಕ್ರಮ ಶಸ್ತ್ರಾಸ್ತ್ರಗಳನ್ನು ಕೂಡಿಟ್ಟ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಸದ್ಯ ಬಂಧನ ಭೀತಿಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಲು ಅವರ ಪರ ವಕೀಲರು ಸಿದ್ಧತೆ...