ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಜೋರಾಗಿ ಬೀಸಿದ ಗಾಳಿ, ಮಳೆಗೆ ಅಡಿಕೆ ಮರ ಮುರಿದು ತಲೆ ಮೇಲೆ ಬಿದ್ದ ಪರಿಣಾಮ ಕೃಷಿ ಕೂಲಿ ಕಾರ್ಮಿಕ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಗುತ್ತುಪಾಲು...
ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ (Bhagirathi Murulya) ಮತ್ತೊಂದು ಚುನಾವಣೆ ಎದುರಿಸುತ್ತಿದ್ದಾರೆ. ಸಹಕಾರಿ ಬ್ಯಾಂಕಿನ ಚುನಾವಣೆಯ ಮೂಲಕ ಸಹಕಾರಿ ಕ್ಷೇತ್ರಕ್ಕೆ ಭಾಗೀರಥಿ ಮುರುಳ್ಯ ಕಣಕ್ಕಿಳಿಯಲಿದ್ದಾರೆ. ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್ನ ಆಡಳಿತ ಮಂಡಳಿಗೆ ಜ.12ರಂದು...
ನ.15ರಂದು ಮಧ್ಯಾಹ್ನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯದಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ರಸ್ತೆ ತಡೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣಾ...
2022 – 23ನೇ ಸಾಲಿನಲ್ಲಿ ಮಳೆ ಪರಿಹಾರ ಕಾರ್ಯಕ್ರಮದಡಿ 3 ಕೋಟಿ ರೂ. ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಮಂಜೂರಾಗಿತ್ತು. ಈ ಅನುದಾನದಲ್ಲಿ 20 ಕಾಮಗಾರಿಗಳನ್ನು ಮಾಡಲು ಆಗಿನ ಶಾಸಕ, ಸಚಿವ ಎಸ್.ಅಂಗಾರರು ಜಿ. ಪಂ. ಮುಖ್ಯ...
ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಎಂಬಲ್ಲಿ ಕುಮಾಧಾರ ನದಿಗೆ ನಿರ್ಮಾಣವಾಗಿರುವ ಬೃಹತ್ ಕಿಂಡಿ ಅಣೆಕಟ್ಟೆಯ ಗೇಟುಗಳನ್ನು ಕಿಡಿಗೇಡಿಗಳು ತೆಗೆದ ಕಾರಣ ಅಣೆಕಟ್ಟೆಯಲ್ಲಿದ್ದ ನೀರು ಬರಿದಾಗಿದ್ದು ಸರಿಪಡಿಸದ ಅಧಿಕಾರಿಗಳ ವಿರುದ್ದ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಮೇ.10...