‘ವಿವಿಧ ಇಲಾಖೆಗಳ ನಡುವೆ ಸೂಕ್ತ ಸಮನ್ವಯ (ಹೊಂದಾಣಿಕೆ) ಇಲ್ಲದಿರುವುದೇ ಪುತ್ತೂರು ಕ್ಷೇತ್ರದಲ್ಲಿ ಪ್ರಮುಖ ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗಲು ಮುಖ್ಯ ಕಾರಣ’ ಎಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಪ್ರಕೋಷ್ಟಗಳ ಸಹ ಸಂಯೋಜಕ ಪ್ರಸನ್ನ ದರ್ಬೆ ಆರೋಪಿಸಿದ್ದಾರೆ....
ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ವಿರುದ್ಧ ಕಾಂಗ್ರೆಸ್ ಪೊಲೀಸರಿಗೆ ದೂರು ನೀಡಿದೆ. ಬೆಂಗಳೂರು:...
ಇಂಧನ ಮಿತವ್ಯಯ ಮತ್ತು ಸರಳತೆಯನ್ನು ಅನುಸರಿಸುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕರೆಯನ್ನು ಗಾಳಿಗೆ ತೂರಿ, ನೂರಾರು ವಾಹನಗಳೊಂದಿಗೆ ಅದ್ದೂರಿ Rally ನಡೆಸಿದ ಮಧ್ಯಪ್ರದೇಶದ ಭಿಂಡ್ ಜಿಲ್ಲಾ ಬಿಜೆಪಿ ಕಿಸಾನ್ ಮೋರ್ಚಾ ಅಧ್ಯಕ್ಷ ಸಜ್ಜನ್ ಸಿಂಗ್...
ಮಿಳುನಾಡು ರಾಜಕೀಯದಲ್ಲಿ ನಟ-ರಾಜಕಾರಣಿ ವಿಜಯ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಈಗ ವೈಯಕ್ತಿಕ ಮಟ್ಟಕ್ಕೆ ತಲುಪಿದೆ. ವಿಜಯ್ ರಾಜಕೀಯದಲ್ಲಿ ಯಶಸ್ಸು ಸಾಧಿಸಬೇಕಾದರೆ “ಮೊದಲು ನಟಿ ತ್ರಿಷಾ ಮನೆಯಿಂದ ಹೊರಬರಬೇಕು” ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್...
ಶೃಂಗೇರಿ ತಾಲೂಕಿನ ಕೆರೆಕಟ್ಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಡುಬ ಗ್ರಾಮದ ಎಲ್ಸಾರ್ ಬಳಿ ನಡೆದ ಕಾಡಾನೆ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹರೀಶ್ ಶೆಟ್ಟಿ ಮತ್ತು ಉಮೇಶ್ ಗೌಡ ಆನೆ ತುಳಿತಕ್ಕೆ ಸಿಲುಕಿ ದುರ್ಮರಣ ಹೊಂದಿದವರು. ಚಿಕ್ಕಮಗಳೂರು:...
ರಾಜ್ಯದಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಕರಣದ ಕುರಿತ SIT ತನಿಖೆಯು ಇದೀಗ ಹೊಸ ವಿವಾದದ ಸುಳಿಯಲ್ಲಿ ಸಿಲುಕಿದೆ. ತನಿಖೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿರುವ ಬಿಜೆಪಿ ಹಿರಿಯ...
ಕೈಲಾಸ ಮಾನಸ ಸರೋವರ ಯಾತ್ರೆಯ ಸಂದರ್ಭದಲ್ಲಿ ಟಿಬೆಟ್ನ ಡಾರ್ಚೆನ್ನಲ್ಲಿ ಕುದುರೆಯಿಂದ ಬಿದ್ದು ಬಿಜೆಪಿಯ ಹಿರಿಯ ನಾಯಕಿ ಹಾಗೂ ಕೇಂದ್ರದ ಮಾಜಿ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಅವರ ಬೆನ್ನಿಗೆ ಗಂಭೀರವಾಗಿ ಗಾಯವಾಗಿದೆ. ಡೆಹ್ರಾಡೂನ್: ಕೈಲಾಸ ಮಾನಸ...
ಪುತ್ರನ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಪಕ್ಷ ತಮಗೆ ಶೋಕಾಸ್ ನೋಟೀಸ್ ಜಾರಿ ಮಾಡಿದೆ ಎಂಬ ವರದಿಗಳ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಹಾಗೂ ಪುತ್ತೂರು ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್ ತಮಗೆ ಬಿಜೆಪಿ ಪಕ್ಷದಿಂದ...
ಉತ್ತರಾಖಂಡದ ಹರಿದ್ವಾರದಲ್ಲಿ ತಾಯಿಯೊಬ್ಬಳು ತನ್ನ 13 ವರ್ಷದ ಅಪ್ರಾಪ್ತ ಮಗಳ ಮೇಲೆ ತನ್ನ ಬಾಯ್ಫ್ರೆಂಡ್ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ ಮಾಡಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹರಿದ್ವಾರ, ಜೂನ್ 6: ಉತ್ತರಾಖಂಡದ ಹರಿದ್ವಾರದಲ್ಲಿ ತಾಯಿಯೊಬ್ಬಳು...
ಹಣವಂತರಿಗೆ ಹನಿಟ್ರ್ಯಾಪ್ ಮೂಲಕ ಗಾಳಹಾಕಿ ದುಡ್ಡು ಪೀಕುತ್ತಿದ್ದ ಯುವತಿಯೊಬ್ಬಳು ಬಿಜೆಪಿ ಮುಖಂಡ, ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಅಣ್ಣಪ್ಪಸ್ವಾಮಿಗೆ ಹನಿಟ್ರ್ಯಾಪ್ ಮಾಡಿ ಪೊಲೀಸರಿಗೆ ಕೈಗೆ ಸಿಕ್ಕಿಬಿದ್ದಿದ್ದಾಳೆ. ತುಮಕೂರು, ಮಾ.12: ಹಣವಂತರಿಗೆ ಹನಿಟ್ರ್ಯಾಪ್ ಮೂಲಕ ಗಾಳಹಾಕಿ ದುಡ್ಡು...