ವಿಧಾನಸಭೆಯ ಅಧಿವೇಶನದಲ್ಲಿ ಇಂದು ಅತ್ಯಂತ ಅಪರೂಪದ ಮತ್ತು ಅಚ್ಚರಿಯ ವಿದ್ಯಮಾನವೊಂದು ಜರುಗಿತು. ಉಪ ಸಭಾಧ್ಯಕ್ಷರಾಗಿ ಆಯ್ಕೆಯಾದ ಮಂಕಾಳ ವೈದ್ಯ ಅವರಿಗೆ ಅಭಿನಂದನೆ ಸಲ್ಲಿಸುವ ನೆಪದಲ್ಲಿ ವಿರೋಧ ಪಕ್ಷವಾದ ಬಿಜೆಪಿಯ ಪ್ರಮುಖ ನಾಯಕರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಹಾಗೂ ಬಿಜೆಪಿ ದಲಿತ ನಾಯಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡಿರುವ ಘಟನೆ ನಡೆದಿದ್ದು, ಜಿಲ್ಲೆಯ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಕಿಡಿಗೇಡಿಗಳ ವಿರುದ್ಧ...
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಬಡ ರೈತರಿಗೆ ಮೀಸಲಿಟ್ಟಿದ್ದ ಜಮೀನನ್ನು ಬಿಜೆಪಿ ನಾಯಕ ಆರ್. ಅಶೋಕ ಅವರು ಬಗರ್ಹುಕುಂ ಸಮಿತಿಯ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಮೇಯರ್, ಮಾಜಿ ಮೇಯರ್ ಹಾಗೂ ಮಾಜಿ ಉಪ ಮೇಯರ್ಗಳಿಗೆ ಹಂಚಿಕೆ...
ಬಿಜೆಪಿಯ ಪುತ್ತೂರು ಗ್ರಾಮಾಂತರ ಮತ್ತು ನಗರ ಮಂಡಲದ ಪದಾಧಿಕಾರಿಗಳಾಗಿರುವ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಸದಸ್ಯರು ಸೆಪ್ಟೆಂಬರ್ 11 ರಂದು ಸಭೆ ಸೇರಿ ಬಂಡಾಯದ ಬಾಂಬ್ ಸಿಡಿಸಿದ್ದು, ಇದು ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ. “ಯಾರೋ ಎಲ್ಲೆಲ್ಲಿಯೋ...
ಪುತ್ತೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಕಾವು ಹೇಮನಾಥ ಶೆಟ್ಟಿ ಅವರು ಶಾಸಕರು ಪುತ್ತೂರು ಅಭಿವೃದ್ದಿಗಾಗಿ ಅನೇಕ ಯೋಜನೆಗಳನ್ನು ರೂಪಿಸುತ್ತಿದ್ದಾರೆ, ಕೋಟಿಗಟ್ಟಲೆ ಅನುದಾನ ಬರುತ್ತಿದೆ ಇದನ್ನು ಕಂಡು ಸಹಿಸಲಾಗದ ನಾಲಾಯಕ್ ಬಿಜೆಪಿಯವರು ಉಪ್ಪಿನಂಗಡಿ ರಸ್ತೆಯ ವಿಚಾರವಾಗಿ ರಾಜಕೀಯ...
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಎಸ್ಐಟಿ ತನಿಖೆಯನ್ನು ಬಿಜೆಪಿ ನಾಯಕರು ರಾಜಕೀಯ ಪ್ರೇರಿತ ಎಂದು ಕರೆದಿರುವುದಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡರು ಇದೇ...
ಕಾಂಗ್ರೆಸ್ ಸರಕಾರದ ಸಾಧನೆ ಮತ್ತು ಪುತ್ತೂರಿನಲ್ಲಿ ನಡೆಯುತ್ತಿರುವ ಅಭಿವೃದ್ದಿಯನ್ನು ಮೆಚ್ಚಿ ಕಳೆದ ಮೂರುದಿನಗಳಲ್ಲಿ ಸುಮಾರು 150 ಕ್ಕೂ ಮಿಕ್ಕಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದು ಮುಂದಿನ ಅಜೆಂಡಾ ಕಾರ್ಯಕರ್ತರ ಸೇರ್ಪಡೆಯಾಗಿರುತ್ತದೆ ಎಂದು ಶಾಸಕ ಅಶೋಕ್ ರೈ...
ಬೆಂಗಳೂರಿನ ನಾಗವಾರದ ಬೆನ್ನಲ್ಲೇ ಆನೇಕಲ್ನಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಸ್.ವಿ.ಎಂ ಸ್ಕೂಲ್ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಪ್ರವೀಣ್ ಗೌಡ ಬೇಲೂರು (35) ಎಂಬ ಯುವಕ ಸಾವನ್ನಪ್ಪಿದ್ದಾನೆ. ಸಾಯುವ ಮುನ್ನ ಆತ ಫೇಸ್ಬುಕ್ನಲ್ಲಿ...
ದಕ್ಷಿಣ ಕನ್ನಡ ರಾಜಕೀಯದಲ್ಲಿ ಹೊಸ ಚರ್ಚೆಯೊಂದು ಹುಟ್ಟಿಕೊಂಡಿದೆ. ಅದು ಮಂಗಳೂರಿನ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಮತ್ತು ಬಿಜೆಪಿ ನಾಯಕರೊಂದಿಗಿನ ಫೋಟೋಶೂಟ್..! ಕೆಲವು ಫೋಟೋಗಳನ್ನು ಕುದ್ದು ಬಾವಾ ರೇ ತನ್ನ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದಾರೆ. ಈ...
ಮುಡಾ ಹಗರಣ ಕೆಣಕಿದ ಬಿಜೆಪಿ ಮೇಲೆ ತನಿಖಾ ಅಸ್ತ್ರ ಪ್ರಯೋಗಿಸಲು ಕಾಂಗ್ರೆಸ್ ಸಜ್ಜಾಗಿದೆ. ಬಿಜೆಪಿ ಕಾಲದ ಹಗರಣಗಳ ತನಿಖೆಗೆ ಬಿಜೆಪಿ ಮುಂದಾಗಿದ್ದು ಸದ್ಯ ಪರಶುರಾಮ ಪ್ರತಿಮೆ ವಿವಾದ ಕಾರ್ಕಳದಲ್ಲಿ ಮರುಜೀವ ಪಡೆದುಕೊಂಡಿದೆ. ವಿಗ್ರಹದ 8...