ಪ್ರಚೋದನಾಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರು,...
ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ, ಬಿಕ್ಕಟ್ಟು, ಬೇಗುದಿ, ಬಣ ಬಡಿದಾಟ ಮುಂದುವರಿಯುತ್ತಿದ್ದು ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಗೋಚರಿಸುತ್ತಿದೆ. ರಾಜ್ಯ ಮಟ್ಟದ ನಾಯಕರ ಕಚ್ಚಾಟದಿಂದಾಗಿ ಕಾರ್ಯಕರ್ತರೂ ರೋಸಿ ಹೋಗಿದ್ದು ಪಕ್ಷದ ಬಗ್ಗೆ ನಿರುತ್ಸಾಹ...
ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿ ಮಳೆಗಾಲದ ಪೂರ್ವ ತಯಾರಿ ಕಾಮಗಾರಿಯನ್ನು ಸರಿಯಾಗಿ ನಿರ್ವಹಿಸದೆ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ ನಗರ ಸಭೆಯ ಬಿಜೆಪಿ ಬೆಂಬಲಿತ ಸದಸ್ಯರು ಗುರುವಾರ ಆಡಳಿತಾಧಿಕಾರಿಗೆ ಪೌರಾಯುಕ್ತರ ಮೂಲಕ ಮನವಿ ಸಲ್ಲಿಸಿದರು. ಮಳೆಗಾಲದ ಪೂರ್ವ ಭಾವಿಯಾಗಿ...