ಮಧ್ಯಪ್ರದೇಶದ ರೇವಾ ಕ್ಷೇತ್ರದ ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ಅವರು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಎಥೆನಾಲ್ ಮಿಶ್ರಿತ ಪೆಟ್ರೋಲ್ ಅನ್ನು ವಿರೋಧಿಸುವವರನ್ನು ತರಾಟೆಗೆ ತೆಗೆದುಕೊಂಡ ಅವರು, “ಶುದ್ಧ ಪೆಟ್ರೋಲ್ ನಿಮ್ಮ ಅಪ್ಪನ ಮನೆಯಿಂದ...
ಕೇಂದ್ರ ಸರ್ಕಾರವು ಜಿಎಸ್ಟಿಯನ್ನು ಸರಳೀಕರಣಗೊಳಿಸಿದ್ದರಿಂದ ಅಗತ್ಯ ವಸ್ತುಗಳ ಬೆಲೆಯು ಶೇ. 50ರಷ್ಟು ಕಡಿಮೆಯಾಗಿದೆ ಎಂದು ಬಿಜೆಪಿ ಸಂಸದ ರವಿ ಕಿಶನ್ ಒಂದು ವಿಡಿಯೊದಲ್ಲಿ ಹೇಳಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದರಿಂದ ಅವರು ನೆಟ್ಟಿಗರ ಟೀಕೆಗೆ...
ಬಿಜೆಪಿ ಸಂಸದೆ, ನಟಿ ಹೇಮಾ ಮಾಲಿನಿ ಮಹಾಕುಂಭಮೇಳದಲ್ಲಿ ನಡೆದ ಕಾಲ್ತುಳಿತವು ದೊಡ್ಡ ಘಟನೆಯಲ್ಲ. ಆದರೆ ದೊಡ್ಡದಾಗಿ ಬಿಂಬಿಸಲಾಗುತ್ತಿದೆ. ಅಲ್ಲದೆ ಕುಂಭಮೇಳದ ನಿರ್ವಹಣೆಯು ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ಹೇಳಿದ್ದಾರೆ. ನವದೆಹಲಿ: ಬಿಜೆಪಿ ಸಂಸದೆ, ನಟಿ ಹೇಮಾ ಮಾಲಿನಿ...
ವಕ್ಸ್ ಬೋರ್ಡ್ ಆಸ್ತಿ ಕಿರಿಕಿರಿಗೆ ಬೇಸತ್ತು ಯುವ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೆಲವು ಸುದ್ದಿ ಮಾಧ್ಯಮಗಳು ವರದಿ ಮಾಡಿದ್ದು, ಇದನ್ನು ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ ಈ ಸುದ್ದಿಯು ಸತ್ಯಕ್ಕೆ ದೂರವಾದ್ದು ಎಂದು...
ಅಯೋಧ್ಯೆ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ರವರು ‘ಕೇಂದ್ರದಲ್ಲಿ ಮತ್ತೆ ನರೇಂದ್ರ ಮೋದಿ ಪ್ರಧಾನಿಯಾದರೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕಿತ್ತು ಹಾಕಲಿದ್ದಾರೆ’ ಎಂದು ಇತ್ತೀಚೆಗಷ್ಟೇ ಸ್ಪೋಟಕ ಆರೋಪ ಮಾಡಿದ್ದರು. ಇದೀಗ ಅಂಥದ್ದೇ...