ಅಮರ್ ಜವಾನ್ ಜ್ಯೋತಿಯ ಪಕ್ಕದಲ್ಲಿ ಪುತ್ತೂರು ಬಿಜೆಪಿ ವತಿಯಿಂದ ಧಾರ್ಮಿಕ ಕ್ಷೇತ್ರಗಳಲ್ಲಿನ ಭ್ರಷ್ಠಾಚಾರ, ರಾಜಕೀಯ ಹಸ್ತಕ್ಷೇಪ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಧಾರ್ಮಿಕ ಮುಖಂಡ ಮುರಳೀಕೃಷ್ಣ ಹಸಂತಡ್ಕ ಮಾತನಾಡಿದರು. ಪುತ್ತೂರು: ದೇವಸ್ಥಾನ ಎಲ್ಲ ಹಿಂದುಗಳ ಸೊತ್ತಾಗಿ, ಭಕ್ತ...
ರಾಜ್ಯ ಸರ್ಕಾರದ ಭ್ರಷ್ಟಾಚಾರ, ಬೆಲೆ ಏರಿಕೆ ಹಾಗೂ ಕರಾವಳಿಯಲ್ಲಿ ತಲೆದೋರಿರುವ ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಯನ್ನು ಖಂಡಿಸಿ, ಭಾರತೀಯ ಜನತಾ ಪಾರ್ಟಿಯ ಪುತ್ತೂರು ನಗರ ಹಾಗೂ ಗ್ರಾಮಾಂತರ ಮಂಡಲಗಳ ವತಿಯಿಂದ ಪುತ್ತೂರಿನ ಅಮರ್ ಜವಾನ್...
ಪುತ್ತೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ, ಸ್ವಜನ ಪಕ್ಷಪಾತ, ವ್ಯಾಪಕ ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯವನ್ನು ಖಂಡಿಸಿ, ಭಾರತೀಯ ಜನತಾ ಪಕ್ಷದ ವತಿಯಿಂದ ಜೂನ್ 23 ರಂದು ತಾಲೂಕಿನಾದ್ಯಂತ ಎಲ್ಲಾ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯತ್...
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ಹಲವು ಮನೆಗಳನ್ನು ಈಗಾಗಲೇ ತೆರವುಗೊಳಿಸಲಾಗಿದ್ದು, ಇಂದು ಬೆಳಗ್ಗಿನ ಜಾವ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆಯನ್ನು ಧ್ವಂಸಗೊಳಿಸಲಾಗಿದೆ. ಪುತ್ತೂರು : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ಹಲವು ಮನೆಗಳನ್ನು...
ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರದಿಂದ ಕೂಡಿದ ದುರಾಡಳಿತ ನೀಡುತ್ತಿದೆ. ತಿಂಗಳುಗಳಿಂದ ರಾಜ್ಯದಲ್ಲಿ ಬಾಣಂತಿಯರ ಸಾವುಗಳ ಸರಣಿ ಸಂಭವಿಸುತ್ತಿದೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖರ್ಗೆ ಕೈವಾಡವಿರುವುದು ಡೆತ್ ನೋಟ್ ನಲ್ಲಿ ಉಲ್ಲೇಖವಿದೆ ಎಂದು...
ಪುತ್ತೂರು: ಪುತ್ತೂರು ಬಿಜೆಪಿ ಅಮರ್ ಜವಾನ್ ಜ್ಯೋತಿ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಯೊಂದರಲ್ಲಿ ಕಾಂಗ್ರೆಸ್ ಕಾರ್ಯಕರ್ತನಿಗೆ ಅಭಿನಂದಿಸಿದ ಪ್ರಸಂಗವೊಂದು ನಡೆದಿದೆ. ಪುತ್ತೂರಿನ ಶಾಸಕರು ಹಾಗೂ ಅಭಿವೃದ್ಧಿಯ ಅಸಮಾಧಾನ ಹೊರಹಾಕಿದ ಹಕೀಂ ಕೂರ್ನಡ್ಕ ಅವರಿಗೆ ಧನ್ಯವಾದ ಎಂದು ಹೇಳಿರುವುದು ವಿಶೇಷವಾಗಿತ್ತು....
34 ನೆಕ್ಕಿಲಾಡಿ – ಬೊಳುವಾರು ರಾಜ್ಯ ಹೆದ್ದಾರಿಯಲ್ಲಿ 34 ನೆಕ್ಕಿಲಾಡಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಚತುಷ್ಪಥ ರಾಜ್ಯ ಹೆದ್ದಾರಿ ನಿರ್ಮಾಣ ಕಾಮಗಾರಿ ವಿಳಂಬವಾಗಿದೆ ಎಂದು ಆರೋಪಿಸಿ ಡಿ.2ರಂದು 34 ನೆಕ್ಕಿಲಾಡಿಯ ಆದರ್ಶನಗರದ ಬಳಿ ಪುತ್ತೂರು ಬಿಜೆಪಿ ವತಿಯಿಂದ...
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು ಈಗ ರಾಜಕೀಯ ಕಾರಣಕ್ಕಾಗಿ ವಿರುದ್ಧವಾಗಿ ಮಾತನಾಡುತ್ತಾರೆ ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಾಪಕವಾಗಿ...
ಪುತ್ತೂರು: ವಿಧಾನಸೌಧದಲ್ಲಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರ ಬೆಂಬಲಿಗರು ಪಾಕಿಸ್ತಾನ ಪರ ಘೋಷಣೆ ಕೂಗಿರುವುದಾಗಿ ಆರೋಪಿಸಿ ಫೆ.28ರಂದು ಪುತ್ತೂರಿನ ಬೊಳುವಾರು ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ನಾಸೀರ್ ಹುಸೇನ್ ಅವರ ಪ್ರತಿಕೃತಿ ದಹಿಸಿ ಪ್ರತಿಭಟಿಸಿದರು. ಈ...