ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ದೇವರ ದರ್ಶನ ಮಾಡಿ, ವಿಶೇಷ ಪೂಜೆಯೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಬೀಡಿನಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು. ನಂತರ ಶ್ರೀ ಸನ್ನಿಧಿ...
ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದರು. ಧರ್ಮಸ್ಥಳ, ಮೇ 11: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ. ಹೆಗ್ಗಡೆ ಅವರ ಆಶೀರ್ವಾದ ಪಡೆದರು. ಭೇಟಿಯ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್ಸಿಂಹ ನಾಯಕ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಮಾಜಿ ಪ್ರಧಾನಿ, ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬ್ದಿ ಪ್ರಯುಕ್ತ ಆಯೋಜಿಸಲಾದ ‘ಅಟಲ್ ವಿರಾಸತ್’ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪುತ್ತೂರಿಗೆ ಆಗಮಿಸಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಅವರು ಐತಿಹಾಸಿಕ ಮಹಾಲಿಂಗೇಶ್ವರ...
ಧರ್ಮಸ್ಥಳ ಚಲೋ ಕಾರ್ಯಕ್ರಮದಲ್ಲಿ ಬಿಜಪಿ ನಾಯಕರ ಮಧ್ಯೆ ಎಲ್ಲವು ಸರಿ ಇರಲಿಲ್ಲ ಹಾಗೂ ಸೌಜನ್ಯಳ ಮನೆಗೆ ಭೇಟಿ ನೀಡಿದರಿಂದ ಹಲವು ಬಿಜೆಪಿ ನಾಯಕರಿಗೆ ಇರಿಸು ಮುರಿಸು ಉಂಟಾಗಿದೆ ಎಂಬ ಮಾಧ್ಯಮ ವರದಿಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ...
ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ. ವಿಜಯೇಂದ್ರ ಅವರನ್ನು ಮುಂದುವರೆಸುವ ಬಗ್ಗೆ ಆರು ತಿಂಗಳಿಂದ ನಡೆಯುತ್ತಿರುವ ಚರ್ಚೆ ಈಗ ತೀರ್ಮಾನದ ಹಂತಕ್ಕೆ ತಲುಪಿದೆ. ಮಹಾರಾಷ್ಟ್ರ ಮತ್ತು ತೆಲಂಗಾಣ ಬಿಜೆಪಿ ಘಟಕಗಳ ಅಧ್ಯಕ್ಷರ ಘೋಷಣೆ ಇಂದು ಸಂಜೆ...
ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಘೋಷಣೆಯನ್ನು ಹೈಕಮಾಂಡ್ ಜುಲೈ ಎರಡನೇ ವಾರದೊಳಗೆ ಇತರ ರಾಜ್ಯ ಘಟಕಗಳ ಜೊತೆಗೆ ಮಾಡಲಿದೆ ಎಂದು ತಿಳಿದುಬಂದಿದೆ. ಯಾರನ್ನು ಆಯ್ಕೆ ಮಾಡಲಾಗುವುದು ಎಂಬುದು ಇನ್ನೂ ಸ್ಪಷ್ಟವಾಗಿಲ್ಲವಾದರೂ, ಕಳೆದ ಆರು ತಿಂಗಳಿನಿಂದ ಈ...
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಕಾರಿಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಈ ಭೀಕರ ಅಪಘಾತದಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಕಾರಿಗೆ ಲಾರಿ...
ರಾಜ್ಯ ಬಿಜೆಪಿಯಲ್ಲಿ ಕೋರ್ ಕಮಿಟಿ ಸಭೆಯ ನಡುವೆಯೇ ಭಿನ್ನಮತ ಸ್ಪೋಟಗೊಂಡಿದ್ದು, ರಾಜ್ಯಾಧ್ಯಕ್ಷರ ಬದಲಾವಣೆಯಾಗಲಿ ಎಂದು ಭಿನ್ನರ ಕೂಗು ಪ್ರಬಲವಾಗಿದ್ದರಿಂದ ಚುನಾವಣೆ ನಡೆಯುವುದು ಖಚಿತವಾಗಿದೆ. ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯುವಾಗ ಪ್ರತ್ಯೇಕ ಸಭೆಯೂ ನಡೆದಿದ್ದು, ಒಂದು ವಾರದಲ್ಲಿ...
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರವರು ಡಿ.26ರಂದು ಖಾಸಗಿ ಭೇಟಿ ಹಿನ್ನಲೆ ಪುತ್ತೂರಿಗೆ ಆಗಮಿಸಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಅವರನ್ನು ನೆಹರೂ ನಗರದಲ್ಲಿ ಸ್ವಾಗತಿಸಿದರು. ಇತ್ತೀಚೆಗಷ್ಟೇ ಗೃಹಪ್ರವೇಶಗೊಂಡ ಸುಪ್ರೀಂ ಕೋರ್ಟ್ ಆಡಿಷನಲ್ ಸಾಲಿಸಿಟರ್ ಜನರಲ್...
ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು, ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಗುವ ನಿರೀಕ್ಷೆ ಇದೆಯೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೂ ಕೂಡ ಆಕಾಂಕ್ಷಿಯಾಗಿದ್ದೇನೆ ಎಂದು ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಹೇಳಿದ್ದಾರೆ....