ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಕಾರ್ಯಕರ್ತೆ ಆಶಾ ತಿಮ್ಮಪ್ಪ ಗೌಡ ಅವರ ಕುರಿತು ಅವಹೇಳನಕಾರಿ ಮತ್ತು ಸುಳ್ಳು ಮಾಹಿತಿ ಇರುವ ನಕಲಿ ಪೋಸ್ಟರ್ʼಗಳನ್ನು ಹಂಚಿದ ಕಿಡಿಗೇಡಿಗಳ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಮೂಲಕ...
ಕರ್ನಾಟಕದ ಕಾಂಗ್ರೆಸ್ ಹಿರಿಯ ಮುಖಂಡ ಬಿಕೆ ಹರಿಪ್ರಸಾದ್, ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ)ಗೆ ವಹಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬೆಂಗಳೂರು, ಜೂ. 10: ಕರ್ನಾಟಕದ...
ಬೆಂಗಳೂರಿನ ನಾಗವಾರದ ಬೆನ್ನಲ್ಲೇ ಆನೇಕಲ್ನಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಸ್.ವಿ.ಎಂ ಸ್ಕೂಲ್ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಪ್ರವೀಣ್ ಗೌಡ ಬೇಲೂರು (35) ಎಂಬ ಯುವಕ ಸಾವನ್ನಪ್ಪಿದ್ದಾನೆ. ಸಾಯುವ ಮುನ್ನ ಆತ ಫೇಸ್ಬುಕ್ನಲ್ಲಿ...
ತುಮಕೂರು(ಜ.10): ತುಮಕೂರು ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ 7ನೇ ತರಗತಿ ವಿದ್ಯಾರ್ಥಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ. ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರನಾಗಿರುವ ತ್ರಿಶಾಲ್ (13 ವ) ಮೃತ ವಿದ್ಯಾರ್ಥಿ....
ಉಳ್ಳಾಲ: ಕೋಟೆಕಾರು ಅಡ್ಕ ಬಳಿ ಹೆದ್ದಾರಿ ದಾಟುತ್ತಿದ್ದಾಗ ಕಾರು ಢಿಕ್ಕಿ ಹೊಡೆದು ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನಿವಾಸಿ ಶ್ರೀಕಾಂತ್ (46) ಅವರು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಶ್ರೀಕಾಂತ್ ಅಡ್ಕದಲ್ಲಿ ಹೆದ್ದಾರಿ ದಾಟುತ್ತಿದ್ದ...